ಕಡ್ತಲ: ಅಂತರರಾಜ್ಯ ಕರಾಟೆ ಸ್ಪರ್ಧೆಯಲ್ಲಿ ಮುಳ್ಕಾಡು ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ
ಕಾರ್ಕಳ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಅಂತರಾಜ್ಯ ಕರಾಟೆ ಸ್ಪರ್ಧೆಯ ಕಟ ವಿಭಾಗದಲ್ಲಿ ಎಳ್ಳಾರೆ ಕೋಟಿಬೆಟ್ಟು ಹರೀಶ್ ಪ್ರಭು & ರೂಪಶ್ರೀ ಪ್ರಭು ಇವರ ಪುತ್ರಿ ಕುಮಾರಿ ಧನ್ವಿತಾ ಪ್ರಭು ಪ್ರಥಮ ಸ್ಥಾನವನ್ನು ಹಾಗೂ ಕುಮಿಟೆ ವಿಭಾಗದಲ್ಲಿ ಎಳ್ಳಾರೆ ಮುಳ್ಕಾಡು…
ಹೆಬ್ರಿ: ಹೋಂ ಸ್ಟೇ ತೋಟದಲ್ಲಿ ಅಪರಿಚಿತ ವ್ಯಕ್ತಿ ಮೃತ್ಯು
ಹೆಬ್ರಿ: ಹೆಬ್ರಿಯ ಹೋಂ ಸ್ಟೇ ಒಂದರ ತೋಟದಲ್ಲಿ ಮಲಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಹೆಬ್ರಿಯಲ್ಲಿ ಡಿ.8 ರಂದು ನಡೆದಿದೆ. ಆದಿತ್ಯಾ ಕೆ ಟಿ ಎಂಬವರು ಹೆಬ್ರಿ ಇಕ್ಕೋಡ್ಲು ಹೋಂ ಸ್ಟೇ ನಲ್ಲಿ ಸುಪರವೈಸರ್ ಆಗಿ ಕೆಲಸ ಮಾಡಿಕೊಂಡಿದ್ದು ಡಿ.…
ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ: ತಾಯಿ ಸೇರಿ ಮೂವರು ಮಕ್ಕಳಿಗೆ ಗಾಯ
ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮಂಜನಾಡಿಯ ಖಂಡಿಕದಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ. ಅವರನ್ನು ದೇರಳಕಟ್ಟೆ…
ಕಾರ್ಕಳ: ಸಿಡಿಲು ಬಡಿದು ವಿದ್ಯಾರ್ಥಿನಿಗೆ ಗಾಯ
ಕಾರ್ಕಳ : ಶುಕ್ರವಾರ (ಡಿ.7) ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆಯ ಸಂದರ್ಭ ಸಿಡಿಲು ಬಡಿದು ಕಾರ್ಕಳದ ಯುವತಿ ಗಾಯಗೊಂಡಿದ್ದಾಳೆ. ಪತ್ತೊಂಜಿಕಟ್ಟೆ ಮೂರು ಸೆಂಟ್ಸ್ ಕಾಲೊನಿ ನಿವಾಸಿ ಸುರೇಶ್ ಪೂಜಾರಿ ಅವರ ಮಗಳು ಕಾರ್ಕಳ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಚೈತನ್ಯ…
ಕಮಲಾಕ್ಷಿ ಸೊಸೈಟಿ ಗ್ರಾಹಕರಿಗೆ ವಂಚನೆ ಪ್ರಕರಣ: ನ್ಯಾಯ ಒದಗಿಸುವಂತೆ ಸದನದಲ್ಲಿ ಪ್ರಸ್ತಾಪ: ಶಾಸಕ ಯಶ್ ಪಾಲ್ ಸುವರ್ಣ ಭರವಸೆ
ಉಡುಪಿ: ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿಯಲ್ಲಿ ನೂರಾರು ಕೋಟಿ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ವಿಸ್ತೃತ ಮಾಹಿತಿ ಕೋರಿದ್ದು, ತನಿಖೆಯ ಪ್ರಗತಿಯ ಬಗ್ಗೆಯೂ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿ ವಂಚನೆಗೊಳಗಾದ ಠೇವಣಿದಾರರಿಗೆ…
ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಡಿ.6 ರಂದು ನಡೆದಿದೆ. ಕಾರ್ಕಳ ತಾಲೂಕು ಮಾಳ ಗ್ರಾಮದ ನಿವಾಸಿ ಉಮೇಶ (21) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.26 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.…
ಬೈಂದೂರು: ಕಲ್ಲುಕೋರೆ ಮತ್ತು ಲಾರಿ ಮಾಲೀಕರ ಸಂಘದಿಂದ ಪ್ರತಿಭಟನೆ
ಕುಂದಾಪುರ: ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ, ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ…
ಹಾಲಿನ ದರ 5 ರೂ.ಏರಿಕೆಗೆ ರೈತರ ಮನವಿ: ಶೀಘ್ರವೇ ನಂದಿನಿ ಹಾಲು ದುಬಾರಿ ಸಾಧ್ಯತೆ
ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಇದೀಗ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಹಾಲಿನ ದರ ಮತ್ತೆ ಏರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿ ಲೀಟರ್ ನಲ್ಲಿ ಹೆಚ್ಚುವರಿಯಾಗಿ 50…
ನಾಗಕ್ಷೇತ್ರ ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿಯ ವೈಭವ : ಲಕ್ಷಾಂತರ ಭಕ್ತರು ಭಾಗಿ
ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿಯ ವೈಭವ ಮೇಳೈಸಿದೆ. ಚಂಪಾಷಷ್ಠಿಯ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯನು, ಬ್ರಹ್ಮರಥದಲ್ಲಿ ರಥಾರೂಢನಾಗಿ ಲಕ್ಷಾಂತರ ಭಕ್ತರಿಗೆ ಗುರುವಾರ ದರ್ಶನ ನೀಡಿದ್ದಾನೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ…
ಕಾರ್ಕಳದ 3 ಗ್ರಾಮ ಪಂಚಾಯತ್ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ: ಶಾಸಕ ಸುನಿಲ್ ಕುಮಾರ್ ಮಾಹಿತಿ
ಕಾರ್ಕಳ : ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳು ಕ್ಲಪ್ತ ಸಮಯದಲ್ಲಿ ಹಾಗೂ ತ್ವರಿತ ಗತಿಯಲ್ಲಿ ತಲುಪಿಸುವ ಉದ್ದೇಶದಿಂದ ಗ್ರಾಮ ಮಟ್ಟದ ಗ್ರಾಮ ಪಂಚಾಯತ್ ಕಛೇರಿಗಳಿಗೆ ಹೊಸ ಕಟ್ಟಡಗಳನ್ನು ಶಾಸಕ ವಿ ಸುನಿಲ್ ಕುಮಾರ್‌ರವರು ವಿವಿಧ ಅನುದಾನಗಳಿಂದ ನಿರಂತರವಾಗಿ ನೀಡುತ್ತಾ ಬಂದಿರುತ್ತಾರೆ.…
