ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ವಿಚಾರ: ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿದ ಶ್ರೀರಾಮಸೇನೆ!
ಹುಬ್ಬಳ್ಳಿ : ನಾವು ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ಕೊಡುತ್ತೇವೆ ತನ್ನ ನಿರ್ಧಾರದಿಂದ ಹಿಂದೆ ಸರಿದರೆ ಸರಿ, ಇಲ್ಲವಾದಲ್ಲಿ ಹುಬ್ಬಳ್ಳಿ ಬಂದ್ ಮಾಡುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಹಳೇ ಹುಬ್ಬಳ್ಳಿ ಗಲಭೆ…
ಕಾರ್ಕಳದ ಚೇತನಾ ವಿಶೇಷ ಶಾಲೆಯ ಮಕ್ಕಳ ಕೈಯಿಂದ ಅರಳಿದ ದೀಪಾವಳಿ ಹಣತೆ: ಮಾರಾಟಕ್ಕೆ ಸಿದ್ದವಾಗಿವೆ ದೇವರ ಮಕ್ಕಳ ಹಣತೆಗಳು
ಕಾರ್ಕಳ: ಈ ಬಾರಿಯ ದೀಪಾವಳಿಗೆ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ಬಣ್ಣ ಬಣ್ಣದ ಹಾಗೂ ವಿವಿಧ ಆಕಾರಗಳೊಂದಿಗೆ ಸಿದ್ಧಗೊಳಿಸಿದ ಮಣ್ಣಿನ ಹಣತೆಗಳನ್ನು ಶಾಲಾ ದಾನಿಗಳು ಹಾಗೂ ಹಿತೈಷಿಗಳು ಆದ ಕಾರ್ಕಳ ಕಮಲಾಕ್ಷ ಕಾಮತ್ರವರು ದೀಪ ಬೆಳಗಿಸಿ ಉದ್ಘಾಟಿಸಿ, ವಿಶೇಷಚೇತನರ ಶ್ರೇಯೋಭಿವೃದ್ಧಿಗಾಗಿ ಇಂತಹ…
ಕಾಂತಾವರ: ಕನ್ನಡ ಸಾಹಿತ್ಯ ಸಂಸ್ಕೃತಿ ಸಭಾ ಸಂಭ್ರಮ, ಶಿಕ್ಷಕರಿಗೆ ಸನ್ಮಾನ
ಕಾರ್ಕಳ: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂತಾವರದಲ್ಲಿ ಜರಗಿದ ಕನ್ನಡ ಸಾಹಿತ್ಯ ಸಂಸ್ಕೃತಿ ಸಭಾ ಸಂಭ್ರಮದಲ್ಲಿ ಕಾಂತೇಶ್ವರ ಪ್ರೌಢ ಶಾಲೆಯ ದೈಹಿಕ ನಿವೃತ್ತ ಶಿಕ್ಷಕ, ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕ್ರೀಡಾ ತಂಡಗಳನ್ನು ಪ್ರತಿನಿಧಿಸಿದ ನಡಿಮಾರು ಗುತ್ತು ಪುಷ್ಪರಾಜ ಜೈನ್…
ಪಾಕಿಸ್ತಾನ ಸೇರಿದಂತೆ 11 ದೇಶಗಳ 2 ಮಿಲಿಯ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿವೆ: ಯುನಿಸೆಫ್ ವರದಿಯಿಂದ ಬಹಿರಂಗ
ನ್ಯೂಯಾರ್ಕ್: ಪಾಕಿಸ್ತಾನ ಸೇರಿದಂತೆ ವಿಶ್ವದ 12 ದೇಶಗಳಲ್ಲಿ ಜೀವ ಉಳಿಸುವ ಸಿದ್ಧ ಚಿಕಿತ್ಸಕ ಆಹಾರ (ಆರ್ಎಟಿಫ್) ಒದಗಿಸುವಲ್ಲಿ ತೀವ್ರ ಹಣಕಾಸಿನ ಕೊರತೆಯಿಂದಾಗಿ ಮಕ್ಕಳು ಸಾವಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ಯುನಿಸೆಫ್ ಆತಂಕ ವ್ಯಕ್ತಪಡಿಸಿದೆ. ಈ ಪೈಕಿ ಪಾಕಿಸ್ತಾನವು ಸಿದ್ಧ ಚಿಕಿತ್ಸಕ ಆಹಾರದ…
ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ…
ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ : ಓರ್ವ ಮೃತ್ಯು
ಸುಳ್ಯ: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ…
ಮಂಗಳೂರು: ಕೊಲೆಗೈದ ಸ್ಥಿತಿಯಲ್ಲಿ ಬಸ್ ನಿರ್ವಾಹಕನ ಮೃತದೇಹ ಪತ್ತೆ
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಶವ ಸೋಮವಾರ ಪತ್ತೆಯಾಗಿದೆ. ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್ (30) ಮೃತರು. ಅವರನ್ನು ಕೊಲೆ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭಾಗಿ
ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೊದಲ…
ಕಾರ್ಕಳ: ಖ್ಯಾತ ಫೋಟೋಗ್ರಾಫರ್ ವಿಘ್ನೇಶ್ ಪ್ರಭು ಬ್ರೈನ್ ಟ್ಯೂಮರ್’ನಿಂದ ನಿಧನ
ಕಾರ್ಕಳ: ಖ್ಯಾತ ಫೋಟೋಗ್ರಾಫರ್ ಹಾಗೂ ಉದ್ಯಮಿ ವಿಘ್ನೇಶ್ ಪ್ರಭು(35) ಮಂಗಳವಾರ ಸಂಜೆ ನಿಧನರಾಗಿದ್ದಾರೆ.. ಕಾರ್ಕಳದ ಎಸ್.ಜೆ ಆರ್ಕೇಡ್ ನಲ್ಲಿ ಕೋಡ್ಸ್ ಕ್ರಿಯೇಷನ್ಸ್ ಸ್ಟುಡಿಯೋ ಮಾಲಕರಾಗಿದ್ದ ವಿಘ್ನೇಶ್ ಪ್ರಭು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಮಂಗಳವಾರ ಅವರ ಆರೋಗ್ಯದಲ್ಲಿ…
ಸಚಿವ ಜಮೀರ್ ಅಹ್ಮದ್ ಖಾನ್ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ : ಶಾಸಕ ಯತ್ನಾಳ್
ವಿಜಯಪುರ: ಸಚಿವ ಜಮೀರ್ ಅಹ್ಮದ್ ಅವರ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ. ನಿನ್ನ ಮತ್ತಜ್ಜನ ಹೆಸರು ಮಲ್ಲಪ್ಪ ಅಥವಾ ಕಲ್ಲಪ್ಪ ಇತ್ತೋ ಗೊತ್ತಿಲ್ಲ. ಹಿಂದೂಸ್ಥಾನದಲ್ಲಿ ಇರುವ ಎಲ್ಲ ಮುಸ್ಲಿಮರು ಔರಂಗಜೇಬ, ಟಿಪ್ಪು ಸುಲ್ತಾನ ಹಾಗೂ ಆದಿಲ್ ಶಹಾನ ಖಡ್ಗಕ್ಕೆ ಹೆದರಿಕೊಂಡು ಮತಾಂತರ…
