ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ ಆಯೋಗ ಹೇಳಿದ್ದು, ಈ ಸಂಬAಧ ಅಂದಿನ ಮುಖ್ಯಮಂತ್ರಿ ಬಿಎಸ್…
ಕೇರಳದಿಂದ ಆಮದು ಆಗುವ ಆಹಾರ ಪದಾರ್ಥ ತಿಂದರೆ ಆರೋಗ್ಯಕ್ಕೆ ಅಪಾಯ: 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ
ಬೆಂಗಳೂರು: ಬೆಂಗಳೂರಿನ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಕೇರಳದಿಂದ ಆಮದು ಆಗುವ 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಪತ್ತೆ ಹಚ್ಚಿದೆ. ದೀಪಾವಳಿ ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಈ ಎಲ್ಲಾ ಅಪಾಯಕಾರಿ ಪದಾರ್ಥಗಳ ಉತ್ಪಾದನಾ ಘಟಕಗಳ…
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲಾಗಿತ್ತು. ಅಲ್ಲದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.…
ಕಾರ್ಕಳ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
ಕಾರ್ಕಳ: ಆರೋಗ್ಯ ಸೇವೆಗಳ ಪ್ರಗತಿಯತ್ತ ಮಹತ್ವದ ಹೆಜ್ಜೆಯಿಟ್ಟಿರುವ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಇದೀಗ ಅತ್ಯಾಧುನಿಕ 24×7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆಯಾಗಿದೆ. ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ದಿಲೀಪ್ ಜೋಸ್ ಅಧಿಕೃತವಾಗಿ…
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ
ಕಾರ್ಕಳ: ಮಾನವ ಜನಾಂಗವು ರಕ್ತ ಹಾಗೂ ಜೀವದ ಮಹತ್ವವನ್ನರಿತು ರಕ್ತದಾನವೆಂಬ ಪುಣ್ಯಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಲಯನ್ಸ್ ಜಿಲ್ಲೆ 317 ಸಿ ಯ ಜಿಲ್ಲಾ ರಕ್ತದಾನ ಸಂಯೋಜಕ ಲಯನ್ ಆನಂದ ಗಾಣಿಗ ಅಭಿಪ್ರಾಯಪಟ್ಟರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ…
ಹೆಬ್ರಿ: ಕೆನರಾ ಬ್ಯಾಂಕ್ ಹೆಸರಿನಲ್ಲಿ ವಂಚನೆ: ಕೆವೈಸಿಗಾಗಿ ಒಟಿಪಿ ಪಡೆದು 50 ಸಾವಿರಕ್ಕೂ ಮಿಕ್ಕಿ ಹಣ ದೋಚಿದ ಖದೀಮರು
ಹೆಬ್ರಿ: ಕೆವೈಸಿ ಅಪ್ಲೋಡ್ ಎಂದು ಎಸ್‌ಎಂಎಸ್ ಕಳುಹಿಸಿ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿ ಗ್ರಾಹಕನಿಂದ ಒಟಿಪಿ ಪಡೆದು ಅಕೌಂಟ್‌ನಿAದ ಸಾವಿರಾರು ರೂ. ಡ್ರಾ ಮಾಡಿ ವಂಚನೆ ಮಾಡಿರುವ ಪ್ರಕರಣ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೇಖರ ಎಂಬವರ ಇವರ ಮೊಬೈಲ್…
ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ “ಕ್ರಿಯೇಟಿವ್ ಆವಿರ್ಭವ” ವಾರ್ಷಿಕೋತ್ಸವ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧತೆಯಲ್ಲಿ ಏಕತೆಯ ಪರಿಕಲ್ಪನೆಯ ಆವಿರ್ಭವ – 2024 ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತವಾಗ್ಮಿ, ನಿರೂಪಕರಾದ ಎನ್ ಆರ್ ದಾಮೋದರ ಶರ್ಮ ಬಾರ್ಕೂರು…
ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ : ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ
ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಬ್ಯಾಂಕಿನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ…
ಉಡುಪಿ ಜ್ಞಾನಸುಧಾದ ವಿದ್ಯಾರ್ಥಿ ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ
ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ…
ಕಾರ್ಕಳ ಅರುಣೋದಯ ವಿಶೇಷ ಶಾಲೆಯ ಮುಖ್ಯಸ್ಥೆ ಸಿಸ್ಟರ್ ಡೋನಾಲ್ಡ ಪಾಯಸ್ ನಿಧನ
ಕಾರ್ಕಳ : ಜೀವನ್ ವೆಲ್ಫೇರ್ ಟ್ರಸ್ಟ್ ಕಾರ್ಕಳ ಇದರ ಸಂಸ್ಥಾಪಕಿ , ಕಾರ್ಕಳ ಅರುಣೋದಯ ವಿಶೇಷ ಶಾಲೆಯ ಮುಖ್ಯಸ್ಥೆಯಾಗಿ ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿ, ಜಿಲ್ಲಾ ರಾಜ್ಯೋತ್ಸವ ಹಾಗೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್…
