ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಅ.27 ರಂದು ರಾಜಾoಗಣದಲ್ಲಿ ಜಾನಪದ ಹಬ್ಬ – 2024

ಉಡುಪಿ : ನಾಡೋಜ ಎಚ್. ಎಲ್. ನಾಗೇಗೌಡರಿಂದ 1970ರಲ್ಲಿ ಸ್ಥಾಪನೆಯಾದ ಕರ್ನಾಟಕ ಜಾನಪದ ಪರಿಷತ್ತು ಆಧುನಿಕತೆಯ ನಡುವೆ ಮರೆಯಾಗುತ್ತಿರುವ ನಾಡಿನ ಜಾನಪದ ಕಲೆ ಹಾಗೂ ಸಂಸ್ಕೃತಿಯ ಸಂರಕ್ಷಣೆ, ಪುನರುಜೀವನ ಹಾಗೂ ಪ್ರಸಾರದ ಕಾರ್ಯದಲ್ಲಿ ನಿರತವಾಗಿದೆ. ಇದರ ಉಡುಪಿ ಜಿಲ್ಲಾ ಘಟಕವು ಖ್ಯಾತ…

ರಾಜ್ಯ ರಾಜಕಾರಣದಲ್ಲಿ ಸಂಚಲನ: ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಕಾಂಗ್ರೆಸ್​ ಸೇರ್ಪಡೆ: ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಅಖಾಡಕ್ಕೆ ಎಂಟ್ರಿ!

ಬೆಂಗಳೂರು :ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

ಬಜಗೋಳಿ ಟೈಗರ್ಸ್ ವತಿಯಿಂದ ಅಶಕ್ತರಿಗೆ ಸಹಾಯಧನ ವಿತರಣೆ

ಕಾರ್ಕಳ: ಬಜಗೋಳಿ ಟೈಗರ್ಸ್ ವತಿಯಿಂದ ಹಾಗೂ ಊರಿನ ಸಮಸ್ತರ ಸಹಕಾರದಿಂದ ದಸರಾ ಮಹೋತ್ಸವದ ಸಂದರ್ಭದಲ್ಲಿ ಹುಲಿವೇಷದ ಮೂಲಕ ಸಂಗ್ರಹವಾಗಿ ಉಳಿದ ಮೊತ್ತವನ್ನು ಆರ್ಥಿಕ ಸಂಕಷ್ಟದಲ್ಲಿರುವ ಎರಡು ಕುಟುಂಬಗಳಿಗೆ ಹಸ್ತಾಂತರಿಸಲಾಯಿತು.

ನಾಳೆ (ಅ.24) ರಂದು ಪ್ರಸಿದ್ಧ ಹಾಸನಾಂಬ ದೇಗುಲ ಬಾಗಿಲು ಓಪನ್: 9 ದಿನ ದರ್ಶನಕ್ಕೆ ಅವಕಾಶ, ಆನ್ ಲೈನ್ ಬುಕ್ಕಿಂಗ್ ಲಭ್ಯ

ಹಾಸನ: ಹಾಸನದ ಪ್ರಸಿದ್ಧ ಹಾಸನಾಂಬ ದೇಗುಲದ ಬಾಗಿಲನ್ನು ನಾಳೆಯಿಂದ ತೆರೆಯಲಾಗುತ್ತದೆ. ನಾಳೆಯಿಂದ (ಅ.24) ನವೆಂಬರ್ 3ರವರೆಗೆ ತೆರೆದಿರುತ್ತದೆ. ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ,…

ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್  ಚಿಕಿತ್ಸೆ

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು, ಅನ್ನನಾಳದ ರಂಧ್ರಕ್ಕೆ ಎoಡೊಸ್ಕೋಪಿಕ್ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ನಿರ್ವಹಿಸಿದೆ. ಇದು ದಕ್ಷಿಣ ಭಾರತದ ವೈದ್ಯಕೀಯ ಅಭ್ಯಾಸದಲ್ಲಿ ಒಂದು ಮೈಲಿಗಲ್ಲು. ಇತ್ತೀಚೆಗೆ, ವಯಸ್ಸಾದ ರೋಗಿಯೊಬ್ಬರು ಅನ್ನನಾಳದ ರಂಧ್ರದ ಗಂಭೀರ ಸ್ಥಿತಿಯೊಂದಿಗೆ ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ದಾಖಲಿಸಲಾಗಿದ್ದರು.…

ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ 1,11,11,111 ರೂ. ಬಹುಮಾನ!: ಕರ್ಣಿ ಸೇನಾ ಮುಖ್ಯಸ್ಥ ರಾಜ್ ಶೇಖಾವತ್ ಘೋಷಣೆ

ನವದೆಹಲಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲುವ ಪೊಲೀಸರಿಗೆ ಕರ್ಣಿ ಸೇನೆ ಬಹುಮಾನ ಘೋಷಿಸಿದೆ. ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜ್ ಶೇಖಾವತ್ ಅವರು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ…

ಉಡುಪಿ : ಕತ್ತು ಸೀಳಿ ಸ್ನೇಹಿತನ ಬರ್ಬರ ಹತ್ಯೆ : ಕೊಲೆಗೈದು ಪೊಲೀಸರಿಗೆ ತಾನೇ ಕರೆಮಾಡಿ ಶರಣಾದ ಆರೋಪಿ

ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ…

ಕಾರ್ಕಳ ಬಂಡೀಮಠದ ಶ್ರೀದೇವಿ ಫರ್ನೀಚರ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಕೊಡುಗೆ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಭಾರೀ ಡಿಸ್ಕೌಂಟ್, ಆಕರ್ಷಕ ಕೊಡುಗೆಗಳ ಆಫರ್

ಕಾರ್ಕಳ : ಕಾರ್ಕಳದ ತಾಲೂಕು ಕಚೇರಿ ಬಳಿ ಇರುವ ಶ್ರೀದೇವಿ ಫರ್ನಿಚರ್ಸ್ ನಲ್ಲಿ ನವರಾತ್ರಿ ಹಾಗೂ ದೀಪಾವಳಿ ಹಬ್ಬಕ್ಕೆ ಗ್ರಾಹಕರಿಗೆ ವಿಶೇಷ ಕೊಡುಗೆಗಳು ಲಭ್ಯವಿದ್ದು ಗೃಹೋಪಯೋಗಿ ವಸ್ತುಗಳ ಮೇಲೆ ದರ ಕಡಿತದೊಂದಿಗೆ ಆಕರ್ಷಕ ಕೊಡುಗೆಗಳು ಲಭ್ಯವಿವೆ. ಗ್ಯಾಸ್ ಸ್ಟವ್, ಗ್ರೈಂಡರ್, ಡೈನಿಂಗ್…

ಶಿವಮೊಗ್ಗದ ಬೈಕ್ ಶೋ ರೂಂನಲ್ಲಿ ಬೆಂಕಿ ಅವಘಡ : ಶೋರೂಂನಲ್ಲಿದ್ದ ಬೈಕ್ ಗಳು ಬೆಂಕಿಗಾಹುತಿ

ಶಿವಮೊಗ್ಗ: ನಗರದ ಕಾರ್ತಿಕ್ ಮೋಟಾರ್ಸ್ ಶೋರೂಂ ವೊಂದರಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದಾಗಿ ಶೋ ರೂಂನಲ್ಲಿದ್ದ ಕೆಲವು ವಾಹನಗಳು ಬೆಂಕಿಗಾಹುತಿಯಾಗಿದೆ. ಮಾತ್ರವಲ್ಲದೇ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದ್ದು ಲಕ್ಷಾಂತರ ರೂ.…

ರಾಜ್ಯದಲ್ಲಿ 14 ಲಕ್ಷ ಪಡಿತರ ಚೀಟಿಗಳು ಅನರ್ಹ: ಆಹಾರ ಸಚಿವ ಕೆ ಎಚ್ ಮುನಿಯಪ್ಪ

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ…