ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಅಕ್ಷರಯಾನ ಯುವ ಬರಹಗಾರರ ಸಮ್ಮೇಳನ: ಕನ್ನಡವನ್ನು ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಯುವ ಬರಹಗಾರರ ಪರಿಚಯಿಸುವ ಕೆಲಸವಾಗವಬೇಕಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಮೊಬೈಲ್ ಬಳಕೆಯ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಉಳಿಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಪುಸ್ತಕ ಮನೆ ಕನ್ನಡ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿದ್ದು ಈ ನಿಟ್ಟಿನಲ್ಲಿ ಯುವ ಬರಹಗಾರರ ಸಮ್ಮೇಳನ ಬಹಳ…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್​ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ…

ನ.4ರಿಂದ 10ರವರೆಗೆ ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ದತ್ತಮಾಲಾ ಅಭಿಯಾನ; ಉಡುಪಿಯಿಂದ 500ಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಭಾಗಿ

ಉಡುಪಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ದತ್ತ ಪೀಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದತ್ತಮಾಲಾ ಅಭಿಯಾನ ನ.4 ರಿಂದ 10 ರವರೆಗೆ ನಡೆಯಲಿದ್ದು, ಉಡುಪಿಯಿಂದ 500ಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಸುದರ್ಶನ ಪೂಜಾರಿ ತಿಳಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಬಿ.ಕೆ. ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡನೆ

ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕುರಿತು ಅವಹೇಳಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಸಮಸ್ತ ವಿಪ್ರ ಭಾಂದವರು ಖಂಡನೆ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸಂದೀಪ್…

ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ಅವರಿಗೆ ಬೀಳ್ಕೊಡುಗೆ ಸಮಾರಂಭ

ಉಡುಪಿ : ಉಡುಪಿ ನಗರಸಭಾ ಪೌರ ನೌಕರರ ಸಂಘದ ವತಿಯಿಂದ ನಿವೃತ್ತರಾಗುತ್ತಿರುವ ಪೌರಾಯುಕ್ತ ರಾಯಪ್ಪ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಅ. 29 ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿದ ಪೌರಾಯುಕ್ತ ರಾಯಪ್ಪ ಮಾತನಾಡಿ, ಮೊದಲು ನಾವು ಸರಿಯಾಗಿರಬೇಕು. ಆಗ ಇನ್ನೊಬ್ಬರು…

ಕಾರ್ಕಳ: ವಾಯ್ಸ್ ಆಫ್ ಚಾಣಕ್ಯ-2024- ರಾಜ್ಯಮಟ್ಟದ ಸಂಗೀತ ಸ್ಪರ್ಧೆ: ಸ್ಪರ್ಧೆಯಿಂದ ಪ್ರತಿಭೆಗಳ ಅನಾವರಣ – ಪ್ರಸಾದ್ ರೈ

ಕಾರ್ಕಳ: ಇಂತಹ ಸ್ಪರ್ಧೆಗಳನ್ನ ಆಯೋಜನೆ ಮಾಡುವುದರಿಂದ ಪ್ರತಿಭೆಗಳು ಅನಾವರಣಗೊಳ್ಳಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮಹಾಗಣಪತಿ ಸೌಹಾರ್ದ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಸಾದ್ ರೈ ಹೇಳಿದರು. ಅವರು ಕಾರ್ಕಳ…

ಮುಡಾ ನಿವೇಶನ ಹಗರಣ: ಮುಡಾ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

ಬೆಂಗಳೂರು: ಮುಡಾ ನಿವೇಶನ ಹಗರಣ ಸಂಬAಧ ಮುಡಾ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ನಡೆದ ಇಡಿ ದಾಳಿ ಇದೀಗ ಅಂತ್ಯವಾಗಿದ್ದು, ನಟೇಶ್ ರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಮಲ್ಲೇಶ್ವರಂನ 10ನೇ ಕ್ರಾಸ್ ನಲ್ಲಿರುವ ನಟೇಶ್ ಮನೆಗೆ ನಿನ್ನೆ ಬೆಳಗ್ಗೆ…

ಅಜೆಕಾರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾರ್ಕಳ: ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬ ಕೊಳೆತ ಶವವಾಗಿ ಪತ್ತೆಯಾಗಿದ್ದಾರೆ. ಸುರೇಶ (28) ಎಂಬುವರು ವಿಪರೀತ ಕುಡಿತದ ಚಟ ಹೊಂದಿದ್ದು ಕಳೆದ 1 ವರ್ಷದಿಂದ ಕಡ್ತಲ ಸಿರಿಬೈಲು ಎಂಬಲ್ಲಿ ತನ್ನ ಅಕ್ಕನ ಗಂಡನ ಮನೆಯಲ್ಲಿದ್ದರು. ಸುರೇಶ ಅವರು ಅ.25…

ಮುನಿಯಾಲು: ಇಲಿ ಪಾಷಾಣ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಹೆಬ್ರಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲಿನಲ್ಲಿ ಸೋಮವಾರ ನಡೆದಿದೆ. ಮುನಿಯಾಲು ಮುದೆಲ್ಕಡಿ ನಿವಾಸಿ ಅಮರನಾಥ (60ವ) ಆತ್ಮಹತ್ಯೆ ಮಾಡಿಕೊಂಡವರು. ಅಮರನಾಥ ಅವರಿಗೆ ಯಾವುದೋ ಕಾಯಿಲೆಯಿಂದ ಕಣ್ಣು…

ವಿಜಯಪುರ ರೈತರ ಜಮೀನ ಬಳಿಕ ಸಿಂದಗಿ ವಿರಕ್ತ ಮಠಕ್ಕೂ ವಕ್ಫ್ ಕಾಟ: ಮಠದ ಜಮೀನು ಕಬಳಿಸುವ ಹುನ್ನಾರ: ಭಕ್ತರ ಆಕ್ರೋಶ

ವಿಜಯಪುರ :ರೈತರ ಸಾವಿರಾರು ಎಕರೆ ಭೂಮಿ ವಕ್ಫ್ ಇಲಾಖೆಗೆ ಸೇರಿದ್ದು ಎಂದು ಸರ್ಕಾರದಿಂದ ರೈತರಿಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸರ್ಕಾರದ ಸಚಿವರು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠದ ಆಸ್ತಿ ಕೂಡ ವಕ್ಫ್ ಗೆ…