ಉಡುಪಿ ಜಿಲ್ಲೆಯಲ್ಲಿ 287 ಕೋಟಿ ರೂ. ಮಳೆ ಹಾನಿ: ಪುನರ್ ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಸೂಚನೆ
ಉಡುಪಿ : ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಜೂನ್ನಿಂದ ಸೆಪ್ಟಂಬರ್ವರೆಗಿನ ಅವಧಿಯಲ್ಲಿ ಸುರಿದ ಮುಂಗಾರು ಮಳೆ ಯಿಂದ ಒಟ್ಟು ಸುಮಾರು 28721.21 ಲಕ್ಷ ರೂ.(287.21ಕೋಟಿ ರೂ.) ಅಂದಾಜು ಹಾನಿ ಸಂಭವಿಸಿದ್ದು, ಇವುಗಳ ಪುನರ್ ನಿರ್ಮಾಣ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ…
ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಕೊಡುಗೆಗಳು: ಪ್ರತೀ ಖರೀದಿ ಮೇಲೆ ವಿಶೇಷ ರಿಯಾಯಿತಿ ಜತೆಗೆ ಗಿಫ್ಟ್ ಕೂಪನ್
ಕಾರ್ಕಳ: ಎಲೆಕ್ರ್ಟಾನಿಕ್ಸ್ , ಪೀಠೋಪಕರಣಗಳು ಹಾಗೂ ಗೃಹಯೋಪಯೋಗಿ ಉಪಕರಣಗಳ ಮಾರಾಟದಲ್ಲಿ ಖ್ಯಾತಿಗಳಿಸಿರುವ ಕಾರ್ಕಳ ಜೋಡುರಸ್ತೆಯಲ್ಲಿನ ಶ್ರೀದುರ್ಗಾ ಎಲೆಕ್ಟಾçನಿಕ್ಸ್ & ಫರ್ನಿರ್ಸ್ ನಲ್ಲಿ ಪ್ರತೀವರ್ಷದಂತೆ ಈ ಬಾರಿಯೂ ದೀಪಾವಳಿಯ ಪ್ರಯುಕ್ತ ಪ್ರತೀ ಖರೀದಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತಿದೆ. ದೀಪಾವಳಿ ಹಬ್ಬದ ಪ್ರತೀ 5…
ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ವಸಮ್ಮತ ನಾಯಕತ್ವ ಬೆಳೆಸಬೇಕಿದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್
ತುಮಕೂರು :ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ವಸಮ್ಮತ ನಾಯಕತ್ವ ಬೆಳೆಸಬೇಕಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಅವರು ತುಮಕೂರಿನಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಹಾಗೂ ಶೋಭಾಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ…
ರಾಜ್ಯಾದ್ಯಂತ”ಹಲಾಲ್ ಮುಕ್ತ ದೀಪಾವಳಿ ಅಭಿಯಾನ”ಕ್ಕೆ ಚಾಲನೆ: ರಾಷ್ಟ್ರರಕ್ಷಣೆಗಾಗಿ ಹಲಾಲ್ ಖರೀದಿಸದಂತೆ ಪ್ರತಿಜ್ಞೆ ಮತ್ತು ಜಾಗೃತಿ ಆಂದೋಲನ!
