ಸಿ.ಟಿ. ರವಿ ವಿರುದ್ಧ ಬೆಳಗಾವಿಯಲ್ಲಿ ಭುಗಿಲೆದ್ದ ಆಕ್ರೋಶ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳಿಂದ ಪ್ರತಿಭಟನೆ
ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಬೃಹತ್ ಪ್ರತಿಭಟನೆ…
ರಂಗ ಶಿಕ್ಷಣದಿಂದ ಜಿಲ್ಲೆಯ ಮಕ್ಕಳ ಪ್ರತಿಭೆಗಳ ಅನಾವರಣ : ಉಡುಪಿ ಶಾಸಕ ಯಶಪಾಲ್ ಸುವರ್ಣ ಅಭಿಮತ
ಉಡುಪಿ : ರಂಗಭೂಮಿ ಉಡುಪಿ ತನ್ನ ನಿರಂತರ ಚಟುವಟಿಕೆಗಳಿಂದ ಜಿಲ್ಲೆಯ ಅನೇಕ ರಂಗಕರ್ಮಿಗಳನ್ನು ನಾಡಿಗೆ ಪರಿಚಯಿಸಿದೆ. ಪ್ರಸ್ತುತ ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿರುವ ‘ರಂಗ ಶಿಕ್ಷಣ’ ಅಭಿಯಾನದಿಂದ ಜಿಲ್ಲೆಯ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದರು.…
ನಾಳೆ (ಡಿ.22) ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ : ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ
ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ ನಾಳೆ (ಡಿ.22)ನಡೆಯಲಿದೆ. ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್÷್ಡ ಮೂಲಕ ಐ ಐ…
ಈಡೇರಿದ ಖಾಸಗಿ ವಾಹನ ಚಾಲಕರ ಬಹುಕಾಲದ ಕನಸು: ಸಾರಿಗೆ ಇಲಾಖೆಯಿಂದ ಆರೋಗ್ಯ ಕಾರ್ಡ್ ನೀಡಲು ಮುಂದಾದ ಸರ್ಕಾರ
ಬೆಂಗಳೂರು: ಕರ್ನಾಟಕದ ಚಾಲಕ ಸಮೂಹದ ಹಲವು ದಶಕಗಳ ಕನಸು ಈಡೇರಿದ್ದು, ಖಾಸಗಿ ಚಾಲಕರ ಅಭಿವೃದ್ಧಿ ನಿಗಮ ಮಂಡಳಿಯ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ಅಡಿಯಲ್ಲಿ ಚಾಲಕರಿಗೆ ಆರೋಗ್ಯ ಕಾರ್ಡ್ ನೀಡಲು ಸರ್ಕಾರ ಮುಂದಾಗಿದೆ. ಈ ಹಿಂದೆ ಚಾಲಕರು ಆಕ್ಸಿಡೆಂಟ್ ನಲ್ಲಿ…
ಕಾರ್ಕಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ
ಕಾರ್ಕಳ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ (34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ. ಕಾರ್ಕಳ…
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿ.ಟಿ ರವಿಗೆ ಬಿಗ್ ರಿಲೀಫ್: ತಕ್ಷಣವೇ ಬಿಡುಗಡೆಗೆ ಹೈ ಕೋರ್ಟ್ ಆದೇಶ
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಎಂ.ಎಲ್.ಸಿ ಸಿ.ಟಿ ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣ ರದ್ಧುಕೋರಿ ಸಿ.ಟಿ ರವಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪರಿಷತ್…
ನೀವು ಜವಾಬ್ದಾರಿಯುತ ಉಪಮುಖ್ಯಮಂತ್ರಿಯೋ ಅಥವಾ ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಪ್ರಶ್ನೆ
ಬೆಂಗಳೂರು: ಸಿ.ಟಿ ರವಿಯವರ ಬಂಧನ ಪ್ರಕರಣದ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಜೆಡಿಎಸ್ ಹಿಗ್ಗಾಮುಗ್ಗಾ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ವಾಗ್ಧಾಳಿ ನಡೆಸಿದೆ. ನೀವು ಕರ್ನಾಟಕದ ಜವಾಬ್ದಾರಿಯುತ ಉಪಮುಖ್ಯಮಂತ್ರಿಯೋ ಅಥವಾ ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ. ಎಂದು ಪ್ರಶ್ನಿಸಿದೆ. ಈ ಕುರಿತು…
MLC ಸಿಟಿ ರವಿ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್: ಬೆಳಗಾವಿ ಕೋರ್ಟ್ ಮಹತ್ವದ ಆದೇಶ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ…
ಹೆಬ್ರಿ: ಚರಂಡಿ ಕೆಲಸ ಮಾಡುತ್ತಿದ್ದ ಹಿಟಾಚಿಗೆ ಗೂಡ್ಸ್ ಡಿಕ್ಕಿ-ಇಬ್ಬರಿಗೆ ಗಾಯ
ಹೆಬ್ರಿ: ರಸ್ತೆ ಬದಿಯಲ್ಲಿ ಚರಂಡಿ ಕೆಲಸ ನಿರ್ವಹಿಸುತ್ತಿದ್ದ ಹಿಟಾಚಿ ಯಂತ್ರಕ್ಕೆ ಗೂಡ್ಸ್ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಹೆಬಿ-ಉಡುಪಿ ಮುಖ್ಯರಸ್ತೆಯ ಶಿವಪುರದ ಪಿಲಿಬೈಲು ಎಂಬಲ್ಲಿ ಡಿ.18 ರಂದು ನಡೆದಿದೆ. ಕಾರ್ಲ ಕನ್‌ಸ್ಕ್ರಕ್ಷನ್ ನ ಹಿಟಾಚಿಯಲ್ಲಿ ಕೆಲಸಗಾರ ರಾಜಕುಮಾರ್ ಯಾದವ್ ಎಂಬವರು ಡಿ.18…
ಅಜೆಕಾರು: ಕ್ರಶರ್‌ನಲ್ಲಿ ಟಿಪ್ಪರ್ ಡಿಕ್ಕಿಯಾಗಿ ರೈಟರ್‌ಗೆ ಗಂಭೀರ ಗಾಯ
ಅಜೆಕಾರು: ಕ್ರಶರ್‌ನಲ್ಲಿ ಟಿಪ್ಪರ್ ಹಿಮ್ಮುಖ ಚಲಿಸುತ್ತಿದ್ದ ವೇಳೆ ಡಿಕ್ಕಿಯಾಗಿ ಕೆಳಕ್ಕೆ ಬಿದ್ದ ಕ್ರಶರ್ ರೈಟರ್‌ನ ಕಾಲಿನ ಮೇಲೆ ಟಯರ್ ಹರಿದು ಆತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಬ್ರಿಯ ಮಿಥುನ್ (26) ಗಾಯಗೊಂಡವರು. ಮಿಥುನ್ ಅವರು ಅಜೆಕಾರಿನ ಮಂಜುಶ್ರೀ ಕ್ರಶರ್ ನಲ್ಲಿ…
