ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನ. 29 ರಂದು ಆಳ್ವಾಸ್ ನುಡಿಸಿರಿ–ವಿರಾಸತ್ ಸಾಂಸ್ಕೃತಿಕ ವೈಭವ
ಕಾರ್ಕಳ,ನ.25: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿ–ವಿರಾಸತ್ ಸಾಂಸ್ಕೃತಿಕ ವೈಭವವು ನವೆಂಬರ್ 29ರಂದು ಶನಿವಾರ ಸಂಜೆ 5:45ಕ್ಕೆ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಅದ್ಧೂರಿ ಸಾಂಸ್ಕೃತಿಕ ವೈಭವ ಜರುಗಲಿದೆ ಎಂದು ಆಳ್ವಾಸ್ ನುಡಿಸಿರಿವಿರಾಸತ್ ಸಾಂಸ್ಕೃತಿಕ ವೈಭವದ ಕಾರ್ಕಳದ ಅದ್ಯಕ್ಷವಿಜಯಶೆಟ್ಟಿ ಹೇಳಿದರು.…
ಕ್ಯಾಂಪ್ಕೋ ಆಡಳಿತ ಮಂಡಳಿಯ ಚುನಾವಣೆ: ಎಲ್ಲಾ 6 ಸ್ಥಾನಗಳು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತೆಕ್ಕೆಗೆ
ಕಾರ್ಕಳ : ಕ್ಯಾಂಪ್ಕೋ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಲ್ಲಾ 6 ಸ್ಥಾನಗಳು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತೆಕ್ಕೆಗೆ ಒಲಿದು ಬಂದಿದೆ.ಆಡಳಿತ ಮಂಡಳಿಯ ನಿರ್ದೇಶಕರಾಗಿ ಸತತ ಮೂರನೇ ಬಾರಿಗೆ ಕಡ್ತಲ ದೊಂಡೇರಂಗಡಿಯ ದಯಾನಂದ ಹೆಗ್ಡೆ ಆಯ್ಕೆಯಾಗಿದ್ದಾರೆ. ನಿರ್ದೇಶಕರ 19 ಸ್ಥಾನಗಳಲ್ಲಿ 13…
ಮಂಗಳೂರಿನಲ್ಲಿ ಯುವಕನ ಮೇಲೆ ತಲ್ವಾರ್ ದಾಳಿ: ನಾಲ್ಕು ಜನರ ತಂಡದಿಂದ ಕೃತ್ಯ
ಮಂಗಳೂರು, ನ. 25: ಕಳೆದ ಐದಾರು ತಿಂಗಳಿಂದ ಕರಾವಳಿಯಲ್ಲಿ ಶಾಂತಿ ನೆಲೆಸಿತ್ತು. ಈ ನಡುವೆ ಇದೀಗ ಮತ್ತೊಮ್ಮೆ ಯುವಕನ ಮೇಲೆ ತಲ್ವಾರ್ ದಾಳಿ ನಡೆದಿದ್ದು, ಆತಂಕ ಉಂಟುಮಾಡಿದೆ. ಸೋಮವಾರ ಸಂಜೆ ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಖಿಲೇಶ್ ಎಂಬ…
ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ; ರಾಮ ಮಂದಿರದ ಶಿಖರದ ಮೇಲೆ ಹಾರಲಿದೆ ಕೇಸರಿ ಬಾವುಟ
ಅಯೋಧ್ಯೆ, ನ. 25: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.ಇಂದಿನ ದಿನ ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಪಂಚಮಿಯ ಹಿನ್ನೆಲೆಯಲ್ಲಿ ವಿಶೇಷವಾಗಿದ್ದು, ಇದು ಭಗವಾನ್ ರಾಮ ಮತ್ತು ಸೀತಾ ದೇವಿಯ ವಿವಾಹ…
ನ,26ರಂದು ಶಿರ್ಲಾಲು ಶ್ರೀ ಅನಂತನಾಥ ಸ್ವಾಮಿಯ ನೂತನ ಬಸದಿಯ ಪುನರ್‌ನಿರ್ಮಾಣದ ಶಿಲಾನ್ಯಾಸ
ಕಾರ್ಕಳ, ನ,24:ಕಾರ್ಕಳ ತಾಲೂಕಿನ ಶಿರ್ಲಾಲಿನ ಅತಿಶಯ ಶ್ರೀಕ್ಷೇತ್ರವಾದ ಭಗವಾನ್ ಶ್ರೀ ಅನಂತನಾಥ ಸ್ವಾಮಿಯ ನೂತನ ಬಸದಿ ಶ್ರೀಸಿದ್ಧಗಿರಿ ಕ್ಷೇತ್ರದ ಪುನರ್‌ನಿರ್ಮಾಣ ಶಿಲಾನ್ಯಾಸವು ನ, 26ರಂದು ನಡೆಯಲಿದೆ ಎಂದು ಬಸದಿ ಆಡಳಿತ ಸಮಿತಿಯ ಅಧ್ಯಕ್ಷ ಡಾ. ಮಹಾವೀರ ಜೈನ್ ತಿಳಿಸಿದರು. ಅವರು ಸೋಮವಾರ…
