ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ವಿಶ್ವಮಾನ್ಯ ಆರ್ಥಿಕ ಹಾಗೂ ಶಿಕ್ಷಣ ತಜ್ಞನನ್ನು ಕಳೆದುಕೊಂಡಂತಾಗಿದೆ: ಬಿಪಿನ್ ಚಂದ್ರ ಪಾಲ್
ಕಾರ್ಕಳ:ಭಾರತದ ಆರ್ಥಿಕ ಕ್ಷೇತ್ರದ ಕ್ರಾಂತಿಯ ಹರಿಕಾರ ವಿಶ್ವಮಾನ್ಯ ಆರ್ಥಿಕ ಹಾಗೂ ಶಿಕ್ಷಣ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ದೇಶವು ಒಬ್ಬ ಮಹಾ ಅಭಿವೃದ್ದಿಯ ಹರಿಕಾರನನ್ನು ಕಳಕೊಂಡಂತಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಹೇಳಿದ್ದಾರೆ.…
ಉಡುಪಿ: ಕಾಮಗಾರಿ ವೇಳೆ ಅಗೆದಿದ್ದ ಗುಂಡಿಗೆ ಬಿದ್ದ ಕಾರು : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ 3ಗಂಟೆಗೆ ಸಂಭವಿಸಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೇರಳ ನೋಂದಣಿಯ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ…
ಕಾರ್ಕಳ: ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಪೊಲೀಸ್ ವಶಕ್ಕೆ
ಕಾರ್ಕಳ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ತೆಗೆದು ಸಾಗಿಸಲು ಯತ್ನಿಸಿದ್ದ ಮರಳನ್ನು ಕಾರ್ಕಳ ನಗರ ಠಾಣಾ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಕಸಬಾ ಗ್ರಾಮದ ಕಾವೇರಡ್ಕ ಬಳಿಯ ಸ್ವರ್ಣ ನದಿಯಲ್ಲಿ ಡಿ.26 ರಂದು ಪ್ರಸಾದ್ ನಾಯ್ಕ್, ಮಂಜು ಹಾಗೂ ಇನ್ನೋರ್ವ…
ಮುಡಾ ಹಗರಣ ಪ್ರಕರಣ: ರಕ್ಷಣೆ ನೀಡುವಂತೆ ಪ್ರಧಾನಿಗೆ ಸ್ನೇಹಮಯಿ ಕೃಷ್ಣ ಪತ್ರ
ಮೈಸೂರು: ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರ ಕುರಿತು ಹೋರಾಟ ಮಾಡುತ್ತಿದ್ದೇನೆ.…
ಮಾಜಿ ಪ್ರಧಾನಿ ನಿಧನ ಹಿನ್ನಲೆ: ಮುಳ್ಕಾಡು ಶಾಲಾ ವಾರ್ಷಿಕೋತ್ಸವ ಜ.4 ಕ್ಕೆ ಮುಂದೂಡಿಕೆ
ಕಾರ್ಕಳ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನಿಧನ ಪ್ರಯುಕ್ತ ಒಂದು ವಾರ ಶೋಕಾಚರಣೆ ಇರುವ ಕಾರಣದಿಂದ ನಾಳೆ (ಡಿ.28ರಂದು) ನಡೆಯಬೇಕಿದ್ದ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಕಾಡು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮವನ್ನು ಇದೇ ಬರುವ…
ಸಿ.ಎ ಅಂತಿಮ ಪರೀಕ್ಷೆ ತೇರ್ಗಡೆ : ಜ್ಞಾನಸುಧಾ ಹಳೆ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ : ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ – ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳಾದ, ಕಾರ್ಕಳ ಕಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಗಳ ಸುಪುತ್ರನಾದ ಸೋಮನಾಥ್ ವಿ. ಶೆಟ್ಟಿ, ಜಾರ್ಕಳದ…
ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಪರಿಷ್ಕರಣೆ! : ಪ್ರತೀ ಲೀಟರ್‌ಗೆ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರು:ಸಂಕ್ರಾಂತಿಹಬ್ಬದ ಬಳಿಕ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡುವ ಸಾದ್ಯತೆಯಿದ್ದು, ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಹಿತಿ ನೀಡಿದ್ದಾರೆ. ಕೆಎಂಎಫ್…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ಇಂದು ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ
ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ…
ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ: ವಯೋಸಹಜ ಖಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ
ನವದೆಹಲಿ:ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92ರ ಹರೆಯದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಅವರು…
ಮಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ
ಮಂಗಳೂರು : ಗೋವನ್ನು ಕತ್ತರಿಸಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗೋಮಾಂಸ ಸಹಿತ ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ಬಜಪೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುಪುರ ಕೈಕಂಬದ ವಿಕಾಸ್ ನಗರದಲ್ಲಿ ಡಿ.26 ಗುರುವಾರ ನಡೆದಿದೆ.ಇಬ್ಬರು ಆರೋಪಿಗಳ ಪೈಕಿ…
