ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ
ಬೆಂಗಳೂರು,ಏ.16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಕೇವಲ ಗ್ರೇಡ್ ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ…
ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು ಪ್ರಕಟ
ಬೆಂಗಳೂರು,ಏ.15: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಇದೀಗ ತೀರ್ಪು ಪ್ರಕಟಿಸಿದ್ದು,ಈ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿದ್ದಾರೆ.…
ಮುನಿಯಾಲು: ರಿಕ್ಷಾಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಬಿದ್ದ ಕಾರು: ಮಹಿಳೆ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯ
ಹೆಬ್ರಿ, ಏ.15: ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ರಿಕ್ಷಾ ಏಕಾಎಕಿ ಅಡ್ಡಬಂದ ಪರಿಣಾಮ ಅಪಘಾತ ತಪ್ಪಿಸಲು ಕಾರು ಚಾಲಕ ಕಾರನ್ನು ಬಲಕ್ಕೆ ತಿರುಗಿಸಿದಾಗ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ…
ಕಾರ್ಕಳ: ಸರ್ಕಸ್ ನವರೊಂದಿಗೆ ಡ್ಯಾನ್ಸ್ ಮಾಡಿದನೆಂದು ಸ್ನೇಹಿತರಿಂದಲೇ ಹಲ್ಲೆ- ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು
ಕಾರ್ಕಳ, ಏ,15: ಸೈಕಲ್ ಸರ್ಕಸ್ ನವರೊಂದಿಗೆ ಡಾನ್ಸ್ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಅವರ ಸ್ನೇಹಿತರೇ ಹಲ್ಲೆ ನಡೆಸಿದ್ದು, ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಕ್ಕುಂದೂರು ನಿವಾಸಿ ವಿಜಯ ಕುಮಾರ್ (40) ಎಂಬವರು ಏ.12 ರಂದು ದುರ್ಗಾನಗರದಲ್ಲಿ ಸೈಕಲ್ ಸರ್ಕಸ್ ನಡೆಯುತ್ತಿದ್ದಲ್ಲಿ…
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
ಕಾರ್ಕಳ,ಏ.14: ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಶಾಸಕರ ಜನಸೇವಾ ಕಛೇರಿಯಲ್ಲಿ ಇಂದು ಅತ್ಯಂತ ಶ್ರದ್ಧಾಭಕ್ತಿ ಗೌರವಗಳೊಂದಿಗೆ ಆಚರಿಸಲಾಯಿತು. ಶಾಸಕ ವಿ ಸುನಿಲ್ ಕುಮಾರ್ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ…
ಉಡುಪಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು,ಏ.14 :ರಣ ಬಿಸಿಲಿನಿಂದ ವಾತಾವರಣದ ತಾಪಮಾನ ವಿಪರೀತ ಏರಿಕೆಯಾಗಿದ್ದು, ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದಲ್ಲಿ ಉಂಟಾಗುವ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ…
ಕಾರ್ಕಳ ಮೈನ್ ಶಾಲೆಯಲ್ಲಿ ಕಲಾ ಸಿಂಚನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ
ಕಾರ್ಕಳ, ಏ.14: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಇಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ “ಕಲಾ ಸಿಂಚನ -2026 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿ. ಆರ್. ಸಿ ಕೋಆರ್ಡಿನೇಟರ್ ಇಂದಿರಾ,ಇ.ಸಿ.ಒ ಬಾಲಕೃಷ್ಣ…
ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು: ಅಧಿಕಾರಿಗಳ ತುರ್ತು ಸಭೆಯಲ್ಲಿ ಶಾಸಕ ಸುನಿಲ್ ಕುಮಾರ್ ಸೂಚನೆ
ಕಾರ್ಕಳ, ಏ.13: ಕಳೆದ ಹಲವು ವರ್ಷಗಳಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಬವಣೆ ಕಡಿಮೆಯಾಗಿದೆ. ಆದರೂ ಹಲವೆಡೆ ಬೇಸಗೆಯ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಲ್ಬಣಿಸುತ್ತಿದ್ದು, ಜಲಕ್ಷಾಮವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ಪಂಚಾಯತ್ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ…
ಸಂತಾನೋತ್ಪತ್ತಿ ಚಿಕಿತ್ಸೆಯ ಮೂಲಕ 100 ಯಶಸ್ವಿ ಗರ್ಭಧಾರಣೆಯ ಮೈಲಿಗಲ್ಲು ಸಾಧಿಸಿದ ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ
ಕಾರ್ಕಳ, ಏಪ್ರಿಲ್ 13:ಕಾರ್ಕಳ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯು ಕಳೆದ 2023ರಿಂದ ಸಂತಾನೋತ್ಪತ್ತಿ ಮತ್ತು ಬಂಜೆತನ ಚಿಕಿತ್ಸಾಲಯ ಆರಂಭಿಸಿ, ಕಳೆದ ಎರಡೂವರೆ ವರ್ಷಗಳಲ್ಲಿ ಚಿಕಿತ್ಸಾ ಸೇವೆಯ ಮೂಲಕ 100 ಯಶಸ್ವಿ ಗರ್ಭಧಾರಣೆಯೊಂದಿಗೆ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ ಎಂದು ಆಸ್ಪತ್ರೆಯ ಮುಖ್ಯ…
ಕಾರ್ಕಳದ ಬೋಳದಲ್ಲಿ ದಾರುಣ ಘಟನೆ: ಪೈಪ್ ಮೇಲೆತ್ತಲು ಹೋದ ಬಾಲಕ ಬಾವಿಗೆ ಬಿದ್ದು ಸಾವು
ಕಾರ್ಕಳ, ಏ.13: ಬಾವಿಯಲ್ಲಿ ಪಂಪ್ ಸೆಟ್ ಗೆ ಅಳವಡಿಸಿದ್ದ ಪೈಪ್ ಮೇಲೆತ್ತಲು ಹೋದ ಬಾಲಕ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪುರ್ಲಡ್ಕ ಪರಾರಿ ಎಂಬಲ್ಲಿ ಭಾನುವಾರ (ಏ.12) ನಡೆದಿದೆ. ಬೋಳ ರಾಜೇಶ್ ಶೆಟ್ಟಿ ಮತ್ತು…