ಪಡುಕುಡೂರು- ಖಜಾನೆ ಸಂಪರ್ಕ ರಸ್ತೆಯನ್ನು ಅನಧಿಕೃತವಾಗಿ ಅಗೆದ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹ
ಕಾರ್ಕಳ: ನ,24: ಪಡುಕುಡೂರು-ಖಜಾನೆ ಸಂಪರ್ಕ ರಸ್ತೆಯ ಸುಮಾರು 1.20 ಕಿ.,ಮೀ ರಸ್ತೆಯನ್ನು ಸುಮಾರು 2.50 ಕೋ.ರೂ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಅಭಿವೃದ್ಧಿಪಡಿಸುತ್ತಿದ್ದು, ಈ ಕಾಮಗಾರಿಯನ್ನು ಗುತ್ತಿಗೆದಾರ ಪ್ರಶಾಂತ್ ಶೆಟ್ಟಿ ಮೊಳಹಳ್ಳಿ ಎಂಬವರು ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸಿದ್ದಾರೆ. ಆದರೆ ಈ ಕಾಮಗಾರಿ…
ನ.28 ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗೆ ಮನವಿ
ಉಡುಪಿ , ನ.24: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನವೆಂಬರ್ 28ರಂದು ‘ಲಕ್ಷಕಂಠ ಗೀತಾ ಪಾರಾಯಣ’ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಹೀಗಾಗಿ ನವೆಂಬರ್ 28 ರಂದು ಜಿಲ್ಲೆಗೆ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ…
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ವಿಧಿವಶ
ನವದೆಹಲಿ,ನ.24: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ಇಂದು (ನವೆಂಬರ್ 24) ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ವಿಧಿವಶರಾಗಿದ್ದಾರೆ. ಧರ್ಮೇಂದ್ರ ಅವರ ಧರಮ್ ಸಿಂಗ್ ಡಿಯೋಲ್ ಆಗಿ 1935ರಲ್ಲಿ…
ಕಾರ್ಕಳ: ಕೆ. ಎಮ್.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ಪೋಷಕರಿಗೆ “ಮಿನಿ ಒಲಂಪಿಕ್ಸ್” ಕ್ರೀಡಾ ಸ್ಪರ್ಧೆ
ಕಾರ್ಕಳ: ಕೆ. ಎಮ್.ಇ.ಎಸ್ ವಿದ್ಯಾ ಸಂಸ್ಥೆಯಲ್ಲಿ ಪೂರ್ವ ಪ್ರಾರ್ಥಮಿಕ ವಿಭಾಗದ ಪೋಷಕರಿಗೆ “ಮಿನಿ ಒಲಂಪಿಕ್ಸ್” ಎಂಬ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ “FRIENDS POWER GYM AND LADIES FITNESS HOUSE JODRASTE” ಸಂಸ್ಥೆಯ ನಿರ್ದೇಶಕರಾದ…
ಮಣಿಪಾಲ ಜ್ಞಾನಸುಧಾ ವಾರ್ಷಿಕೋತ್ಸವ: ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ : ಡಾ. ಸುಬ್ರಹ್ಮಣ್ಯ ಭಟ್
ಮಣಿಪಾಲ: ನಿರ್ಧರಿಸಿದ ಗುರಿಯೆಡೆಗೆ ಕನಸನ್ನು ಮಾತ್ರ ಕಾಣದೆ ಅದರಡೆಗೆ ಯೋಜಿತ ಕೆಲಸಗಳನ್ನು ಮಾಡುತ್ತಾ ಸಾಗುವುದು ಮುಖ್ಯ. ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ. ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿರುವ ಜ್ಞಾನಸುಧಾ ವಾರ್ಷಿಕೋತ್ಸವ ದಲ್ಲಿ ಭಾಗವಹಿಸಿ ನನ್ನ ಮನಸ್ಸಿನ ಮಾತುಗಳನ್ನು ಸಾಧನೆಯ ಹಾದಿಯಲ್ಲಿರುವ…
