ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ‘ಲ್ಯಾಂಡ್ ಜಿಹಾದ್’ ಷಡ್ಯಂತ್ರ:ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆರೋಪ
ಉಡುಪಿ: ಮುಡಾ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಮೀರ್ ಅಹ್ಮದ್ ಗೆ ಕುಮ್ಮಕ್ಕು ನೀಡಿ ವಕ್ಫ್ ಬೋರ್ಡ್ ಮೂಲಕ ‘ಲ್ಯಾಂಡ್ ಜಿಹಾದ್’ ಷಡ್ಯಂತ್ರವನ್ನು ರಚಿಸಿ ರಾಜ್ಯದ ಜನತೆಯನ್ನು ರೊಚ್ಚಿಗೆಬ್ಬಿಸಿದ್ದಾರೆ ಎಂದು ಬಿಜೆಪಿ ಉಡುಪಿ…
ಬಂಟ್ವಾಳ : ದೇವಸ್ಥಾನಕ್ಕೆ ನುಗ್ಗಿ 2.30 ಲಕ್ಷ ರೂ. ಮೌಲ್ಯದ ನಗನಗದು ಕಳವು : ಕಳ್ಳತನದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆ
ಬಂಟ್ವಾಳ : ಫರಂಗಿಪೇಟೆ ಸಮೀಪದ ಸುಜೀರು ಎಂಬಲ್ಲಿರುವ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ನುಗ್ಗಿದ ಕಳ್ಳರು ಅಂದಾಜು 2.30 ಲಕ್ಷದ ಮೌಲ್ಯದ ನಗನಗದುಗಳನ್ನು ಎಗರಿಸಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…
ಜಿಲ್ಲಾ ಮಟ್ಟದ ಕ್ರೀಡಾಕೂಟ: ಕೆಎಂಇಎಸ್ ನ ತನ್ವಿ ಆರ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರ್ಕಳ: ಶಾಲಾ ಶಿಕ್ಷಣ ಇಲಾಖಾ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕಾರ್ಕಳ ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ ತನ್ವಿ ಆರ್ ಶೆಟ್ಟಿ ಗುಂಡೆಸೆತ ಮತ್ತು ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ…
ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಅಪಾರ ಪ್ರಮಾಣ ಹಾನಿ
ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ…
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್: ಹೆಚ್ ಡಿ ಕೆ ಎ1,ನಿಖಿಲ್ ಕುಮಾರಸ್ವಾಮಿ ಎ2, ಸುರೇಶ್ ಬಾಬು ಎ3
ಬೆಂಗಳೂರು: ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಚಂದ್ರೇಶಖರ್ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಹೆಚ್ಡಿ ಕುಮಾರಸ್ವಾಮಿ ಅವರು ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು.…
ಬಜಗೋಳಿ ರಾಕ್ ಬಾಯ್ಸ್ ಸಂಘಟನೆ ವತಿಯಿಂದ ಅನಾರೋಗ್ಯದ ಪೀಡಿತ ಬಾಲಕನಿಗೆ ಧನಸಹಾಯ ವಿತರಣೆ
ಕಾರ್ಕಳ: ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಮಾಳ ಗ್ರಾಮದ ಮುಳ್ಳೂರಿನ ಪ್ರಸಾದ್ ಮೂಲ್ಯ ಎಂಬ ಬಾಲಕನ ಡಯಾಲಿಸಿಸ್ ಚಿಕಿತ್ಸೆಗಾಗಿ ಬಜಗೋಳಿಯ ರಾಕ್ ಬಾಯ್ಸ್ ಸಂಘಟನೆಯ ಕಾರ್ಯಕರ್ತರು ಒಗ್ಗೂಡಿ ಧನಸಹಾಯವನ್ನು ವಿತರಿಸಿದರು. ಈ ಸಂದರ್ಭದಲ್ಲಿ ರಾಕ್ ಬಾಯ್ಸ್ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಾಣೂರು: ನೀರಿನ ಟ್ಯಾಂಕಿನೊಳಗೆ ಸಿಲುಕಿದ್ದ ಇಬ್ಬರು ಕಾರ್ಮಿಕರ ರಕ್ಷಣೆ
ಕಾರ್ಕಳ: ನೀರಿನ ಟ್ಯಾಂಕ್ ಏರಿ ಕೆಳಗಿಳಿದು ಸ್ವಚ್ಛಗೊಳಿಸುತ್ತಿದ್ದಾಗ ಕೆಸರಿನಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡು ಮೇಲಕ್ಕೆ ಬರಲಾಗದೇ ಒದ್ದಾಡುತ್ತಿದ್ದ ಇಬ್ಬರು ಕಾರ್ಮಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಮಾಡಿ ರಕ್ಷಿಸಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಎಂಬಲ್ಲಿ ಸಂಭವಿಸಿದೆ.…
ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ನ ಒಂಬತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ…
ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ಸಂದರ್ಭ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ…
ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ಇನ್ನೂ ಕೆಲ ವಾಹನ ಮಾಲೀಕರು ತಮ್ಮ ವಾಹನಕ್ಕೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ…
