Breaking News

ಕಠಿಣ ತರಬೇತಿ ಪಡೆದು ವಿಮಾನದ ಪೈಲಟ್ ಲೈಸನ್ಸ್ ಪಡೆದ ಕಾರ್ಕಳದ ಕೌಡೂರಿನ ಯುವತಿ : ವಿಮಾನಯಾನ ಕ್ಷೇತ್ರದಲ್ಲಿ ರಾಷ್ಟçಮಟ್ಟದಲ್ಲಿ ಉಡುಪಿ ಜಿಲ್ಲೆಗೆ ಕೀರ್ತಿ ತಂದ ಕೌಡೂರಿನ ಶೈನಿ ಅಸ್ಮಾ ಸಲ್ಡಾನ ಅವೈಜ್ಞಾನಿಕ ಮತ್ತು ಅಸಮರ್ಪಕ ಘನತ್ಯಾಜ್ಯ ನಿರ್ವಹಣೆ ನೀತಿಯಿಂದಾಗಿ ಕಾರ್ಕಳ ನಗರ ದುರ್ನಾತ ಬೀರುತ್ತಿದೆ: ಕಸ ವಿಲೇವಾರಿಗೆ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ಅನಿವಾರ್ಯ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಎಚ್ಚರಿಕೆ ಕಲಬುರಗಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಕಾರ್ಯಾಚರಣೆ: ಪಾಕಿಸ್ತಾನ, ಐಸಿಸ್ ಜತೆ ಸಂಪರ್ಕ ಹೊಂದಿದ್ದ ಇಬ್ಬರು ವಶಕ್ಕೆ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಮುಡಾರು ಗ್ರಾ.ಪಂಗೆ BOTTLE BOOTH  ಕೊಡುಗೆ ವಿದ್ಯಾಭಾರತಿ ವಿವಿಧ ಸ್ಪರ್ಧೆಯಲ್ಲಿ ಅಮೃತಭಾರತಿಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಅಧಿಕಾರ ಬೇಕಾದವರು ಡಿ ಕೆ ಶಿವಕುಮಾರ್ ಜೊತೆಗೆ ಹೋಗಿ ಯಾರು ಕಾಂಗ್ರೆಸ್ ಪಕ್ಷ ಬಲಪಡಿಸಬೇಕು ಎನ್ನುವವರು ನನ್ನ ಜೊತೆ ಬನ್ನಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಬೆನ್ನಲ್ಲೇ ಬಿ.ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು, ಜೂ.04: ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ ಹರಿಪ್ರಸಾದ್ ಆರಂಭದಲ್ಲೇ ಪಕ್ಷ ಸಂಘಟನೆ ವಿಚಾರದಲ್ಲಿ ಖಡಕ್ ಹೇಳಿಕೆ ನೀಡಿದ್ದಾರೆ.…

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್‌ ಪಾಸ್‌: ನೂತನ ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು,ಜೂ.03: ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಸೇರಿದಂತೆ ಪ್ರಮುಖ ಆರು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉದ್ಯೋಗದ…

ಕಾರ್ಕಳ ತಾಲೂಕಿನ ಕುಕ್ಕುಜೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದುರ್ಘಟನೆ: ಕಸಕ್ಕೆ ಬೆಂಕಿ ಹಚ್ಚುವ ವೇಳೆ ಸ್ಪೋಟ: ಐವರು ವಿದ್ಯಾರ್ಥಿಗಳಿಗೆ ಸುಟ್ಟ ಗಾಯ: ಕರ್ತವ್ಯಲೋಪ ಎಸಗಿದ ಶಾಲಾ ಮುಖ್ಯ ಶಿಕ್ಷಕನ ಅಮಾನತಿಗೆ ಆಗ್ರಹ

ಕಾರ್ಕಳ, ಜೂ.03: ಶಾಲೆಯ ಆವರಣದೊಳಗೆ ಕಸಕ್ಕೆ ಬೆಂಕಿ ಹಾಕುತ್ತಿದ್ದ ವೇಳೆ ಏಕಾಎಕಿ ನಿಗೂಢ ಸ್ಪೋಟದಿಂದ ಐವರು ವಿದ್ಯಾರ್ಥಿಗಳಿಗೆ ಸುಟ್ಟಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಶಾಲೆ ಆರಂಭಕ್ಕೆ ಮುನ್ನ ಸ್ವಚ್ಚತಾ ಕಾರ್ಯ…

