ಛತ್ತೀಸ್ಗಢದಲ್ಲಿ ಸೈನಿಕರು-ನಕ್ಸಲರ ನಡುವೆ ಎನ್ಕೌಂಟರ್: 30 ನಕ್ಸಲರ ಹತ್ಯೆ, ಶಸ್ತ್ರಾಸ್ತ್ರಗಳು ವಶಕ್ಕೆ
ನವದೆಹಲಿ: ಛತ್ತೀಸ್ಗಢದಲ್ಲಿ ನಕ್ಸಲೀಯರ ಚಟುವಟಿಕೆಗೆ ಹೆಸರಾದ ಪ್ರದೇಶದಲ್ಲಿ ಶುಕ್ರವಾರ ಪೊಲೀಸ್ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 30 ನಕ್ಸಲರು ಹತರಾಗಿದ್ದಾರೆ. ಹಲವಾರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪ್ರದೇಶವು ಸುರಕ್ಷಿತವಾಗಿದೆ…
ಉಡುಪಿ: ಕಲುಷಿತ’ ನೀರು ಸೇವಿಸಿ 1 ಸಾವಿರಕ್ಕೂ ಅಧಿಕ ಜನ ಅಸ್ವಸ್ಥ:ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘಟನೆ
ಉಡುಪಿ : ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,…
`ಇಶಾ ಫೌಂಡೇಶನ್’ ಆಶ್ರಮದ ಮೇಲೆ ದಾಳಿ ನಡೆಸಿದಂತೆ, ಚರ್ಚ್ ಮತ್ತು ಮದರಸಾಗಳ ಮೇಲೆ ಯಾವಾಗ ದಾಳಿ ನಡೆಸುತ್ತೀರಿ: ತಮಿಳುನಾಡು ಸರಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿ ಪ್ರಶ್ನೆ
ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ಒಂದು ಅರ್ಜಿಯ ವಿಚಾರಣೆ ನಡೆದ ಬಳಿಕ ಸದ್ಗುರು ಜಗ್ಗಿ ವಾಸುದೇವ ಇವರ ಕೊಯಂಬತ್ತೂರಿನಲ್ಲಿನ `ಇಶಾ ಫೌಂಡೇಶನ್’ ಆಶ್ರಮದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರು ಪ್ರಜ್ಞಾವಂತ ಯುವತಿಯರು ಸಂನ್ಯಾಸ ದೀಕ್ಷೆಯನ್ನು ತೆಗೆದುಕೊಂಡರೆಂದು ಅವರ ತಂದೆಯವರು `ಹೇಬಿಯಸ್…
ಬೆಳ್ತಂಗಡಿಯಲ್ಲಿ ಅಕ್ರಮ ಗೋ ಸಾಗಾಟ :2 ಪಿಕಪ್ ವಾಹನ ಸೇರಿ ನಾಲ್ವರು ವಶಕ್ಕೆ, 5 ಜಾನುವಾರು ರಕ್ಷಣೆ
ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ…
ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಶೇ 13% ಡಿವಿಡೆಂಡ್ ಷೋಷಣೆ
ಕಾರ್ಕಳ: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ 2023-2024 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಶಿಲ್ಪಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಿ ಸದಾಶಿವ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತಾನಾಡಿ, ಸಂಘವು ಈ ವರ್ಷದಲ್ಲಿರೂ 52…
ತಿರುಪತಿ ಲಡ್ಡು ವಿವಾದ: ಸ್ವತಂತ್ರ ‘SIT’ ತಂಡ ರಚಿಸಿ ಹೊಸ ತನಿಖೆಗೆ ಸುಪ್ರೀಂಕೋರ್ಟ್ ಆದೇಶ
ನವದೆಹಲಿ: ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್ಎಸ್ಎಸ್ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸಲು ಸೂಚಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ…
ಅಶಕ್ತ ಕುಟುಂಬಕ್ಕೆ ನೂತನ ಮನೆ ನಿರ್ಮಾಣದ ಆಸರೆ: ಜಿಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯ ಮಾದರಿ ಕಾರ್ಯ
ಕಾರ್ಕಳ: ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಕಾರದಿಂದ ಜಿಎಸ್ಬಿ ಸೇವಾ ಸಂಘ ಸಾಹೇಬರಕಟ್ಟೆ ಶಿರಿಯಾರ ಪರಿಸರದ ಆರ್ಥಿಕವಾಗಿ ಹಿಂದುಳಿದ ನಾಗೇಶ ಪ್ರಭು ಕಾಜರಳ್ಳಿ ಯವರಿಗೆ ಕಟ್ಟಿಸಿ ಕೊಡುತ್ತಿರುವ ನೂತನ ಮನೆಯ…
ಅ.7 ಮತ್ತು 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ
ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ ಅಕ್ಟೋಬರ್ ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್…
ವಿಧಾನ ಪರಿಷತ್ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಕೆ
ಮಂಗಳೂರು: ವಿಧಾನ ಪರಿಷತ್ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ…
ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರದಿಂದ 6ನೇ ಗ್ಯಾರಂಟಿ ಭಾಗ್ಯ: ಬಡವರ ಬಿಪಿಎಲ್ ಪಡಿತರ ಚೀಟಿ ರದ್ಧತಿ ಭಾಗ್ಯ: ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರ್ಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯ ಆರ್ಥಿಕತೆಯು ಪಾತಾಳಕ್ಕೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಗ್ಯಾರಂಟಿಗಳನ್ನು ಕೂಡ ನೀಡಲಾಗದೇ ಇದೀಗ ಸರ್ಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಮುಂದಾಗಿದೆ. ರಾಜ್ಯದ…
