ಮುಂಬಯಿ ಹೊಟೇಲ್ ಉದ್ಯಮಿ ಅಜೆಕಾರು ಪಮ್ಮೊಟ್ಟು ಸುಂದರ ಶೆಟ್ಟಿ(76) ಹೃದಯಾಘಾತದಿಂದ ನಿಧನ

ಮುಂಬಯಿ: ಹೊಟೇಲ್ ಉದ್ಯಮಿ, ಪ್ರಗತಿಪರ ಕೃಷಿಕ, ಧಾರ್ಮಿಕ ಮುಖಂಡ ಅಜೆಕಾರಿನ ಪಮ್ಮೊಟ್ಟು ಸುಂದರ ಶೆಟ್ಟಿ(76) ಹೃದಯಾಘಾತದಿಂದ ಮುಂಬಯಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ತನ್ನ ಕುಟುಂಬ ವರ್ಗದವರ ಜತೆ ಮುಂಬಯಿನ ವಜ್ರೇಶ್ವರಿ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಾಗ ತಕ್ಷಣವೇ ಅವರನ್ನು ಆಸ್ಪತೆಗೆ…

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: 69ನೇ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ತೆರಿಗೆ ವಿಕೇಂದ್ರೀಕರಣದ ವಿಷಯ ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕಡಿಮೆ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ಅನ್ಯಾಯ…

ರೈತರ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡೆ ವಿವಾದ: ಹಿಂದೂ ಮುಸ್ಲಿಂ ಹೆಸರಿನಲ್ಲಿ ಯತ್ನಾಳ್ ರಾಜಕೀಯ ಮಾಡುತ್ತಿದ್ದಾರೆ:ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಉಡುಪಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ ಉಡುಪಿ ಜಿಲ್ಲಾ…

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ 

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದೀಪಾವಳಿ ಹಬ್ಬದ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದರು. ಈ ವೇಳೆ ಪರ್ಯಾಯ…

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ: ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…

ಅಜೆಕಾರು: ಪತ್ನಿ ಹಾಗೂ ಪ್ರಿಯಕರನಿಂದ ಪತಿ ಹತ್ಯೆ ಪ್ರಕರಣ: ಪತಿಗೆ ಚಿಕಿತ್ಸೆಯ ನೆಪದಲ್ಲಿ ಪದೇಪದೇ ಆಸ್ಪತೆ ಬದಲಿಸಿದ ಪಾತಕಿ ಪ್ರತಿಮಾ!: ಆರೋಪಿ ಪ್ರತಿಮಾ ಮತ್ತೆ ಪೊಲೀಸ್ ಕಸ್ಟಡಿ ಸಾಧ್ಯತೆ?

ಕಾರ್ಕಳ: ಅಜೆಕಾರಿನ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ತನಿಖೆ ಇಳಿದಿರುವ ಪೊಲೀಸರಿಗೆ ಬಗೆದಷ್ಟು ಹೊಸಹೊಸ ಅಂಶಗಳು ಬಯಲಾಗುತ್ತಿವೆ. ಪ್ರಿಯಕರನ ಜತೆಗೆ ಸೇರಿ ಪತಿಗೆ ಚಟ್ಟ ಕಟ್ಟಿದ್ದ ಪಾತಕಿ ಪತ್ನಿ ಪ್ರತಿಮಾಳ ಕ್ರಿಮಿನಲ್ ಸಂಚಿನ ವಿಚಾರಗಳೇ ಘನಘೋರ. ಪತಿ ಬಾಲಕೃಷ್ಣ ಪೂಜಾರಿಯ ಸಾವಿನಲ್ಲಿ…

ಫುಟ್ ಬಾಲ್ ನಲ್ಲಿ ಜ್ಞಾನಸುಧಾದ ಪ್ರಣೀತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಡುಪಿ : ದ ನ್ಯಾಶನಲ್ ಸ್ಪೊರ್ಟ್ಸ್ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದಫುಟ್ ಬಾಲ್ ಟೂರ್ನ್ಮೆಂಟ್‌ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದಪ್ರಣೀತ್ ಯು. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ…

69ನೇ ಕನ್ನಡ ರಾಜ್ಯೋತ್ಸವ : ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ- ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಅವರು ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ. ಕನ್ನಡ ರಾಜ್ಯೋತ್ಸವವು ಅತ್ಯಂತ…

ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 29 ಮತ್ತು 30ರಂದು…

ಭಾರತದಲ್ಲಿ ಶೀಘ್ರವೇ ‘ಒಂದು ದೇಶ, ಒಂದು ಚುನಾವಣೆ ಜಾರಿ’ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಏಕತಾ ಪ್ರತಿಜ್ಞೆ ಬೋಧಿಸಿದರು.…