ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರದಿಂದ 6ನೇ ಗ್ಯಾರಂಟಿ ಭಾಗ್ಯ: ಬಡವರ ಬಿಪಿಎಲ್‌ ಪಡಿತರ ಚೀಟಿ ರದ್ಧತಿ ಭಾಗ್ಯ: ಶಾಸಕ ವಿ ಸುನಿಲ್‌ ಕುಮಾರ್‌

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರ್ಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯ ಆರ್ಥಿಕತೆಯು ಪಾತಾಳಕ್ಕೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಗ್ಯಾರಂಟಿಗಳನ್ನು ಕೂಡ ನೀಡಲಾಗದೇ ಇದೀಗ ಸರ್ಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಮುಂದಾಗಿದೆ. ರಾಜ್ಯದ…

ಮಡಾ ಸೈಟ್ ಹಿಂತಿರುಗಿಸಿ ಸಿಎಂ ಪತ್ನಿ ರಾಜಧರ್ಮ ಪಾಲಿಸಿದ್ದಾರೆ:ವಿಪಕ್ಷಗಳು ಸೋಲಿನ ಭಯದ ಶರಣಾಗತಿ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ:ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ,:ಮುಡಾ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಅವರು ಎಲ್ಲಾ ಸೈಟುಗಳನ್ನು ಹಿಂದಿರುಗಿಸುವ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ಪತ್ನಿಯಾಗಿ ರಾಜಧರ್ಮವನ್ನು ಎತ್ತಿ ಹಿಡಿದಿದ್ದಾರೆ. ಇದನ್ನು ವಿಪಕ್ಷಗಳು ಸೋಲಿನ ಭಯದಿಂದ ಶರಣಾಗತಿ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್…

ಕಾರ್ಕಳ: ಒಟಿಪಿ ಪಡೆದು ಬ್ಯಾಂಕ್ ಖಾತೆಯ ಹಣ ಎಗರಿಸಿ ವಂಚನೆ

ಕಾರ್ಕಳ: ಕ್ರೆಡಿಟ್ ಕಾರ್ಡ್ ನ ಒಟಿಪಿ ಪಡೆದ ವಂಚಕ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 76 ಸಾವಿರ ಹಣ ಲಪಟಾಯಿಸಿದ ಪ್ರಕರಣ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಬಾಲಚಂದ್ರ (67)ಎಂಬವರು ವಂಚನೆಗೊಳಗಾದ ವ್ಯಕ್ತಿ. ಬಾಲಚಂದ್ರ ಅವರು Axis ಬ್ಯಾಂಕ್‌‌ ಹಾಗೂ IDFC ಬ್ಯಾಂಕಿನಲ್ಲಿ…

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ…

ಮುಡಾರು: ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಿಯಾರು ಗ್ರಾಮದ ನಾರ್ಕಟ್ಟ ನಿವಾಸಿ ಪಾಂಡುರಂಗ (57) ಮೃತಪಟ್ಟ ದುರ್ದೈವಿ. ಅವರು ಕುಂಟಿಬೈಲು ಕಡೆಯಿಂದ ಕೆರ್ವಾಶೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮುಡಾರು ಗ್ರಾಮದ ಅಬ್ಬನಬೆಟ್ಟು ಬಸದಿ…

ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳು ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿ ಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಶ್ವವಿನಾಯಕ30 sec double…

ಎನ್ ಎಸ್ ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ : ಡಾ. ರವೀಂದ್ರ ಶೆಟ್ಟಿ

ಕಾರ್ಕಳ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ವತಿಯಿಂದ “ಜೀವವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ :…

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ: ಘಟಾನುಘಟಿ ಟಿಕೆಟ್ ಆಕಾಂಕ್ಷೆಗಳಿಗೆ ಹಿನ್ನಡೆ

ಮಂಗಳೂರು : ರಾಜ್ಯ ವಿಧಾನ ಪರಿಷತ್‌ನ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುನಿಯಾಲು, ಕಾರ್ಕಳದ ಡಿ.ಆರ್.ರಾಜು, ಉಡುಪಿಯ…

ಕಾರ್ಕಳ ಟೈಗರ್ಸ್ ವತಿಯಿಂದ ಅ.4 ಹಾಗೂ 5ರಂದು ಪಿಲಿರಂಗ್ ದೈಸಿರ ವಿಶೇಷ ಹುಲಿ ಕುಣಿತ: ರಂಗೇರಲಿದೆ ಹುಲಿಗಳ‌ ಅಬ್ಬರ!

ಕಾರ್ಕಳ:ನವರಾತ್ರಿ ಬಂತೆಂದರೆ ಸಾಕು ತುಳುನಾಡಿನ ಎಲ್ಲೆಡೆ ಹುಲಿಗಳ ಅಬ್ಬರ.ಅದರಲ್ಲೂ ಕರಾವಳಿಯಲ್ಲಿ ಹುಲಿ ಕುಣಿತಕ್ಕೆ ವಿಶೇಷ ಸ್ಥಾನವಿದೆ. ಯಕ್ಷಗಾನ ಕಲೆಯಂತೆ ಹುಲಿವೇಷವೂ ಕೂಡ ಕರಾವಳಿಗರ ಅಚ್ಚುಮೆಚ್ಚಿನ ಕಲೆಯಾಗಿದೆ.ಅಬ್ಬರದ ಚಂಡೆಯ ಸದ್ದಿಗೆ ಹೆಜ್ಹೆಹಾಕುವ ವಿವಿಧ ಕಲಾತಂಡಗಳ ಹುಲಿ ವೇಷಧಾರಿಗಳು ಈ ಮೂಲಕ ದೇವರ ಸೇವೆ…

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ವಾರೆಂಟ್ :  ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ಕೋರ್ಟ್

ಮೈಸೂರು:ಸಿಎಂ ಸಿದ್ದರಾಮಯ್ಯ ಗೆ ತಲೆನೋವು ಆಗಿ ಪರಿಣಮಿಸಿದ್ದ ಮುಡಾ ಹಗರಣ ಹೋರಾಟಗಾರ ಸ್ನೇಹಮಯಿ ಕ್ರಷ್ಣ ವಿರುದ್ಧ ಒಂದರ ಮೇಲೊಂದು ಸಂಕಷ್ಟ ಎದುರಾಗುತ್ತಿದ್ದು ಇದೀಗ ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌…