ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆದುರಾಗ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ 2024-2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ…

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ `ಇ-ಖಾತಾ’ ಕಡ್ಡಾಯ

ಬೆಂಗಳೂರು: ಕರ್ನಾಟಕ ಸರ್ಕಾರ ಅಕ್ಟೋಬರ್ ತಿಂಗಳಿನಿಂದಲೇ ಜಾರಿಗೆ ಬರುವಂತೆ ಆಸ್ತಿಗಳ ನೋಂದಣಿಯಲ್ಲಿ ಮಹತ್ವದ ಬದಲಾವಣೆ ಮಾಡಲಿದೆ. ಈಗಾಗಲೇ ಕಂದಾಯ ಇಲಾಖೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿರುವ ಈ ಆಸ್ತಿ ತಂತ್ರಾಂಶವನ್ನು ಇತರೆ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ…

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ನಾಪತ್ತೆ : ಕೂಳೂರು ಬ್ರಿಡ್ಜ್ ಮೇಲೆ ಕಾರು ಪತ್ತೆ!

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಮ್ ನಾಪತ್ತೆಯಾಗಿದ್ದು, ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಕಾರು ಪತ್ತೆಯಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿದ್ದು, ಸ್ಥಳಕ್ಕೆ…

ಕಡಬ: ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಕಡಬ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ, ಕಡಬ…

ಕಾರ್ಕಳ ಶೆಟ್ಟಿ ಡಿಜಿಟಲ್ ಲೈಫ್ ನಲ್ಲಿ ದೀಪಾವಳಿ ಹಾಗೂ ಹೊಸ ವರ್ಷದ ಪ್ರಯುಕ್ತ ಬಂಪರ್ ಆಫರ್: ಸ್ಮಾರ್ಟ್ ಪೋನ್ ಖರೀದಿಸಿ ಬಹುಮಾನ ಗೆಲ್ಲಿ: ಬೈಕ್ ಸಹಿತ ನೂರಾರು ಬಹುಮಾನ ಗೆಲ್ಲುವ ಸುವರ್ಣಾವಕಾಶ

ಕಾರ್ಕಳ : ಸ್ಮಾರ್ಟ್ ಫೋನ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಕಳದ ಶೆಟ್ಟಿ ಡಿಜಿಟಲ್ ಲೈಫ್ ನಲ್ಲಿ ಈ ಬಾರಿಯ ದೀಪಾವಳಿ ಹಬ್ಬ ಹಾಗೂ ಹೊಸ ವರ್ಷದ ಪ್ರಯುಕ್ತ ಪ್ರತೀ ಸ್ಮಾರ್ಟ್ ಫೋನ್ ಖರೀದಿಸಿದವರಿಗೆ ಬಂಪರ್ ಬಹುಮಾನ ಸಹಿತ ನೂರಾರು ಬಹುಮಾನ ಗೆಲ್ಲುವ ಸುವರ್ಣಾವಕಾಶವಿದೆ.…

ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ: ಮುಂದಿನ ನಾಲ್ಕೈದು ತಿಂಗಳಲ್ಲಿ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಈ…

ಕಾರ್ಕಳ: ಶಾಲಾ ಬಸ್ ಚಾಲಕನಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ಶಾಲಾ ಬಸ್ ಚಾಲಕನಿಗೆ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಕಾರ್ಕಳದಲ್ಲಿ ಶುಕ್ರವಾರ ನಡೆದಿದೆ. ಸುರೇಶ್ (55) ಎಂಬವರು ಶುಕ್ರವಾರ ಶ್ರೀಭುವನೇಂದ್ರ ರೆಸಿಡೆನ್ಸಿಯಲ್‌ ಸ್ಕೂಲ್‌ ನಿಂದ ಮಕ್ಕಳನ್ನು ಕರೆದುಕೊಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಆನೆಕೆರೆ ಭವಾನಿ…

ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ- ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ತಡೆರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅದಾನಿ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ…

ಬಂಟ್ವಾಳ: ಅಕ್ರಮ ಮರಳು ಅಡ್ಡೆಗಳಿಗೆ ದಾಳಿ- 23 ಬೋಟುಗಳು ವಶಕ್ಕೆ

ಬಂಟ್ವಾಳ: ನೇತ್ರಾವತಿ ನದಿ ತೀರದ ತುಂಬೆ, ಮಾರಿಪಳ್ಳ ಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೊಟ್ ಗಳನ್ನು ಶುಕ್ರವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ. ದ.ಕ.ಜಿಲ್ಲಾಧಿಕಾರಿಯವರ ಆದೇಶದಂತೆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರ: ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ನಂತರ, ಆ ದಾಖಲೆಯಲ್ಲಿ ಯಾವುದೇ ದೋಷ ಕಂಡುಬAದಿಲ್ಲ ಎಂದು ಸುಪ್ರೀಂ ಕೋರ್ಟ್…