150 ಕೋಟಿ ಆಮಿಷ ಆರೋಪ ಪ್ರಕರಣ: ಸಿಬಿಐಗೆ ವಹಿಸುವಂತೆ ವಿಜಯೇಂದ್ರ ಆಗ್ರಹ

ಬೆಳಗಾವಿ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ತಮ್ಮ ವಿರುದ್ಧ ಮಾಡಿರುವ ಆರೋಪದ…

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ಮೇಲೆ ಎಫ್‌ಐಆರ್ ದಾಖಲು

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬAಧಿಸಿAತೆ ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎನ್‌ಐಎ ನ್ಯಾಯಾಲಯದ ಸೂಚನೆ ಮೇರೆಗೆ ಶಿವಮೊಗ್ಗದ ತುಂಗಾನಗರ ಠಾಣೆಯಲ್ಲಿ ಅನಾಮಿಕ ವ್ಯಕ್ತಿಯ ಮೇಲೆ ಸಾಕ್ಷಿಯೊಬ್ಬರು ದೂರು ನೀಡಿದ ನಂತರ ಎಫ್‌ಐಆರ್ ದಾಖಲಾಗಿದೆ.…

ಜೋಗ ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಮಂಗಳೂರಿAದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದ್ದು, 21ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಗೊಡು ಸಮೀಪದ ಮುಪ್ಪನೆ ಬಳಿ ಇಂದು (ಭಾನುವಾರ) ಮಧ್ಯಾಹ್ನ ಈ…

ವಕ್ಫ್ ವಿಚಾರದಲ್ಲಿ ವಿಜಯೇಂದ್ರ ವಿರುದ್ಧದ ಆರೋಪಕ್ಕೆ ಟ್ವಿಸ್ಟ್: ಕಾಂಗೆಸ್‌ನಿAದಲೇ ನನಗೆ ಆಮಿಷ ಬಂದಿತ್ತು: ಅನ್ವರ್ ಮಣಿಪ್ಪಾಡಿ ಸ್ಫೋಟಕ ಹೇಳಿಕೆ

ಮಂಗಳೂರು : ವಕ್ಫ್ ಭೂ ಕಬಳಿಕೆಗೆ ಸಂಬAಧಿಸಿದAತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಣಿಪ್ಪಾಡಿ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ಬಿಜೆಪಿ ಆಗಲಿ ಬಿವೈ ವಿಜಯೇಂದ್ರ ಯಾವುದೇ ಆಮೀಷ ಒಡ್ಡಿಲ್ಲ. ಸಿಎಂ ಸಿದ್ದರಾಮಯ್ಯ ಹೇಳಿರುವುದು 90…

ಮಾಳ ಘಾಟಿಯಲ್ಲಿ ಹೊತ್ತಿ ಉರಿದ ಟೆಂಪೋ ಟ್ರಾವೆಲ್ಲರ್

ಕಾರ್ಕಳ: ಎಸ್ ಕೆ ಬಾರ್ಡರ್ ಸಮೀಪದ ಮಾಳ ಘಾಟಿಯಲ್ಲಿ ಟೆಂಪೋ ಟ್ರಾವೆಲ್ಲರ್ (ಟಿ.ಟಿ) ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಅಗ್ನಿಗಾಹುತಿಯಾದ ಘಟನೆ‌ ಶನಿವಾರ ಸಂಭವಿಸಿದೆ‌. ಉಡುಪಿಯಿಂದ ಕಾರ್ಕಳ ಮಾರ್ಗವಾಗಿ ಮಾಳ ಘಾಟಿ ರಸ್ತೆಯಲ್ಲಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಟೂರಿಸ್ಟ್…

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು: ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ

ಕುಂದಾಪುರ : ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ಮಂಜೂರು ಮಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು. ಉಡುಪಿ ಜಿಲ್ಲೆ ಸುಮಾರು 167 ಗ್ರಾಮ…

ಕಾರ್ಕಳದ ಕ್ರೀಡಾಪಟು ಹೃದಯಾಘಾತಕ್ಕೆ ಬಲಿ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಮೃತ್ಯು

ಕಾರ್ಕಳ : ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಪ್ರಕರಣಗಳ ಸಾಲಿಗೆ ಇದೀಗ ಮತ್ತೊಂದು ಯುವಕ ಸೇರಿದ್ದಾನೆ. ಕಾರ್ಕಳದ ಕ್ರೀಡಾಪಟು ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರೀತಂ ಅವರು ಶುಕ್ರವಾರ ಮಂಡ್ಯದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.…

ಬಿಜೆಪಿಯ ಭೀಷ್ಮ ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ:ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಗೃಹ ಸಚಿವರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಸ್ಪತ್ರೆಯ ಹಿರಿಯ ವೈದ್ಯರು ಅಡ್ವಾಣಿಯವರ ಆರೋಗ್ಯ ತಪಾಸಣೆ ನಡೆಸಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ…

ಪೇಜಾವರ ಶ್ರೀಗಳ ವಿರುದ್ಧ ಅವಾಚ್ಯ ಪದಗಳಿಂದ ನಿಂದನೆ ಜೀವ ಬೆದರಿಕೆ ಪ್ರಕರಣ: ಆರೋಪಿ ಮತೀನ್ ಕುಮಾರ್ ವಿರುದ್ದ ಹಿಂಜಾವೇ ಪೊಲೀಸರಿಗೆ ದೂರು

ಉಡುಪಿ: ಪೇಜಾವರ ಮಠದ ಶ್ರೀಗಳಾದ ವಿಶ್ವಪ್ರಸನ್ನ ಶ್ರೀಗಳ ಅವಹೇಳಕಾರಿಯಾಗಿ ಏಕವಚನದಲ್ಲಿ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ವಿಜಯಪುರದ ಭಿಮ್ ಆರ್ಮಿ ಸಂಘಟನೆಯ ಮತೀನ್ ಕುಮಾರ್ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಉಡುಪಿ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ಮತೀನ್ ಕುಮಾರ್…

ಕೊವಿಡ್ ಅಕ್ರಮ ಆರೋಪ: ಎಫ್ ಐ ಆರ್ ದಾಖಲು- ರಾಜ್ಯ ಸರ್ಕಾರದಿಂದ SIT ರಚನೆ ಸಾಧ್ಯತೆ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್ ಐ ಆರ್ ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಐವರು…