ಮಣಿಪಾಲ: ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಉಡುಪಿ: ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್…
ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ಕೊಚ್ಚಿ ಮಾದರಿಯ ವಾಟರ್ ಮೆಟ್ರೋ: ನೇತ್ರಾವತಿ, ಗುರುಪುರ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಜಲಮಾರ್ಗ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು…
ಓಟದ ಸ್ಪರ್ಧೆಯಲ್ಲಿ ಹೆಬ್ರಿ ಅಮೃತಭಾರತಿಯ ಸಮೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆ
ಹೆಬ್ರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜೆಲ್ಲೆ ಇವರ ವತಿಯಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ 7ನೇ ತರಗತಿ ವಿದ್ಯಾರ್ಥಿನಿ ಸಮೀಕ್ಷಾ ಇವಳು 200 ಮೀಟರ್…
ಬಂಗಾಳಕೊಲ್ಲಿಯಲ್ಲಿ ಸೈಕ್ಲೋನಿಕ್ ಚಂಡಮಾರುತ ಎಫೆಕ್ಟ್ : ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ!
ನವದೆಹಲಿ : ಈಗಷ್ಟೇ ಹಿಂಗಾರು ಮಳೆಯು ಕಡಿಮೆಯಾಗಿ ಚಳಿ ತನ್ನ ಪ್ರಭಾವವನ್ನು ತೋರಿಸಲಾರಂಭಿಸಿದೆ.ಈ ಬಾರಿ ಹವಾಮಾನ ವೈಪರೀತ್ಯಗಳಿಂದ ಭಾರೀ ಮಳೆಗೆ ಕಂಗಾಲಾಗಿದ್ದ ರೈತರು ಕೊಂಚ ನಿಟ್ಟುಸಿರು ಬಿಟ್ಟು ಕೃಷಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆಯು ಮತ್ತೊಮ್ಮೆ ಚಂಡಮಾರುತವು ಸಕ್ರಿಯಗೊಳ್ಳುವ…
ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ…
ಕಾರ್ಕಳ ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ
ಕಾರ್ಕಳ: ದೀಪಾವಳಿ ಸಂದರ್ಭದಲ್ಲಿ ಕಾರ್ಕಳ ಅಂಬಾಭವಾನಿ ಕ್ರ್ಯಾಕರ್ಸ್ ರವರ ಪಟಾಕಿ ಮಾರಾಟದಲ್ಲಿ ಬಂದ ಲಾಭಾಂಶದಲ್ಲಿ ಈ ಬಾರಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಪಡೆದ ಕಾರ್ಕಳ ತಾಲೂಕಿನ ಆಟೋ…
ಕಾರ್ಕಳ: ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ನೂತನ ಒಪಿಡಿ, ಲೇಬರ್ ಥಿಯೇಟರ್ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ
ಕಾರ್ಕಳ: ಕಾರ್ಕಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನರಿಗೆ ಇನ್ನಷ್ಟು ಉತ್ತಮ ಆರೋಗ್ಯ ಸೇವೆ ಒದಗಿಸುವ ಸದುದ್ದೇಶದೊಂದಿಗೆ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ನೂತನ ಹೊರರೋಗಿ ವಿಭಾಗ (OPD) ಮತ್ತು ಲೇಬರ್ ಥಿಯೇಟರ್ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಮಣಿಪಾಲ ಅಕಾಡೆಮಿ ಆಫ್ ಹೈಯರ್…
ವಿಧಾನಸಭೆ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ
ಹುಬ್ಬಳ್ಳಿ : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲಾ 3 ಕ್ಷೇತ್ರಗಳಲ್ಲಿ ಕೂಡ ಕಾಂಗ್ರೆಸ್ ಪಕ್ಷ ಗೆಲ್ಲಿದೆ ಎಂದು ಡಿಸಿಎಂ ಡಿಕೆ ಶಿವಕುಮರ್ ವಿಶ್ವಾಸ ವ್ಯಕ್ತಪಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಸಂಡೂರು…
ಉಡುಪಿ: ಕೆಲಸಗಾರರನ್ನು ನಿಯೋಜಿಸುವ ಮೊದಲು ಅವರ ಸೂಕ್ತ ದಾಖಲೆ ಪಡೆಯಬೇಕು; ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬoಧಿಸಿದ ಸರ್ಕಾರಿ ಕಛೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.…
ನ.10 ರಂದು ಅಜೆಕಾರು ಜ್ಯೋತಿ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ
ಕಾರ್ಕಳ: ಅಜೆಕಾರು ಜ್ಯೋತಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಗೆ ನವೆಂಬರ್ 10ರಂದು ಭಾನುವಾರ ಬೆಳಗ್ಗೆ 9.30 ರಿಂದ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಜ್ಯೋತಿ ಪ್ರೌಢಶಾಲೆಯಲ್ಲಿ ಕಲಿತು ಬೇರೆಬೇರೆ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವ ಅಥವಾ ವ್ಯವಹಾರ,ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಹಳೆ ವಿದ್ಯಾರ್ಥಿಗಳಿಗೆ ಆಯಾ…
