ಜ್ಞಾನಸುಧಾ 10ನೇ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ- ಅಪರೂಪದ ಅವಕಾಶ ಸದುಪಯೋಗಪಡಿಸಿಕೊಳ್ಳಿ : ಕಾರ್ಕಳ ಬಿ.ಇ.ಓ. ಭಾಸ್ಕರ್ ಟಿ
ಕಾರ್ಕಳ: ದೇಶದ ಯುವ ಪೀಳಿಗೆಯನ್ನು ಸದೃಢ ನಾಯಕರನ್ನಾಗಿ ರೂಪಿಸಲು ರಚಿಸಿರುವ ಎನ್ ಎಸ್ ಎಸ್ ಸ್ವಯಂ ಸೇವಕರಾಗಿ ಶಿಬಿರಗಳಲ್ಲಿ ಭಾಗವಹಿಸುವುದು ಅಪರೂಪದ ಅವಕಾಶ ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಕಳದ ಬಿ.ಇ.ಓ. ಭಾಸ್ಕರ್ ಟಿ ಯವರು ಹೇಳಿದರು. ಅವರು ಕಾರ್ಕಳ…
ಕಾರ್ಕಳ: ಕ್ರಿಯೇಟಿವ್ ಸಂಸ್ಥೆಯಲ್ಲಿ ಸಂಭ್ರಮದ “ಖೇಲೋ ಕ್ರಿಯೇಟಿವ್-2024”
ಕಾರ್ಕಳ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಪೂರ್ತಿ, ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿದ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಮಾತನಾಡಿ, ಕ್ರಿಯೇಟಿವ್…
ಕಡಬ : ಸ್ಕೂಟರ್ ಮೇಲೆ ಮರ ಬಿದ್ದು ಸವಾರ ಮೃತ್ಯು: ಅಪಘಾತದ ಸ್ಥಳದಿಂದ ಕದಲದ ಹರಕೆಯ ಕೋಳಿ..!
ಕಡಬ : ದೈವದ ಹರಕೆಗಾಗಿ ಕೋಳಿಯೊಂದನ್ನು ಕೋಡಿಂಬಾಳದಲ್ಲಿ ಖರೀದಿಸಿ ಎಡಮಂಗಲಕ್ಕೆ ಸ್ಕೂಟರ್‌ನಲ್ಲಿ ಸಂಚರಿಸುತ್ತಿರುವಾಗ ಸ್ಕೂಟರ್ ಮೇಲೆಯೇ ಮರಬಿದ್ದು ಸವಾರ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮರವರು ಮೃತಪಟ್ಟು 3 ದಿನ ಕಳೆದಿದೆ. ಘಟನೆ ನಡೆದ ಸಂದರ್ಭ ಸೀತಾರಾಮ ಅವರೊಂದಿಗಿದ್ದ ಕೋಳಿ ಮಾತ್ರ…
ಮುದ್ರಾಡಿ : ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ವತಿಯಿಂದ “ಅಷ್ಟೆಮಿ” ನಾಟಕ ಪ್ರದರ್ಶನ: ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ವೀಲ್ ಚೇರ್ ವಿತರಣೆ
ಹೆಬ್ರಿ: ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ವತಿಯಿಂದ ಅಶಕ್ತ, ಅನಾರೋಗ್ಯ ಪೀಡಿತರಿಗೆ ಸಹಾಯಧನ ನೀಡುವ ನಿಟ್ಟಿನಲ್ಲಿ “ಅಷ್ಟೆಮಿ” ನಾಟಕ ಪ್ರದರ್ಶನ ಜರುಗಿತು. ಈ ನಾಟಕ ಪ್ರದರ್ಶನದಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ವೀಲ್ ಚೇರ್ ವಿತರಿಸಲಾಯಿತು. ಟ್ರಸ್ಟ್…
ಕಾರ್ಕಳದಲ್ಲಿ ಕೃಷಿ ಯಂತ್ರೋಪಕರಣಗಳ ನೂತನ ಮಳಿಗೆ ಜಾನ್ಸ್ ಹೈಟೆಕ್ ಅಗ್ರಿ ಸೊಲ್ಯೂಷನ್ಸ್ ಶುಭಾರಂಭ
ಕಾರ್ಕಳ: ಕೃಷಿ ಯಂತ್ರೋಪಕರಣಗಳು ಹಾಗೂ ಆಧುನಿಕ ಕೃಷಿ ಸಲಕರಣೆಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ರೈತರ ವಿಶ್ವಾಸ ಗಳಿಸಿರುವ ಲೋಬೋ ಟ್ರೇಡರ್ಸ್ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ, ಸಿದ್ದಾಪುರ ಹಾಗೂ ಬಿಸಿರೋಡ್ ನಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. ಇದೀಗ ಕಾರ್ಕಳದಲ್ಲಿ ತನ್ನ ಶಾಖೆ…
