ಈದು- ನಾರಾವಿ: ಡಿ.22 ರಂದು ಮಹಾ ಚಂಡಿಕಾ ಯಾಗ : ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
ಕಾರ್ಕಳ : ಪಶ್ಚಿಮಘಟ್ಟದ ದಟ್ಟ ಕಾನನದ ತಪ್ಪಲಿನ ಪುಟ್ಟ ಸುಗ್ರಾಮ ನಾರಾವಿಯಲ್ಲಿ ಡಿ.22 ರಂದು ನಡೆಯಲಿರುವ ಮಹಾ ಚಂಡಿಕಾ ಯಾಗ ದ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಖ್ಯಾತ ಉದ್ಯಮಿ…
ಮಿಯ್ಯಾರು: ಸಿಡಿಲು ಬಡಿದು ಮೂವರಿಗೆ ಗಾಯ
ಕಾರ್ಕಳ: ಮನೆಯ ಅಂಗಳದಲ್ಲಿ ಕುಳಿತಿದ್ದ ವೇಳೆ ಸಿಡಿಲು ಬಡಿದು ಮೂವರು ಯುವಕರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಸುಬ್ರಹ್ಮಣ್ಯ, ಸುರೇಶ್ ಹಾಗೂ ಆನಂದ ಎಂಬವರು ಗಾಯಗೊಂಡಿದ್ದಾರೆ. ಭಾನುವಾರ…
ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಮಾಳ, ಮುಡಾರು, ಮಿಯಾರು ಗ್ರಾಮಸ್ಥರ ಆಕ್ರೋಶ: ಪ್ರತಿಭಟನೆಗೆ ಸಿದ್ಧತೆ
ಕಾರ್ಕಳ: ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ಈಗಾಗಲೇ ಕಾರ್ಕಳ ತಾಲೂಕಿನ ಜನ ಹೈರಾಣಾಗಿದ್ದು,ಇದೀಗ ಭೂಸ್ವಾಧೀನ ಪ್ರಕ್ರಿಯೆ ವಿಚಾರದಲ್ಲಿ ಮತ್ತೆ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾರ್ಕಳ ಬೈಪಾಸ್ನಿಂದ ಮಾಳ ಮುಳ್ಳೂರು ಗೇಟ್ ವರೆಗಿನ ರಾಷ್ಟ್ರೀಯ ಹೆದ್ದಾರಿ 169ರ ನಿರ್ಮಾಣಕ್ಕಾಗಿ ಅವೈಜ್ಞಾನಿಕ…
ಮರಾಠಿ ಸಮಾವೇಶದ ಆಮಂತ್ರಣ ಪತ್ರಿಕೆ ಮುದ್ರಣ ವಿಚಾರದಲ್ಲಿ ಸಂಘರ್ಷ:ಅಂಬೇಡ್ಕರ್ ಗೆ ಅವಹೇಳನ ಅರೋಪ: ಹಿಂಜಾವೇ ಮುಖಂಡನ ಬಂಧನ
ಕಾರ್ಕಳ: ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದಾರೆ ಎಂದು ದಲಿತ ಸಂಘಟನೆಯವರು ನೀಡಿದ ದೂರಿನ ಮೇರೆಗೆ ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಎಂಬವರನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ: ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಮರಾಠಿ ಸಮುದಾಯದ…
ಕಾರ್ಕಳ : ಅನು ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿ ಪರಾರಿಯಾದ ವಾಹನ ಪತ್ತೆ
ಕಾರ್ಕಳ : ಕಾರ್ಕಳದ ಅನು ಫ್ಯೂಲ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿ ಪರಾರಿ ಆದ ವಾಹನದ ಬಗ್ಗೆ ರೋಹಿತ್ ಮಿಯ್ಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಪರಾರಿಯಾದ ಕಾರು ಪತ್ತೆಯಾಗಿದೆ. ಕಾರ್ಕಳ ತಾಲೂಕು ಕಚೇರಿ ಬಳಿಯ ರೋಹಿತ್ ರವರ…
ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕಾನೂನು ಕ್ರಮ
ಉಡುಪಿ : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಆದಾಯವನ್ನು ಅನಗತ್ಯವಾಗಿ ಸರಕಾರದ ಇತರ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಹಾಗೂ ವಿಚಾರ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ…
ಬೆಳ್ಮಣ್: ಕುಸಿದು ಬಿದ್ದು ವ್ಯಕ್ತಿ ಸಾವು
ಕಾರ್ಕಳ: ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ನಲ್ಲಿ ಶನಿವಾರ ನಡೆದಿದೆ. ಮುಲ್ಲಡ್ಕ ಗ್ರಾಮದ ಲಾರೆನ್ಸ್ ಹೆರಾಲ್ಡ್ ಡಿಮೆಲ್ಲೋ (56) ಎಂಬವರು ಶನಿವಾರ ಬೆಳಿಗ್ಗೆ ಮನೆಯಲ್ಲಿ ಹಂದಿಗೂಡಿನ ಹತ್ತಿರ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದವರನ್ನು…
ಮಣಿಪಾಲ ಜ್ಞಾನಸುಧಾದಲ್ಲಿ ವಿದ್ಯಾದೇವತೆ ಶಾರದಾ ಪೂಜೆಯ ಸಂಭ್ರಮ
ಮಣಿಪಾಲ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಅಕ್ಟೋಬರ್ 12ರಂದು ಶಾರದ ಪೂಜೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಠ್ಯದ ಜೊತೆಗೆ ಸಂಸ್ಕೃತಿ -ಸಂಸ್ಕಾರಯುಕ್ತ ಶಿಕ್ಷಣದ ಅರಿವು ಮೂಡಿಸುವಂತಹ ಕಾರ್ಯದಲ್ಲಿ ನಮ್ಮನ್ನು ತೊಡಗಿಸಿಳ್ಳಬೇಕು ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ…
ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಬರ್ಬರ ಹತ್ಯೆ ಪ್ರಕರಣ: ಇಬ್ಬರು ಹಂತಕರ ಬಂಧನ, ಮತ್ತೊರ್ವನಿಗಾಗಿ ಶೋಧ
ಮುಂಬೈ: ವಿಧಾನಸಭೆ ಚುನಾವಣೆ ರಂಗೇರುವ ಮೊದಲೇ ಮಹಾರಾಷ್ಟ್ರದಲ್ಲಿ ಗುಂಡಿನ ಸದ್ದಿಗೆ ಮಾಜಿ ಸಚಿವ ಬಲಿಯಾಗಿದ್ದಾರೆ. ನಗರದ ಬಾಂದ್ರಾ ಪ್ರದೇಶದಲ್ಲಿ ಎನ್ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಶನಿವಾರ ರಾತ್ರಿ ಗುಂಡು ಹಾರಿಸಲಾಗಿದ್ದು, ಗುಂಡಿನ ದಾಳಿಯ ನಂತರ ಬಾಬಾ…
ಮೈಸೂರು ದಸರಾ ವೇಳೆ ಸಚಿವರ ಸಾಲಿನಲ್ಲಿ ಕುಳಿತಿದ್ದ ರೌಡಿಶೀಟರ್: ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರ ಆಕ್ರೋಶ
ಮೈಸೂರು: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿ ಅವರನ್ನು ಹೆದರಿಸಿ ಟ ಕೋಟಿ ಹಣ ವಸೂಲು ಮಾಡಿದ್ದ ರೌಡಿಶೀಟರ್ ಪ್ರಕಾಶ ಮುಧೋಳ ಮೈಸೂರು ದಸರಾ ವೇಳೆ ಗಣ್ಯರ ಸಾಲಿನಲ್ಲಿ ನಾಣಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ…
