ಮುದ್ರಾಡಿ ಪ್ರವಾಹಪೀಡಿತ ಪ್ರದೇಶಕ್ಕೆ ಶಾಸಕ ಸುನಿಲ್ ಕುಮಾರ್ ಭೇಟಿ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ಭರವಸೆ
ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ಕಬ್ಬಿನಾಲೆ ಹಾಗೂ ಬಲ್ಲಾಡಿಯ ವಿವಿಧ ಭಾಗದಲ್ಲಿ ಭಾನುವಾರ ಸಂಭವಿಸಿದ ಮೇಘಸ್ಪೋಟದ ಪರಿಣಾಮವಾಗಿ ಪ್ರವಾಹದಿಂದ ಮನೆ ಹಾಗೂ ಕೃಷಿ ಜಮೀನು ಹಾನಿಯಾಗಿತ್ತು. ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಸೋಮವಾರ ಭೇಟಿ…
ಮತ್ತೆ ಚುರುಕು ಪಡೆದ ಬಿಟ್ ಕಾಯಿನ್ ಹಗರಣ : ಡಿವೈಎಸ್ಪಿ ಶ್ರೀಧರ್ ಪೂಜಾರ್ ಬಂಧಿಸಿದ ಎಸ್ಐಟಿ
ಬೆಂಗಳೂರು : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣದ ತನಿಖೆ ಇದೀಗ ಮತ್ತೆ ಚುರುಕು ಪಡೆದುಕೊಂಡಿದ್ದು, ಈ ಕುರಿತು ಎಸ್ ಐಟಿ ಅಧಿಕಾರಿಗಳು ಡಿವೈಎಸ್”ಪಿ ಶ್ರೀಧರ್ ಅವರನ್ನು ಬಂಧಿಸಿದೆ.ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ಇದೀಗ ಡಿವೈಎಸ್…
ಬಿಜೆಪಿ ಸೇರಲ್ಲ, ಹೊಸ ಸಂಘಟನೆ ಕಟ್ಟಲು ನಿರ್ಧಾರ: ಬಾಗಲಕೋಟೆಯಲ್ಲಿ ಹೆಸರು ಘೋಷಣೆ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪೋಟಕ ಹೇಳಿಕೆ!
ಹುಬ್ಬಳ್ಳಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕೆ.ಇ.ಕಾಂತೇಶ್?ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಹೀನಾಯವಾಗಿ ಸೋತಿದ್ದ ಬಿಜೆಪಿ ಉಚ್ಚಾಟಿತ ಮುಖಂಡ ಕೆ.ಎಸ್.ಈಶ್ವರಪ್ಪ ಇದೀಗ ಹೊಸ ಪಕ್ಷ ಕಟ್ಟುವ ಕುರಿತು ಸುಳಿವು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ…
ಮಾಳ: ಕುಸಿದು ಬಿದ್ದು ವ್ಯಕ್ತಿ ಸಾವು
ಕಾರ್ಕಳ: ಮನೆಯಲ್ಲಿ ಒಬ್ಬರೇ ಇದ್ದ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಮಾಳದಲ್ಲಿ ಭಾನುವಾರ ನಡೆದಿದೆ. ಮಾಳದ ನಾರಾಯಣ (65) ಮೃತಪಟ್ಟವರು. ಅವರ ಪುತ್ರ ದೀಕ್ಷಿತ್ ಕೆಲಸದ ನಿಮಿತ್ತ ಉಪ್ಪಿನಂಗಡಿಗೆ ಹೋಗಿದ್ದಾಗ ಮನೆಯಲ್ಲಿ ಒಬ್ಬರೇ ಇದ್ದ ನಾರಾಯಣ…
ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ: ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಶವ ಪತ್ತೆ
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ…
ಮುದ್ರಾಡಿ: ಬಲ್ಲಾಡಿಯಲ್ಲಿ ಮೇಘಸ್ಫೋಟದಿಂದ ಪ್ರವಾಹ: ನೆರೆ ನೀರಿನಲ್ಲಿ ಕೊಚ್ಚಿಹೋದ ವೃದ್ಧೆಯ ಶವ ಪತ್ತೆ
ಹೆಬ್ರಿ: ಮುದ್ರಾಡಿ ಗ್ರಾಮದ ಕಬ್ಬಿನಾಲೆ ಸಮೀಪದ ಬಲ್ಲಾಡಿ ಎಂಬಲ್ಲಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಕಬ್ಬಿನಾಲೆಯ ವೃದ್ದೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದು ಅವರ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಚಂದ್ರಾಗೌಡ್ತಿ (85) ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ…
ಬಗರ್ಹುಕುಂ ಅರ್ಜಿಗಳ ವಿಲೇವಾರಿಗೆ ಎರಡು ತಿಂಗಳ ಗಡುವು: ತಹಸೀಲ್ದಾರ್ಗಳಿಗೆ ಕೃಷ್ಣ ಬೈರೇಗೌಡ ಎಚ್ಚರಿಕೆ
ಬೆಂಗಳೂರು: ರಾಜ್ಯಾದ್ಯಂತ ಬಗರ್ಹುಕುಂ ಅರ್ಜಿಗಳ ವಿಲೇವಾರಿಗೆ ಎರಡು ತಿಂಗಳ ಗಡುವು ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದ ತಹಸೀಲ್ದಾರ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ…
ಗಂಗೊಳ್ಳಿ ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…
ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಫೇಸ್’ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ: ಸೈಬರ್ ಠಾಣೆಗೆ ದೂರು
ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್’ಬುಕ್ ನಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ…
ಹೆಬ್ರಿ ತಾಲೂಕಿನ ಮುದ್ರಾಡಿಯ ಬಲ್ಲಾಡಿಯಲ್ಲಿ ಮೇಘ ಸ್ಪೋಟ: ಹಠಾತ್ ಪ್ರವಾಹಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು:ಮನೆಗಳಿಗೆ ನುಗ್ಗಿದ ನೆರೆನೀರು:ಪ್ರವಾಹದಲ್ಲಿ ಕೊಚ್ಚಿಹೋದ 2 ಕಾರು ಬೈಕ್
ಹೆಬ್ರಿ : ಭಾನುವಾರ ಮಧ್ಯಾಹ್ನ 3.30 ರ ಸುಮಾರು ಸುರಿದ ಭಾರೀ ಮಳೆಗೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಸೃಷ್ಟಿಯಾದ ಪರಿಣಾಮ ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಸಿದೆ.…
