ಬಾಂಗ್ಲಾದೇಶ ಅಕ್ರಮ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ : ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ
ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ…
ಕಾರ್ಕಳ ಜ್ಞಾನಸುಧಾದಲ್ಲಿ ಅಗಲಿದ ರತನ್ ಟಾಟಾ ಅವರಿಗೆ ನುಡಿನಮನ
ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಇತ್ತೀಚೆಗೆ ಅಗಲಿದ ಉದ್ಯಮ ಸಂತ, ಮಾತೃ ಹೃದಯಿ ಉದ್ಯಮಿ, ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ಶ್ರೀ ರತನ್ ಟಾಟಾ ಅವರಿಗೆ ನುಡಿನಮನವನ್ನು ಸಲ್ಲಿಸಲಾಯಿತು. ರತನ್ ಟಾಟಾರ ಜೀವನ ಗಾಥೆಯನ್ನು ಖ್ಯಾತ…
ಹೆಬ್ರಿ: ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ
ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಶಾರದಾ ಪೂಜೆ ನೆರವೇರಿತು. ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪೂಜೆ ಸಲ್ಲಿಸಿ, ಶಾರದಾದೇವಿ ವಿದ್ಯಾಧಿದೇವತೆಯಾಗಿದ್ದು ವಿದ್ಯಾರ್ಜನೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳ ಸಕಲ ಕಷ್ಟಗಳನ್ನು ಪರಿಹರಿಸಿ ವಿದ್ಯಾ…
ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕಿಶೋರ್ ಕುಮಾರ್ ಗೆಲುವು ನಿಶ್ಚಿತ: ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ವಿಶ್ವಾಸ
ಕಾರ್ಕಳ: ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ, ಸಂಘಟನೆಯ ಜವಾಬ್ದಾರಿ ಹಾಗೂ ಬಿಜೆಪಿ ಕಾರ್ಯದರ್ಶಿಯಾಗಿ ಅತ್ಯಂತ ಸರಳ ವ್ಯಕ್ತಿತ್ವದ ಕಿಶೋರ್ ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದು ಅವರ ಗೆಲುವು ನಿಶ್ಚಿತ ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್…
ಪಡುಬಿದ್ರಿಯಲ್ಲಿ ಪ್ರತ್ಯಕ್ಷವಾದ ಯಮರಾಜ ಮತ್ತು ರೇಣುಕಾಸ್ವಾಮಿ ಪ್ರೇತ!: ಸಾಮಾಜಿಕ ಜಾಲತಾಣದಲ್ಲಿ ನವರಾತ್ರಿ ವೇಷ ವೈರಲ್
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ತುಣುಕಿನಲ್ಲಿ ರೇಣುಕಾಸ್ವಾಮಿ ಹಾಗೂ ಯಮರಾಜನ ವೇಷ ಧರಿಸಿದ ವೇಷಧಾರಿಗಳು…
ನೆಲ್ಯಾಡಿ: ಕಂದಕಕ್ಕೆ ಉರುಳಿದ ಖಾಸಗಿ ಬಸ್ಸು : ಚಾಲಕ ಸ್ಥಳದಲ್ಲೇ ಮೃತ್ಯು
ನೆಲ್ಯಾಡಿ: ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ತಡ ರಾತ್ರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಬ್ರಹಣ್ಯ ನಾಮಫಲಕ ಹೊಂದಿದ ಈ ಖಾಸಗಿ…
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜಾ ಮಂಟಪದ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ: ಕಾಲ್ತುಳಿತಕ್ಕೆ ಹಲವರಿಗೆ ಗಾಯ
ಢಾಕಾ: ಬಾಂಗ್ಲಾದೇಶದ ಗದ್ದಲದ ತಾಟಿ ಬಜಾರ್ ಪ್ರದೇಶದ ದುರ್ಗಾ ಪೂಜಾ ಪೆಂಡಾಲ್ ಮೇಲೆ ಕೆಲವು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದು, ಪೂಜೆಯ ಪಾಲ್ಗೊಂಡಿದ್ದ ಸಾವಿರಾರು ಹಿಂದೂ ಭಕ್ತರು ಭಯಬೀತಿಯಿಂದ ಹೊರಗಡೆ ಓಡುವಾಗ ಕಾಲ್ತುಳಿತದಿಂದ ಹಲವರು ಗಾಯಗೊಂಡಿದ್ದಾರೆ ಭಾರೀ ಸದ್ದಿನೊಂದಿಗೆ ಪೆಟ್ರೋಲ್ ಬಾಂಬ್…
ಉಡುಪಿ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ 9 ಪ್ರಜೆಗಳು ವಶಕ್ಕೆ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಬಂದಿದ್ದ ನುಸುಳುಕೋರರು
ಉಡುಪಿ: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು, ಉತ್ತರ ಪ್ರದೇಶದಲ್ಲಿ ಇಬ್ಬರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿದೆ.…
ಅನ್ನಭಾಗ್ಯ ಯೋಜನೆಯ ಹಣ ಮುಂದಿನ ವಾರ ಬಿಡುಗಡೆ: ಆಹಾರ ಸಚಿವ ಮುನಿಯಪ್ಪ ಭರವಸೆ
ಕೋಲಾರ: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಅನ್ನಭಾಗ್ಯ ಯೋಜನೆಗೆ ಸರ್ಕಾರ ಎರಡು ತಿಂಗಳಿನಿAದ ಡಿಬಿಟಿ ಹಣ ಕೊಟ್ಟಿರಲಿಲ್ಲ. ಹೀಗಾಗಿ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಈ ವಿಚಾರವಾಗಿ ಆಹಾರ ಸಚಿವ…
ಮೈಸೂರು-ದರ್ಬಾಂಗ ಎಕ್ಸ್ಪ್ರೆಸ್ ರೈಲು ಅಪಘಾತ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು: ರೈಲು ಮಾರ್ಗಗಳ ಬದಲಾವಣೆ
ಚೆನ್ನೈ : ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ ತಮಿಳುನಾಡಿನ ಕವರಪೆಟ್ಟೈನಲ್ಲಿ ಲೂಪ್ ಲೈನ್ ಸಿಗ್ನಲ್ ವೈಫಲ್ಯದಿಂದಾಗಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 8:30 ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡರು…
