ಉಡುಪಿ ಜ್ಞಾನಸುಧಾದಲ್ಲಿ “ಕೃಷ್ಣಾಪುರ ಸಭಾಂಗಣ” ಉದ್ಘಾಟನೆ- ಭಗವದ್ಗೀತೆಯಿಂದ ನಮ್ಮ ಆಂತರಿಕ ಶುದ್ಧತೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
ಉಡುಪಿ:ಉಡುಪಿ ಜ್ಞಾನಸುಧಾದಲ್ಲಿ ನೂತನವಾಗಿ ನಿರ್ಮಾಣವಾದ “ಕೃಷ್ಣಾಪುರ ಸಭಾಂಗಣ” ಮತ್ತು ಗ್ರಂಥಾಲಯದ ಉದ್ಘಾಟನೆಯನ್ನು ಪರಮ ಪೂಜ್ಯ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಕೃಷ್ಣಾಪುರ ಮಠ ಇವರು ನೆರವೇರಿಸಿ, ಆಶೀರ್ವಚನ ನೀಡಿದರು. ಭಗವದ್ಗೀತೆಯು ನಮ್ಮ ಆಂತರಿಕ ಶುದ್ಧತೆಗೆ ಕಾರಣವಾಗುವುದು. ಮನೋನಿಗ್ರಹದಿಂದ ಎಲ್ಲಾ ಸಾಧನೆ ಸಾಧ್ಯ.…
ಕಾಂತಾವರ ಕನ್ನಡ ಸಂಘದ ತಿಂಗಳ ಉಪನ್ಯಾಸ “ಅರಿವು ತಿಳಿವು” ಕಾರ್ಯಕ್ರಮ
ಕಾರ್ಕಳ : ಎಲ್ಲ ಉಪನಿಷತ್ತುಗಳ ಸಾರವನ್ನು ಹೊಂದಿರುವ ಛಾಂದೋಗ್ಯ ಉಪನಿಷತ್ತು ಮೋಕ್ಷದೆಡೆಗೆ ಸಾಗಲು ಪೂರಕವಾಗುವ ವಿವಿಧ ಉಪಾಸನಾ ವಿಧಿಗಳನ್ನು ತಿಳಿಸಿಕೊಡುತ್ತದೆ ಎಂಬುದಾಗಿ ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ರಾಹುಲ್ ರಾಜಶೇಖರ ಭಟ್ ಹೇಳಿದರು. ಅವರು ಕನ್ನಡ ಸಂಘ…
ಎಲ್ಲಾ ನೇಮಕಾತಿಗಳನ್ನು 3 ತಿಂಗಳವರೆಗೆ ಮುಂದೂಡಲು ಸಂಪುಟ ನಿರ್ಧಾರ: ಸಚಿವ ಎಚ್.ಕೆ ಪಾಟೀಲ್ ಮಾಹಿತಿ
ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ (ಎಸ್ಸಿ) ಆಂತರಿಕ ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಪ್ರಾಯೋಗಿಕ ದತ್ತಾಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ನಿರ್ವಹಿಸುವ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಆಯೋಗವು ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರ ಸಮಿತಿಗೆ ಸೂಚಿಸಲಿದೆ. ಆಯೋಗವು ತನ್ನ…
ಕಾರ್ಕಳ ನೂತನ ತಹಶಿಲ್ದಾರ್ ಆಗಿ ಪ್ರದೀಪ್ ಆರ್ ನೇಮಕ
ಕಾರ್ಕಳ: ಕಾರ್ಕಳ ತಾಲೂಕು ದಂಡಾಧಿಕಾರಿ ಹಾಗೂ ತಹಶಿಲ್ದಾರ್ ಆಗಿ ಬೈಂದೂರು ತಾಲೂಕು ತಹಶಿಲ್ದಾರ್ ಆಗಿರುವ ಪ್ರದೀಪ್ ಆರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಕಾಪು ತಹಶಿಲ್ದಾರ್ ಪ್ರತಿಭಾ ಅವರು ಪ್ರಸ್ತುತ ಕಾರ್ಕಳ ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರದೀಪ್ ಅವರು ಸೋಮವಾರ…
ಉಡುಪಿ: ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ .ಕೆ ವಿದ್ಯಾಕುಮಾರಿ
ಉಡುಪಿ : ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ…
ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 20 ಲ.ರೂ ಅನುದಾನ ಬಿಡುಗಡೆ: ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ನೆರವು
ಕಾರ್ಕಳ: ಬೆಳ್ಮಣ್ಣು ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿ ನಿರ್ಮಾಣಕ್ಕಾಗಿ ರಾಜ್ಯಸಭಾ ಸದಸ್ಯ ಕೆ.ನಾರಾಯಣ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ 20 ಲಕ್ಷ ರೂ ಅನುದಾನ ಬಿಡುಗಡೆಯಾಗಿದೆ. ತರಗತಿ ಕೊಠಡಿ ಇಲ್ಲವೇ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಗೆ…
ಉಡುಪಿ: ಸ್ಕೂಟರ್ನಲ್ಲಿ ಗಾಂಜಾ ಸಾಗಾಟ : ಆರೋಪಿ ಪೊಲೀಸ್ ವಶಕ್ಕೆ
ಉಡುಪಿ : ಸ್ಕೂಟರ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್ಶಿಪ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಎಂದು ಗುರುತಿಸಲಾಗಿದೆ. ಈತನಿಂದ ಒಟ್ಟು 3,04,610ರೂ.…
ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಮುಂದಾದ ಸರ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ
ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು…
ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ:ಆತಂಕದಲ್ಲಿ ಸಿಎಂ ಸಿದ್ದರಾಮಯ್ಯ!
ಮೈಸೂರು: ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕರಣದಲ್ಲಿ ಇಡಿ ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್…
ಅಜೆಕಾರು: ಪತ್ನಿ ಹಾಗೂ ಪ್ರಿಯಕರನಿಂದ ಪತಿ ಕೊಲೆ ಪ್ರಕರಣ- ಆರೋಪಿ ದಿಲೀಪ್ ಹೆಗ್ಡೆಗೆ ನ.7ರ ವರೆಗೆ ನ್ಯಾಯಾಂಗ ಬಂಧನ
ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಕಾರ್ಕಳ ಹಿರ್ಗಾನ ಗ್ರಾಮದ ದಿಲೀಪ್ ಹೆಗ್ಡೆಗೆ ನ.7 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕಾರ್ಕಳ ನ್ಯಾಯಾಲಯ ಆದೇಶಿಸಿದೆ. ಹಿರ್ಗಾನದ ದಿಲೀಪ್ ಹೆಗ್ಡೆ ಪ್ರಿಯತಮೆ ಪ್ರತಿಮಾಳೊಂದಿಗೆ…
