ಜಂಟಿ ಸಂಸದೀಯ ಸಮಿತಿಯ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕರ್ನಾಟಕದಲ್ಲಿ ವಕ್ಫ್ ಭೂ ನೋಂದಣಿ ನಿಲ್ಲಿಸಿ: ಕೇಂದ್ರ ಸಚಿವ ಅಮಿತ್ ಶಾಗೆ ಬಿಜೆಪಿ ಮುಖಂಡರ ಪತ್ರ

ಬೆಂಗಳೂರು: ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಈ ಹಿನ್ನಲೆಯಲ್ಲಿ ವಕ್ಫ್ ಮಂಡಳಿಯು ತರಾತುರಿಯಲ್ಲಿ ಸರ್ಕಾರದ ಬೆಂಬಲ ಪಡೆದು ಭೂಮಿಯನ್ನು ನೋಂದಾಯಿಸಲು ಆತುರದ ಪ್ರಯತ್ನಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಮುಖಂಡರು ಕೇಂದ್ರ ಸಚಿವರಿಗೆ ಪತ್ರ…

ಮುಡಾ ಅಕ್ರಮ ನಿವೇಶನ ಹಗರಣ: ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೊಟೀಸ್ ಜಾರಿಗೊಳಿಸಿದ ಲೋಕಾಯುಕ್ತ

ಮೈಸೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ರಾಜ್ಯಪಾಲರು ಸಿಎಂ ಸಿದ್ದು ವಿರುದ್ಧ ತನಿಖೆಗೆ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದ ಬೆನ್ನಲ್ಲೇ…

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅಧಿಕಾರ ಸ್ವೀಕಾರ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ಉಡುಪಿಯ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ಸದಸ್ಯರುಗಳಾಗಿ ಜ್ಯೋತಿ ಹೆಬ್ಬಾರ್ ಲಕ್ಷ್ಮೀಂದ್ರ ನಗರ, ಸತೀಶ್ ಕುಮಾರ್ ಮಂಚಿ ಕೋಡಿ,…

ನ.6 ರಿಂದ ಮಲ್ಪೆ -ಆದಿ ಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ  ಆರಂಭ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ 

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಅದಿ ಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ…

ಬಾಲಕೃಷ್ಣ ಪೂಜಾರಿ ಕೊಲೆ ಆರೋಪಿ ದಿಲೀಪ್ ಹೆಗ್ಡೆಯ ಪೋಷಕರಿಂದ ತನಿಖೆ ದಿಕ್ಕು ತಪ್ಪಿಸಲು ಯತ್ನ: ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು: ಮೃತ ಬಾಲಕೃಷ್ಣ ಪೂಜಾರಿ ಸಂಬಂಧಿಕರ ಮನವಿ

ಕಾರ್ಕಳ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪತ್ನಿ ಪ್ರತಿಮಾ ಹಾಗೂ ಆಕೆಯ ಲವರ್ ದಿಲೀಪ್ ಹೆಗ್ಡೆಯವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮೃತ ಬಾಲಕೃಷ್ಣ ಪೂಜಾರಿ ಸಂಬAಧಿಕರು ಒತ್ತಾಯಿಸಿದ್ದಾರೆ. ಬಾಲಕೃಷ್ಣ ಪೂಜಾರಿಯವರ ಸಹೋದರ ಪ್ರಕಾಶ್ ಪೂಜಾರಿ ಸೋಮವಾರ…

ವಿಧಾನಸಭಾ ಉಪಚುನಾವಣೆ: 3 ಕ್ಷೇತ್ರಗಳ ಚುನಾವಣಾ ದಿನಾಂಕ ಬದಲಾವಣೆ: ನ.13 ರ ಬದಲಿಗೆ ನ. 20 ರಂದು ಮತದಾನ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ನವೆಂಬರ್ 13 ರಿಂದ ನವೆಂಬರ್ 20 ರವರೆಗೆ ಈ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಬದಲಾಯಿಸಿದೆ. ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶಗಳ ಉಪ ಚುನಾವಣೆ ದಿನಾಂಕವನ್ನು ಬದಲಿಸಲಾಗಿದೆ. ನವೆಂಬರ್ 13 ರಂದು 48 ವಿಧಾನಸಭಾ…

ಬಜಗೋಳಿ: ರವೀಂದ್ರ ಶೆಟ್ಟಿ ನೇತೃತ್ವದಲ್ಲಿ 4 ನೇ ವರ್ಷದ ಗೋದಾನ ಕಾರ್ಯಕ್ರಮ: ಗೋಮಾತೆಯನ್ನು ಪೂಜಿಸಿದರೆ ಲಕ್ಷ್ಮೀ ಪ್ರಸನ್ನಳಾಗುತ್ತಾಳೆ: ಕಮಲಾಕ್ಷ ಕಾಮತ್

ಕಾರ್ಕಳ: ಗೋವಿನಲ್ಲಿ ಮುಕ್ಕೋಟಿ ದೇವತೆಗಳು ವಾಸವಾಗಿದ್ದಾರೆ.ಗೋದಾನ ಭೂಮಿಯ ಅತ್ಯಂತ ಶ್ರೇಷ್ಠ ದಾನವಾಗಿದೆ.ಗೋವು ಕಲಿಯುಗದ ಕಾಮಧೇನು,ಇಂತಹ ಪವಿತ್ರ ಗೋಮಾತೆಯನ್ನು ಪೂಜಿಸಿದರೆ ಲಕ್ಷ್ಮೀ ಪ್ರಸನ್ನಳಾಗುತ್ತಾಳೆ ಎಂದು ಕಮಲಾಕ್ಷ ಕಾಮತ್ ಹೇಳಿದರು. ಅವರು ಬಜಗೋಳಿ ರವೀಂದ್ರ ಶೆಟ್ಟಿ ನೇತೃತ್ವದಲ್ಲಿ ಭಾನುವಾರ ಬಜಗೋಳಿಯ ರವೀಂದ್ರ ಶೆಟ್ಟಿಯವರ ನಿವಾಸದಲ್ಲಿ…

ಪಶ್ಚಿಮ ಘಟ್ಟದ ಕಾನನದೊಳು ಅನಾವರಣಗೊಳ್ಳಲಿದೆ ವಿದ್ಯಾರ್ಥಿಗಳ ಪ್ರತಿಭೆ: ನ.5 ರಂದು ನಕ್ಸಲ್ ಬಾಧಿತ ಈದು ಗ್ರಾಮದ ಮುಳಿಕಾರು ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಕಾರ್ಕಳ: ಕಳೆದ ಎರಡು ದಶಕಗಳಿಂದ ನಕ್ಸಲ್ ಬಾಧಿತ ಪ್ರದೇಶವಾಗಿರುವ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿನ ಈದು ಗ್ರಾಮದ ಅತೀ ಗ್ರಾಮೀಣ ಪ್ರದೇಶವಾದ ಮುಳಿಕಾರು ಶಾಲೆಯಲ್ಲಿ ಈ ಸಾಲಿನ ಹೊಸ್ಮಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶಿಕ್ಷಣ ಇಲಾಖೆ ಆಯೋಜಿಸಿದೆ. ಶಾಲಾ…

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿಯಾದ ಖಾಸಗಿ ಬಸ್ : ಓರ್ವ ಸ್ಥಳದಲ್ಲೇ ಸಾವು,ಇನ್ನೋರ್ವ ಗಂಭೀರ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಖಾಸಗಿ ಬಸ್‌ ಸ್ಕೂಟರ್ ಗೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ತುಂಬೆ ನಿವಾಸಿ ಪ್ರವೀಣ್ (30) ಎಂದು ಗುರುತಿಸಲಾಗಿದೆ. ಇನ್ನೊರ್ವ ಸವಾರ ಸಂದೀಪ್…

ವಕ್ಫ್ ನೋಟಿಸ್ ಹಿನ್ನಲೆ: ನ.6 ಮತ್ತು 7 ರಂದು ರಾಜ್ಯಕ್ಕೆ “ಜೆಪಿಸಿ” ಭೇಟಿ

ಬೆಂಗಳೂರು: ಕರ್ನಾಟಕದಾದ್ಯಂತ ವಕ್ಫ್ ಆಸ್ತಿ ನೋಟಿಸ್ ಜಾರಿ ಮಾಡಿರುವುದು ರೈತರಲ್ಲಿ ಆತಂಕ ಹುಟ್ಟಿಸಿದ್ದು ಇದೀಗ ಈ ವಿವಾದ ಕೇಂದ್ರಕ್ಕೆ ತಲುಪಿದೆ. ಈ ಹಿನ್ನಲೆಯಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿಗೆ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ನವೆಂಬರ್ 6 ಮತ್ತು…