ಬಡವರ ವೃದ್ದಾಪ್ಯ, ವಿಧವಾ, ಅಂಗವಿಕಲ ವೇತನ, ಬಿಪಿಎಲ್ ಕಾರ್ಡ್ ರದ್ದು: ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್
ಕಾರ್ಕಳ,ಏ. 08:ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲಾಗದೇ ಸರ್ಕಾರ ದಿವಾಳಿಯಾಗಿದ್ದು, ಇದರಿಂದ ಸರ್ಕಾರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದು, ಬಡವರ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ ನೀಡಲಾಗದೇ ಸರ್ಕಾರ ನಡೆಸಲು ಆಗದೇ ವಿವಿಧ ಸರ್ಕಾರಗಳು ನೀಡಿದ ಜನಪರ ಯೋಜನೆಗಳನ್ನು ನಿಧಾನವಾಗಿ…
ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ
ಕಾರ್ಕಳ,ಏ.08: ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26 ಸಾಲಿನ 7ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಅಮೃತ ವೇದಿಕೆಯಲ್ಲಿ ಜರುಗಿತು. ಈ ಸಮಾರಂಭದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಕಲಿತ ಶಾಲೆಯಲ್ಲಿ ಪಡೆದ ಅನುಭವಗಳನ್ನು…
ಕಾರ್ಕಳದ ಸರ್ಕಾರಿ BSc ನರ್ಸಿಂಗ್ ಕಾಲೇಜಿನ 04 ವಿದ್ಯಾರ್ಥಿಗಳು ಟಾಪರ್ಸ್: ವಿದ್ಯಾರ್ಥಿಗಳ ಸಾಧನೆಗೆ ಶಾಸಕ ಸುನಿಲ್ ಕುಮಾರ್ ಅಭಿನಂದನೆ
ಕಾರ್ಕಳ,ಏ.08: 2022ರಲ್ಲಿ ಕಾರ್ಕಳದಲ್ಲಿ ಆರಂಭವಾಗಿದ್ದ ಸರ್ಕಾರಿ BSc ನರ್ಸಿಂಗ್ ಕಾಲೇಜಿನ ಮೊದಲ ಬ್ಯಾಚ್ ನ 32 ವಿದ್ಯಾರ್ಥಿಗಳು 4 ವರ್ಷದ ನರ್ಸಿಂಗ್ ಕೋರ್ಸನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ರ್್ಯಾಂಕ್ ಪಡೆದು ವಿಶ್ವವಿದ್ಯಾಲಯದ ಟಾಪರ್ಸ್ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಈ…
ಕಾರ್ಕಳ ರೋಟರಿ ಕ್ಲಬ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಆರೋಗ್ಯ ಜಾಗೃತಿ ಶಿಕ್ಷಣ
ಕಾರ್ಕಳ, ಏ.07: ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಶಿಕ್ಷಣ ಕಾರ್ಯಕ್ರಮ ಏ 7ರಂದು ನಡೆಯಿತು. ಈ ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಡಾ. ಆಶಾ ಪಿ…
ಹೆಬ್ರಿಯಲ್ಲಿ ಜೆಡಿಎಸ್ ರಜತ ಸಂಭ್ರಮ : ಪೌರಕಾರ್ಮಿಕರಿಗೆ ಗೌರವಾರ್ಪಣೆ
ಹೆಬ್ರಿ,ಏ.07 : ರಾಜ್ಯದಲ್ಲಿ ಹಲವು ಪ್ರಾದೇಶಿಕ ಪಕ್ಷಗಳ ಸ್ಥಾಪನೆಯಾಗಿದ್ದರೂ ಹೋರಾಡಿ ಉಳಿದಿರುವುದು ಜೆಡಿಎಸ್ ಪಕ್ಷ ಮಾತ್ರ. ಹಿರಿಯರಾದ ದೇವೆಗೌಡರ ಶ್ರಮ, ಸ್ಪಷ್ಟ ನಿಲುವು, ಜನಪರ ಹೋರಾಟ, ಕಲ್ಯಾಣ ಯೋಜನೆಗಳ ಕೊಡುಗೆ, ಕೃಷಿಕರಿಗೆ ಹಲವು ಶಾಶ್ವತ ಯೋಜನೆ ಮತ್ತು ಹಿಂದುಳಿದ ವರ್ಗಗಳ ಜೊತೆಗೆ…
ಕಾರ್ಕಳ: ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ – ಮರಾಠಿ ಕ್ರೀಡಾ ಸಂಭ್ರಮ -2026, ತುಳಜಾಭವನಿ ಟ್ರೋಫಿ
ಕಾರ್ಕಳ, ಏ. 07: ಕಾರ್ಕಳ- ಹೆಬ್ರಿ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ , ಮರಾಠಿ ಕ್ರೀಡಾ ಸಂಭ್ರಮ -2026, ತುಳಜಾಭವನಿ ಟ್ರೋಫಿಯು ಏ.05 ರಂದು ಕಾರ್ಕಳ ಸ್ವರಾಜ್ ಮೈದಾನದಲ್ಲಿ ಜರುಗಿತು. ಉಡುಪಿ…
ನಾಳೆ ವಿಶ್ವ ಆರೋಗ್ಯ ದಿನ: ಕಾರ್ಕಳದ TMA ಪೈ ರೋಟರಿ ಆಸ್ಪತ್ರೆಯಲ್ಲಿ ನಾಳೆಯಿಂದ ಏ.30ರ ವರೆಗೆ ಕೇವಲ 500ರೂ. ವಿಶೇಷ ಸಮಗ್ರ ಆರೋಗ್ಯ ತಪಾಸಣಾ ಶಿಬಿರ
ಕಾರ್ಕಳ, ಏ.06: ನಾಳೆ ಏ.7 ರಂದು ವಿಶ್ವ ಆರೋಗ್ಯ ದಿನದ ಪ್ರಯುಕ್ತ ಕಾರ್ಕಳದ ಡಾ.TMA ಪೈ ರೋಟರಿ ಆಸ್ಪತ್ರೆಯಲ್ಲಿ ನಾಳೆಯಿಂದ(ಏ.07) ಏ.30ರ ವರೆಗೆ ಬೆಳಗ್ಗೆ 9.30 ರಿಂದ ಸಂಜೆ 5 ರವರೆಗೆ ಕೇವಲ 500 ರೂ.ಪ್ಯಾಕೇಜ್’ಗೆ ವಿಶೇಷ ಸಮಗ್ರ ಆರೋಗ್ಯ ತಪಾಸಣಾ…
ಕಾರ್ಕಳ: ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ಗಣೇಶ್ ಪೂಜಾರಿ ಬಂಧನ
ಕಾರ್ಕಳ,ಏ.06: ಕಾರ್ಕಳ ಕೌಡೂರು ಗ್ರಾಮದ ರೌಡಿ ಶೀಟರ್ ಗಣೇಶ್ ಪೂಜಾರಿ(48) ಎಂಬಾತನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಈತನ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು…
ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ : ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ
ಬೆಂಗಳೂರು,ಏ.06: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆAದು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಚುನಾವಣೆಯಲ್ಲಿ ತಿರಸ್ಕೃತಗೊಂಡಿದ್ದ 279 ಅಂಚೆ ಮತಪತ್ರಗಳನ್ನು ಮರುಪರಿಶೀಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಏನಿದು…
ಇನ್ನೆರಡು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ
ಮೈಸೂರು, ಏ.06: ಮುಂದಿನ ಎರಡು ವರ್ಷ ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯನವರೇ ಮುಂದುವರಿಯಲಿದ್ದು,ಈ ಕುರಿತು ಹೈಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, 2023ರಲ್ಲಿ ಸಿದ್ದರಾಮಯ್ಯನವರೇ ಕರ್ನಾಟಕದ ಸಿಎಂ ಎಂದು…
