ಮುರ್ಡೇಶ್ವರ: ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು
ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ.ಡಿಸೆಂಬರ್ 10 ರಂದು ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು…
ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ ನಿಧನ: ಇಂದು ಸಂಜೆ ತವರೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ
ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರು ಮಂಗಳವಾರ ನಸುಕಿನ ಜಾವ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ನಿಧನರಾಗಿದ್ದಾರೆ. ಎಸ್ ಎಂ ಕೃಷ್ಣ ಅವರ ಸಾವಿನ ಸುದ್ದಿ ಕೇಳಿ ರಾಜ್ಯ ಮತ್ತು ದೇಶದ ಅನೇಕ ಗಣ್ಯರು…
ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಉಡುಪಿ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್…
ಉಡುಪಿ: ಮೂರು ಪುಟ್ಟ ಮಕ್ಕಳೊಂದಿಗೆ ಮಹಿಳೆ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು…
ಬೈಕ್‌ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ಢಿಕ್ಕಿ: : ಸವಾರ, ರೇಸ್ ಚಾಂಪಿಯನ್ ರಂಜಿತ್ ಬಲ್ಲಾಳ್ ಸ್ಥಳದಲ್ಲೇ ಮೃತ್ಯು
ಕುಂದಾಪುರ : ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಸೋಮವಾರ ಸಂಜೆ 4.30ರ ಹೊತ್ತಿಗೆ ಬೈಕ್‌ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಢಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ಕಾರು ರೇಸ್ ಚಾಂಪಿಯನ್ ರಂಜಿತ್ ಬಲ್ಲಾಳ್…
ಹೆಬ್ರಿ: ಕಾಲೇಜು ಬಸ್ ಚಾಲಕ ಕುಸಿದು ಬಿದ್ದು ಸಾವು
ಹೆಬ್ರಿ : ಕಾಲೇಜು ಬಸ್ ಚಾಲಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿಯಲ್ಲಿ ಡಿ.8 ರಂದು ನಡೆದಿದೆ. ಬಡಗಮಿಜಾರು ಗ್ರಾಮದ ಕಾಲೇಜಿನಲ್ಲಿ ಬಸ್ಸು ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ಶೀನ(63) ಎಂಬವರು ಪ್ರತಿದಿನ ಬಸ್ಸನ್ನು ಹೆಬ್ರಿಯಲ್ಲಿ ನಿಲ್ಲಿಸಿ ಅಲ್ಲೇ ಉಳಿದುಕೊಳ್ಳುತ್ತಿದ್ದರು. ಸೆ.07 ರಂದು…
ಉಡುಪಿ ಜ್ಞಾನಸುಧಾದ ವಿದ್ಯಾರ್ಥಿಗಳು ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ
ಉಡುಪಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ…
ನಿಯಮ ಉಲ್ಲಂಘನೆ, ಮಾದಕ ದ್ರವ್ಯ ಮಾರಾಟ: 292 ಫಾರ್ಮಸಿಗಳ ಪರವಾನಗಿ ರದ್ದು- ಸಚಿವ ದಿನೇಶ್ ಗುಂಡೂರಾವ್ ಮಾಹಿತಿ
ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ 292 ಫಾರ್ಮಸಿಗಳ ಪರವಾನಗಿಯನ್ನು ಹಿಂಪಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಲಾಖೆ ಅಧಿಕಾರಿಗಳು ನಡೆಸಿದ…
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿAದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.…
ಕರ್ನಾಟಕ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ
ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92 ವರ್ಷ ) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ವಯೋಸಹಜ…