ಶಿವಮೊಗ್ಗ: ಕಳೆದ ಅನೇಕ ವರ್ಷಗಳಿಂದ ಭಾರತದಲ್ಲಿ ಉದ್ದೇಶಪೂರ್ವಕವಾಗಿ ಹಲಾಲ್ ಉತ್ಪನ್ನಕ್ಕಾಗಿ ಬೇಡಿಕೆ ಕೊಡಲಾಗುತ್ತಿದ್ದು ಆದ್ದರಿಂದ ಹಿಂದೂ ವ್ಯಾಪಾರಿಗಳು ವ್ಯಾಪಾರ ಮಾಡಲು ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತಿದೆ. ಮೊದಲು ಹಲಾಲ್ ಪರಿಕಲ್ಪನೆಯು ಕೇವಲ ಮಾಂಸದ ಉತ್ಪನ್ನಗಳು ಮತ್ತು ಮುಸ್ಲಿಂ ದೇಶಗಳಿಗೆ ರಫ್ತಿಗೆ ಸೀಮಿತವಾಗಿತ್ತು.…
ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ, 9 ಕೋಟಿ ರೂ. ದಂಡ
ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು 9 ಕೋಟಿ ದಂಡ ವಿಧಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ…
ಸುರತ್ಕಲ್ : ನಿನ್ನನ್ನು 24 ತುಂಡು ಮಾಡುವೆ ಎಂದು ಬೆದರಿಕೆ ಪ್ರಕರಣ : ಆರೋಪಿ ಶಾರಿಕ್ ಕೊನೆಗೂ ಅರೆಸ್ಟ್
ಸುರತ್ಕಲ್ : ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾದ ಸದಾಶಿವನಗರದ ನಿವಾಸಿ…
ಕುಂದಾಪುರ: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರುಪಾಲು: ಓರ್ವನ ಮೃತದೇಹ ಪತ್ತೆ, ಮತ್ತೋರ್ವನಿಗಾಗಿ ಶೋದ
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರುಪಾಲಗಿರುವ ಘಟನೆ ಇಂದು ಬೆಳಿಗ್ಗೆ ಬೀಜಾಡಿ ಬೀಚ್ನಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆಂದು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದ ಇಬ್ಬರು, ಬೀಜಾಡಿ ಬೀಚ್ ಸಮೀಪದ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು. ಬೆಳಿಗ್ಗೆ ಇಬ್ಬರೂ ಸಮುದ್ರದಲ್ಲಿ ಈಜಲು ತೆರಳಿದ ವೇಳೆ…
ಅಜೆಕಾರು: ಪತ್ನಿ ಹಾಗೂ ಪ್ರಿಯಕರನಿಂದ ಪತಿ ಹತ್ಯೆ ಪ್ರಕರಣ: ಹಣದ ದುರಾಸೆ, ಶೋಕಿ ಜೀವನಕ್ಕಾಗಿ ಚಿನ್ನದಂತಹ ಗಂಡನನ್ನೇ ಕೊಂದ ಕಿರಾತಕಿ ಮಾಡಿದ ಸಾಧನೆಯಾದರೂ ಏನು?
ಕಾರ್ಕಳ: ಅತಿಯಾದ ಸೊಶೀಯಲ್ ಮೀಡಿಯಾ ಬಳಕೆ, ಶೋಕಿ ಜೀವನಕ್ಕೆ ಮಾರುಹೋಗಿ ಶ್ರೀಮಂತಿಕೆಯ ಜೀವನದ ಕನಸು ಕಾಣುತ್ತಿದ್ದ ಪ್ರತಿಮಾ ತನ್ನ ಬೇಡಿಕೆಗಳನ್ನು ಈಡೇರಿಸುವ ಪ್ರಿಯಕರ ಸಿಕ್ಕೇಬಿಟ್ಟ ಎಂದಾಗ ತನ್ನ ಜತೆ ಸಪ್ತಪದಿ ತುಳಿದ ಗಂಡನನ್ನೇ ಚಟ್ಟಕ್ಕೆ ಹತ್ತಿಸಿದಳು, ಇತ್ತ ತಂದೆಯನ್ನು ಅತಿಯಾಗಿ ಪ್ರೀತಿಸುತ್ತಿದ್ದ…
ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ: ಸಿದ್ದರಾಮಯ್ಯ
ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು.…
ಮಿಜಾರು: ಕೃಷಿ ಭೂಮಿಯಲ್ಲಿ ತ್ಯಾಜ್ಯ ಎಸೆದು ನೀರಿನ ಪೈಪ್ ಹಾಳುಗೆಡವಿ ಅಸಭ್ಯ ವರ್ತನೆ: DBL ಸಿಬ್ಬಂದಿ ಕಾರ್ಯವೈಖರಿಗೆ ಆಕ್ರೋಶ
ಕಾರ್ಕಳ : NH169 (ಮಂಗಳೂರಿನಿಂದ ಸಾಣೂರಿನವರೆಗೆ) ಕಾಮಗಾರಿ ನಿರ್ವಹಿಸುವ ವೇಳೆ DBL ಕಂಪನಿಯ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸ್ಥಳೀಯರು ಕಾಮಗಾರಿಯ ಲೋಪದೋಷಗಳ ಬಗ್ಗೆ ತಿಳಿಸಿದಾಗ ಅವರು ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಸಾಣೂರಿನ ಬ್ರಿಜೇಶ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ. ಅಲ್ಲದೆ ನನ್ನ…
