ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ ರವಿ ಮೇಲೆ ಹಲ್ಲೆ ಯತ್ನ ನಡೆಸಿರುವುದು ಖಂಡನೀಯ: ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ
ಕಾರ್ಕಳ: ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ಸದಸ್ಯರುಗಳು ಸಂಪೂರ್ಣವಾಗಿ ಸ್ಪೀಕರ್ ರವರ ಅಧೀನದಲ್ಲಿರುತ್ತಾರೆ. ಈ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿತಗೊಂಡ ಭಾರತದ ಸಂವಿಧಾನದಲ್ಲೇ ಉಲ್ಲೇಖವಿದೆ. ಸಂವಿಧಾನದ ಪರಿಚ್ಛೇದ 194(2)ರ ಅಡಿಯಲ್ಲಿ ಕಲಾಪದಲ್ಲಿ ಆಡಿದ…
ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ: ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗೆ 4 ಲಕ್ಷ ರೂ. ಬೇಡಿಕೆ
ಮಂಗಳೂರು: ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾದ ಅಧಿಕಾರಿ.…
ಸಿಟಿ ರವಿ ಬಂಧನ ಖಂಡಿಸಿ ಇಂದು ಚಿಕ್ಕಮಗಳೂರು ನಗರ ಬಂದ್ಗೆ ಬಿಜೆಪಿ ಕರೆ: ನಗರದಾದ್ಯಂತ ಪೊಲೀಸರು ಹದ್ದಿನ ಕಣ್ಣು!
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪ ಪ್ರಕರಣಕ್ಕೆ ಸಂಬAಧಿಸಿದAತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಇಂದು (ಶುಕ್ರವಾರ) ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ…
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಆರೋಪ ಪ್ರಕರಣ: ಎಫ್‌ಐಆರ್ ದಾಖಲು, ಸಿಟಿ ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ…
ನಂದಿಕೂರು 400 ಕೆವಿ ವಿದ್ಯುತ್ ಲೈನ್ ಯೋಜನೆ- ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಿ: ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ : ಉಡುಪಿಯ ನಂದಿಕೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಡಿ. 19 ರಂದು…
ಅಂಬೇಡ್ಕರ್’ಗೆ ಅಪಮಾನಿಸಿದ ಅಮಿತ್ ಶಾ ಪರವಾಗಿ ಮೋದಿ ಸಮರ್ಥಿಸಿರುವುದು ಪ್ರಧಾನಿ ಹುದ್ದೆಯ ಘನತೆಗೆ ತಕ್ಕುದಲ್ಲ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್
ಉಡುಪಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ಸಿನ ಕುತಂತ್ರವನ್ನು ಬಯಲಿಗೆಳೆದಿದ್ದಾರೆಯೇ ಹೊರತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರನ್ನು ಅವಮಾನಿಸಿಲ್ಲ ಎಂದು ತನ್ನ ಸಂಪುಟದ ಸಚಿವರ ಪರವಾಗಿ ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಪ್ರಧಾನಿ ಹುದ್ದೆಗೆ ಗೌರವ ತರುವುದಿಲ್ಲ, ಬಾಬಾ ಸಾಹೆಬ್…
ನೀರೆ: ಬೈಕಿಗೆ ಲಾರಿ ಡಿಕ್ಕಿ: ಚಿಕಿತ್ಸೆ ಫಲಿಸದೆ ಸವಾರ ಸಾವು
ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಉಡುಪಿ- ಕಾರ್ಕಳ ಹೆದ್ದಾರಿಯಲ್ಲಿ ಬೈಕಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನೀರೆ ಅಂಚೆ ಕಛೇರಿಯ ಶಾರದ ವೇದಿಕೆಯ ಬಳಿ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ…
ಜನವರಿ.10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಿ: ಅಭಿಯಂತರರಿಗೆ, ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಸೂಚನೆ
ಉಡುಪಿ: ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಸೂಚನೆ ನೀಡಿದ್ದಾರೆ. ಅವರು ಬುಭವಾರ ನಗರದ…
ಜಮ್ಮು-ಕಾಶ್ಮೀರದಲ್ಲಿ ಸೇನಾ ಎನ್ಕೌಂಟರ್: ಐವರು ಉಗ್ರರ ಹತ್ಯೆ-ಮುಂದುವರೆದ ಶೋಧ ಕಾರ್ಯಾಚರಣೆ
ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು…
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ…