ನಲ್ಲೂರು: ಮಲಗಿದ್ದಲ್ಲಿಯೇ ಅಸ್ವಸ್ಥಗೊಂಡು ವ್ಯಕ್ತಿ ಸಾವು

ಕಾರ್ಕಳ, ಜೂ.03: ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಪೇರಲ್ಕೆ ಎಂಬಲ್ಲಿ ವ್ಯಕ್ತಿಯೊಬ್ಬರು ಮಲಗಿದ್ದಲ್ಲಿಯೇ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಪೇರಲ್ಕೆಯ ಸದಾನಂದ (43ವ) ಮೃತಪಟ್ಟವರು. ಮರದ ಕೆಲಸ ಮಾಡಿಕೊಂಡಿದ್ದ ಅವರು ಮಂಗಳವಾರ(ಜೂ. 2) ರಾತ್ರಿ ಎಂದಿನಂತೆ ಮಲಗಿದ್ದವರು ರಾತ್ರಿ 11.30 ರ ವೇಳೆಗೆ ಏಕಾಏಕಿ…

ಮುನಿಯಾಲು: ಸಾಮಾಜಿಕ ಕಾರ್ಯಕರ್ತ ದಿ.ಸಂತೋಷ್ ನಾಯ್ಕ್ ಅವರಿಗೆ ನುಡಿ ನಮನ

ಹೆಬ್ರಿ,ಜೂ.03: ವರಂಗ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಮುನಿಯಾಲು ದಿ. ಸಂತೋಷ್ ನಾಯ್ಕ್ ಅವರ ನುಡಿ ನಮನ ಕಾರ್ಯಕ್ರಮವು ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಭಾಗವಹಿಸಿ…

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜೂ.03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಎಂ ಆಗಿ ಡಿಕೆಶಿ…

ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಗಣಿತ ನಗರದ ಶಾಲಾ ಪ್ರಾರಂಭೋತ್ಸವ

ಕಾರ್ಕಳ,ಜೂ.03: ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾರಂಭೊತ್ಸವ ಜೂನ್ 1 ರಂದು ನಡೆಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾಧನೆ ಹೆಜ್ಜೆ ಗುರುತುಗಳನ್ನು ದೃಶ್ಯಾಧಾರಿತವಾಗಿ ವಿಜ್ಞಾನ ಶಿಕ್ಷಕಿಯಾಗಿರುವ ಕುಮಾರಿ ಅನಿಶಾರವರು ಪ್ರಸ್ತುತಪಡಿಸಿದರು. ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ವೈದ್ಯಾಧಿಕಾರಿಯಾದ…

KPCC ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ನೇಮಕ ಬಹುತೇಕ ಖಚಿತ

ಬೆಂಗಳೂರು,ಜೂ.03: ಹಾಲಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿದ್ದು, ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಆಯ್ಕೆ…

ಕುಕ್ಕುಂದೂರು: ಅಕ್ರಮ ಕಲ್ಲು ಗಣೆಗಾರಿಕೆಗೆ ಪೊಲೀಸ್ ದಾಳಿ-ಮೂರು ಟಿಪ್ಪರ್, ಕಂಪ್ರೆಶರ್ ಸೇರಿದಂತೆ ಇನ್ನಿತರ ಪರಿಕರಗಳು ವಶಕ್ಕೆ,ಮೂವರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ,ಜೂ.03: ಕಾರ್ಕಳ ತಾಲೂಕಿನ ಕುಕ್ಕುಂದೂರು ಎಂಬಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಕಲ್ಲು ಸಾಗಾಟಕ್ಕೆ ಬಳಸಿದ್ದ 3 ಟಿಪ್ಪರ್ ಲಾರಿಗಳು, ಕಲ್ಲು ಒಡೆಯಲು ಬಳಸಿದ್ದ ಕಂಪ್ರೆಶರ್ ಸೇರಿದಂತೆ ಗಣಿಗಾರಿಕೆಗೆ ಬಳಸಿದ್ದ ಇತರ ಪರಿಕರಗಳನ್ನು ವಶಪಡಿಸಿಕೊಂಡು ಮೂವರ…

ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಿಸಿ ಎಐಸಿಸಿ ಆದೇಶ

ನವದೆಹಲಿ,ಜೂ.03: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ ಜವಾಬ್ದಾರಿಯನ್ನು ನೀಡಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಕಾಂಗ್ರೆಸ್…