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ಗೆ ನಿರ್ಧಾರ
ಬೆಂಗಳೂರು,: ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಅಬಕಾರಿ ಇಲಾಖೆಯು ಮದ್ಯದಂಗಡಿಗಳಿAದ “ಮಂಥ್ಲಿ ಮನಿ” ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್…
ಎಡನೀರು ಶ್ರೀಗಳ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ : ದುಷ್ಕೃತ್ಯ ಎಸಗಿದವರನ್ನು ಬಂಧಿಸಿ, ಶ್ರೀಗಳಿಗೆ ಸೂಕ್ತ ಭದ್ರತೆ ನೀಡಲು ಶಾಸಕ ಸುನಿಲ್ ಕುಮಾರ್ ಆಗ್ರಹ
ಬೆಂಗಳೂರು: ಎಡನೀರು ಸಂಸ್ಥಾನದ ಸಚ್ಚಿದಾನಂದ ಭಾರತೀ ಶ್ರೀಗಳ ಕಾರಿನ ಮೇಲೆ ಕೇರಳದಲ್ಲಿ ಮತಾಂಧ ಶಕ್ತಿಗಳು ದಾಳಿ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ…
ವಕ್ಫ್ ಬೋರ್ಡ್ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಪ್ರತಿಭಟನೆ: ರೈತರ ಹಾಗೂ ಸಾರ್ವಜನಿಕರ ಜಮೀನು ಕಬಳಿಸಲು ವಕ್ಫ್ ಬೋರ್ಡ್ ಮೂಲಕ ಕಾಂಗ್ರೆಸ್ ಸಂಚು: ನವೀನ್ ನಾಯಕ್ ಆರೋಪ
ಕಾರ್ಕಳ; ರೈತರ ಹಾಗೂ ಸಾರ್ವಜನಿಕರ ವಕ್ಫ್ ಬೋರ್ಡ್ ಹೆಸರಿಗೆ ಮಾಡಿಕೊಡುವ ಸಂಚು ರಾಜ್ಯ ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಹಿಂದೂಗಳಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ದ್ರೋಹದ ವಿರುದ್ಧ ನಾವೆಲ್ಲರೂ ಬೀದಿಗಿಳಿದು ಹೋರಾಟ ನಡೆಸಬೇಕಾಗಿದೆ. ಮುಸ್ಲಿಮರ ಓಲೈಕೆಗಾಗಿ ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಲ್ಯಾಂಡ್ ಜಿಹಾದ್…
ಪದೇಪದೇ ಅನಗತ್ಯ ಹೇಳಿಕೆ ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಆರೋಪ: ಸಚಿವ ಜಮೀರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ದೂರು!
ಬೆಂಗಳೂರು : ವಕ್ಫ್ ವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಇದರಿಂದ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಕ್ಫ್ ವಿಚಾರದಲ್ಲಿ ಬೇಕಾಬಿಟ್ಟಿ…
ವಕ್ಫ್ ಬೋರ್ಡ್ ನೋಟೀಸ್ ಕಾಂಗ್ರೆಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ:ಮಾಜಿ ಸಚಿವ ಸುನೀಲ್ ಕುಮಾರ್ ಗಂಭೀರ ಆರೋಪ
ಬೆಂಗಳೂರು : ವಕ್ಫ್ ಮಂಡಳಿಯು ಆಸ್ತಿ ಒತ್ತುವರಿ ಮಾಡುವ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಮುಂದಾಗಿದ್ದು,ಇದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್…
