ನಾಲ್ಕೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಹೆಬ್ರಿ:ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮಿಯ್ಯಾರು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ಕೂರಿನ ವಸಂತ (39) ಆತ್ಮಹತ್ಯೆ ಮಾಡಿಕೊಂಡವರು.ಯಾವುದೋ ವಿಚಾರಕ್ಕೆ ಮನನೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಖಿನ್ನತೆಯಿಂದ ಮಿಯ್ಯಾರಿನ ಸರಕಾರಿ ಹಾಡಿ ಯಲ್ಲಿರುವ…
ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ : ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಹರಿಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು,ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಈ ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶ್ಮೀರ ಚುನಾವಣಾ…
ಮುದ್ರಾಡಿ: ಪ್ರವಾಹಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಭೇಟಿ: ಸಂತ್ರಸ್ತರಿಗೆ ಸಾಂತ್ವನ
ಹೆಬ್ರಿ: ಮುದ್ರಾಡಿಯ ಬಲ್ಲಾಡಿ ಪ್ರದೇಶದಲ್ಲಿ ಭಾನುವಾರ ಮೇಘ ಸ್ಪೋಟದಿಂದ ಸುರಿದ ಭಾರೀ ಮಳೆಯಿಂದ ಹಲವು ಮನೆಗಳು ಹಾಗೂ ನೂರಾರು ಎಕರೆ ಭತ್ತ,ರಬ್ಬರ್,ಅಡಿಕೆ ಕೃಷಿ ಭೂಮಿ ಹಾನಿಗೊಳಗಾಗಿದ್ದು, ಈ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪ್ರವಾಹಪೀಡಿತರ…
ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕಾಂಗ್ರೆಸ್ ಹಿರಿಯ ನಾಯಕ ಕೆಬಿ ಕೋಳಿವಾಡ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪ್ರಭಾವ ಬೀರಿದೆ ಎಂದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ…
ಉಡುಪಿ : ಇಂದ್ರಾಳಿಯಲ್ಲಿ ಕಾರು -ಬೈಕ್ ನಡುವೆ ಅಪಘಾತ : ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಮೃತ್ಯು
ಉಡುಪಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18)…
ಪುತ್ತೂರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: ರಕ್ಷಿತಾರಣ್ಯದ ದೂಪ ಮರಗಳಿಂದ ಹಾಲುಮಡ್ಡಿ ಸಾಗಿಸುತ್ತಿದ್ದ ನಾಲ್ವರ ಬಂಧನ
ಪುತ್ತೂರು: ಅರಣ್ಯ ಇಲಾಖೆಯ ಉಕ್ಕುಡ ವಲಯ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿನ ದೂಪದ ಮರಗಳಿಂದ ಅಕ್ರಮವಾಗಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಕಂಬಳೆಬೆಟ್ಟು ಬಳಿ ವಶಕ್ಕೆ ಪಡೆದು ಬಂಧಿಸಿದೆ. ಬAಟ್ವಾಳ ತಾಲೂಕು ಕೆದಿಲ ಪಾಟ್ರಕೋಡಿಯ ಉಮ್ಮರ್…
ನವೆಂಬರ್ 4 ರಿಂದ 10ರವರೆಗೆ ದತ್ತಮಾಲಾ ಅಭಿಯಾನ: ಇಸ್ಲಾಂ ಮುಕ್ತ ದತ್ತಪೀಠವನ್ನು ಹಿಂದೂಗಳಿಗೆ ನೀಡುವಂತೆ ಆಗ್ರಹ
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಕಳೆದ 20 ವರ್ಷಗಳಿಂದ ಶ್ರೀರಾಮ ಸೇನೆ ನಡೆಸುತ್ತಿರುವ ದತ್ತಮಾಲಾ ಅಭಿಯಾನಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 4 ರಿಂದ 10 ರವರೆಗೂ 6 ದಿನಗಳ ಕಾಲ…
ಮಂಗಳೂರು: ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ; 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ವಶಕ್ಕೆ
ಮಂಗಳೂರು: ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಯಿಂದ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು.…
ತಲೆಕೆಳಗಾದ ಚುನಾವಣಾ ಸಮೀಕ್ಷೆ ಲೆಕ್ಕಾಚಾರ: ಹರ್ಯಾಣದಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲದ ಹೋರಾಟ
ನವದೆಹಲಿ: ಹರ್ಯಾಣ ಹಾಗೂ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯವು ಈಗಾಗಲೇ ಆರಂಭವಾಗಿದ್ದು, ಹರ್ಯಾಣದಲ್ಲಿ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ಗೆ ಇದೀಗ ಮತ್ತೆ ಹಿನ್ನಡೆಯಾಗಿದ್ದು ಬಿಜೆಪಿಯು ಕಾಂಗ್ರೆಸ್ಗೆ ಸಮಬಲದ ಹೋರಾಟ ನೀಡಿ ಮುನ್ನಡೆ ಸಾಧಿಸಿದೆ. ಆ…
ಕಾರ್ಕಳ: ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ 70ನೇ ವನ್ಯಜೀವಿ ಸಪ್ತಾಹ
ಕಾರ್ಕಳ:ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ 70ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭವು ಸುಂದರ ಪುರಾಣಿಕ ಸ್ಮಾರಕ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು. ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ ಬಾಬು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಂದರ ಪುರಾಣಿಕ…
