ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ : ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ…
ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಬೆಳ್ಳಿ ಗೆದ್ದ ಎಸ್ ವಿ ಟಿ ಯ ರಕ್ಷಾ: ಕುಸ್ತಿ ಪಂದ್ಯಾಟದಲ್ಲಿ ಸಾಕ್ಷಿ ಶೆಟ್ಟಿಗೆ ಕಂಚಿನ ಪದಕ
ಕಾರ್ಕಳ: ಶಿಕ್ಷಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ರಕ್ಷಾ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ…
ಭವಾನಿ ರೇವಣ್ಣಗೆ ಬಿಗ್ ರಿಲೀಫ್: ಜಾಮೀನು ರದ್ದತಿಗೆ ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ…
ಅ.20ರಂದು ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ಬೃಹತ್ ಜವಳಿ ಮಳಿಗೆ ಲಕ್ಷ್ಮೀ ಸಿಲ್ಕ್ ಉದ್ಘಾಟನೆ: ಅಗಾಧ ಕಲೆಕ್ಷನ್ ಗಳ ಕಾರ್ಕಳದ ಏಕೈಕ ವಸ್ತ್ರ ಭಂಡಾರ: ಪ್ರತೀ ಖರೀದಿಗೆ 20 ಶೇಕಡಾ ವರೆಗೆ ವಿಶೇಷ ರಿಯಾಯಿತಿ
ಕಾರ್ಕಳ: ಜವಳಿ ವ್ಯವಹಾರದಲ್ಲಿ ಕಳೆದ ಒಂದು ದಶಕದಿಂದ ಕಾರ್ಕಳದಲ್ಲಿ ಮನೆಮಾತಾಗಿರುವ ಲಕ್ಷ್ಮೀ ಸಿಲ್ಕ್’ನ ಇನ್ನೊಂದು ಬೃಹತ್ ಜವಳಿ ಮಳಿಗೆಯು ಬಂಗ್ಲೆಗುಡ್ಡೆಯ ಸುಧರ್ಮ ಸುಧಾ ಬಿಲ್ಡಿಂಗ್ ನಲ್ಲಿ ಅ.20 ಭಾನುವಾರ ಬೆಳಗ್ಗೆ 9.45ಕ್ಕೆ ಉದ್ಘಾಟನೆಯಾಗಲಿದೆ. ನೂತನ ಲಕ್ಷ್ಮೀ ಸಿಲ್ಕ್ ಬೃಹತ್ ಜವಳಿ ಮಳಿಗೆಯನ್ನು…
ಹಿಂದೂ ಹುಡುಗಿಯರ ಕುರಿತು ಅವಹೇಳನಕಾರಿ ಶಬ್ದ ಬಳಕೆ ಆರೋಪ : ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು ದಾಖಲು
ಮಂಗಳೂರು:ಹಿಂದೂ ಹುಡುಗಿಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಠಾಣೆಯಲ್ಲಿ ಎಫ್ಐಆರ್ ಹಾಕಲಾಗಿದ್ದು, ಬಿಎನ್ಎಸ್…
ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆ ಕಾರ್ಕಳದ ವಿವಿಧೆಡೆ ಸಭೆ
ಕಾರ್ಕಳ: ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಿಟ್ಟೆ, ನಂದಳಿಕೆ, ಬೋಳ, ಕೆದಿಂಜೆ, ಬೆಳ್ಮಣ್, ದುರ್ಗಾ ಇನ್ನಾ ಹಾಗೂ ಮುಂಡ್ಕೂರು ಗ್ರಾಮಗಳು ಸೇರಿದಂತೆ ವಿವಿಧ ಗ್ರಾಮಗಳ ಪಂಚಾಯತ್ ಸದಸ್ಯರೊಂದಿಗೆ…
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿಗೆ ಅಡ್ಡ ಬಂದ ಗೂಳಿ ಸಾವು : ಕಾರು ಜಖo
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಳ್ಳಿಕಟ್ಟೆ ಸಮೀಪದ ಮೊವಾಡಿಯಲ್ಲಿ ಕಪ್ಪು ಬಸವವೊಂದು ಅಡ್ಡ ಬಂದ ಪರಿಣಾಮ ಕಾರು ಡಿಕ್ಕಿಯಾಗಿ ಕರಿ ಬಸವ ಸತ್ತು ಕಾರು ಜಖಂಗೊಂಡ ಘಟನೆ ನಿನ್ನೆ ಗುರುವಾರ ಸಂಜೆ 7.30ರ ಸುಮಾರಿಗೆ ನಡೆದಿದೆ. ಉಡುಪಿ ಮೂಲದ ಎರ್ಟಿಗಾ…
ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಮಾತನಾಡುವ ಅಧಿಕಾರಿಗೆ ಪೊರಕೆ ಸೇವೆ: ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಎಚ್ಚರಿಕೆ
ಕಾರ್ಕಳ: ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅಸಹ್ಯವಾಗಿ ಮಾತನಾಡಿದ ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಎಂಬವರ ವಿರುದ್ದ ಕಾನೂನು ಕ್ರಮ ಜರುಗಿಸದಿದ್ದರೆ ಸಾರ್ವಜನಿಕವಾಗಿ ಪೊರಕೆ ಸೇವೆ ಮಾಡಬೇಕಾದೀತು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಎಚ್ಚರಿಕೆ ನೀಡಿದ್ದಾರೆ. ತನ್ನ ಮನೆಯ ಹೆಣ್ಣು…
ಕೇಂದ್ರ ಸರ್ಕಾರ ಅಕ್ಕಿ ನೀಡಿದರೂ, ಜನರಿಗೆ ವಿತರಿಸದೇ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಮರೆತಿದೆ: ನವೀನ್ ನಾಯಕ್ ನಿಟ್ಟೆ
ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಒಂದುವರೆ ವರ್ಷಕ್ಕೇ ಸಂಪೂರ್ಣ ವಿಫಲವಾದ ಮೊದಲ ಸರ್ಕಾರ ಇದು. ಚುನಾವಣೆಗೆ ಮುನ್ನ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ನೀಡುವುದಾಗಿ ನಂಬಿಸಿ ಮೊಣಕೈಗೆ ಬೆಣ್ಣೆ ನೆಕ್ಕಿಸಿ, ಈಗ ಜನರ ಹಿತವನ್ನೇ ಮರೆತಿದೆ ಎಂದು…
ಹಿಂದೂ ಧರ್ಮದ ಹೆಣ್ಣುಮಕ್ಕಳ ಕುರಿತು ಸರ್ಕಾರಿ ಅಧಿಕಾರಿಯಿಂದ ಅವಹೇಳನ ಆರೋಪ: ಹಿಂದೂ ಸಂಘಟನೆಗಳಿಂದ ದೂರು ದಾಖಲು
ಮಂಗಳೂರು: ಸರ್ಕಾರಿ ಅಧಿಕಾರಿಯೊಬ್ಬ ಹಿಂದೂ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟಿದ್ದು, ಹಿಂದೂ ಧರ್ಮದ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ ಎಂದು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ…
