ಕಾರ್ಕಳ ಎಸ್’ವಿಟಿ ಮಹಿಳಾ ಕಾಲೇಜಿನಲ್ಲಿ ಗಾಂಧಿ ಜಯಂತಿ,ಸ್ವಚ್ಚತಾ ಕಾರ್ಯಕ್ರಮ

ಕಾರ್ಕಳ: ಗಾಂಧೀಜಿಯವರು ಕಂಡ ಕನಸು ರಾಮ ರಾಜ್ಯ. ನನಸು ಮಾಡುವುದು ಯುವ ಜನತೆಯ ಜವಾಬ್ದಾರಿ. ಗಾಂಧೀಜಿಯವರು ‘ ಸತ್ಯಮೇವ ಜಯತೆ ‘ ಎಂಬ ತತ್ವದಂತೆ ಬಾಳಿದವರು, ಮಹಾನ್ ಸಾಧನೆಗೈದ ಮಹಾತ್ಮರು. ಅವರ ದೇಶಭಕ್ತಿ ನಮಗೆಲ್ಲ ಮಾದರಿ ಎಂದು ಶಿವ ಅಡ್ವಟೈಸರ್ಸ್ ಸಂಸ್ಥೆಯ…

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಉಚಿತ ಹೃದ್ರೋಗ ತಪಾಸಣೆ ಶಿಬಿರ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇದರ ಸಹಯೋಗದಲ್ಲಿ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಉಚಿತ ಹ್ರದ್ರೋಗ ತಪಾಸಣೆ ಶಿಬಿರವು ಅ.2 ರಂದು ಕಾರ್ಕಳದ ಪೆರ್ವಾಜೆ ಸರಕಾರಿ ಮಾದರಿ ಹಿರಿಯ…

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ – ಎಂಡಿಎಂಎ ಸಾಗಾಟ ಮಾಡುತ್ತಿದ್ದ ಐವರು ಅರೆಸ್ಟ್

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24), ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ…

ಕಿತ್ತೂರು ಚನ್ನಮ್ಮ ವಿಜಯೋತ್ಸವ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು:ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಬಳಿಕ,…

ಕಾರ್ಕಳ: ಅರಣ್ಯ ಇಲಾಖೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ವಲಯ ಅರಣ್ಯ ಇಲಾಖೆಯ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೋಟಿ ಚೆನ್ನಯ್ಯ ಥೀಂ ಪಾರ್ಕನಿಂದ ಸ್ವರಾಜ್ ಮೈದಾನ ದವರೆಗೆ ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗಿದ್ದು, ವಲಯ ಅರಣ್ಯ ಅಧಿಕಾರಿಯವರಾದ ಪ್ರಭಾಕರ ಕುಲಾಲ್ ಮತ್ತು…

ಮಹಿಳೆ ಮಾಡಿದ ಎಡವಟ್ಟಿಗೆ ಪ್ರಾಣತೆತ್ತ ಬಾಲಕ!: ಮನೆಯಂಗಳದಲ್ಲೇ ಕಾರಿನಡಿಗೆ ಬಿದ್ದು ದಾರುಣ ಮೃತ್ಯು: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಬಳಿ ಹೃದಯ ವಿದ್ರಾವಕ ದುರ್ಘಟನೆ

ಬೆಳ್ತಂಗಡಿ :ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ತೆಗೆಯುವ ಸಂದರ್ಭದಲ್ಲಿ ಮನೆಯ ಮಗುವೇ ಕಾರಿನಡಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಮಲ್ಲಿಗೆ ಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆ ಮಜಲು ನಿವಾಸಿ ಅಬ್ದುಲ್ ಹಮೀದ್…

ಬೆಂಗಳೂರು: ಕಾಂಗ್ರೆಸ್ ವತಿಯಿಂದ ಗಾಂಧೀ ಜಯಂತಿ ಅಂಗವಾಗಿ ಗಾಂಧಿ ನಡಿಗೆ

ಬೆಂಗಳೂರು: ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದಲ್ಲಿ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ…

ಕಾರ್ಕಳ: ಪಿ.ಎಂ.ಶ್ರೀ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ

ಕಾರ್ಕಳ: ನುಡಿಯುವುದು ಮಾತ್ರವಲ್ಲ.,ಅದರಂತೆ ಬದುಕಿ ತೋರಿಸಿದ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜೀವನ ಅವರ ಬದುಕೇ ಬಿಳಿ ಹಾಲಿನಂತೆ ಪರಿಶುದ್ಧವಾಗಿತ್ತು.ನುಡಿದಂತೆ ನಡೆದ ವ್ಯಕ್ತಿಗಳು ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜೀ.,ಅವರ ಜೀವನ ನಮಗೆ ಆದರ್ಶವಾಗಬೇಕು ಎಂದು ಪಿ.ಎಂ.ಶ್ರೀ.ಸರಕಾರಿ ಹಿರಿಯ…

ಕ್ವಿಜ್‌ನಲ್ಲಿ ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಉಡುಪಿ: ಅಂತಾರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ನಡೆದ ಕ್ವಿಜ್‌ನಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೋಗೀಶ್ ದಿವಾಕರ್ ಮತ್ತು…

ಕಾಡುಹೊಳೆ ದುರ್ಗಾದೇವಿ ಹತ್ತುಸಮಸ್ತರ ಕಟ್ಟೆಯ ಹಿರಿಯ ಅರ್ಚಕ ಸುಕುಡು ನಾಯ್ಕ್ ನಿಧನ

ಮುನಿಯಾಲು: ಕಾಡುಹೊಳೆ ಮುನಿಯಾಲು ದುರ್ಗಾದೇವಿ ಹತ್ತು ಸಮಸ್ತರ ಕಟ್ಟೆಯ ಹಿರಿಯ ಅರ್ಚಕ ಹಾಗೂ ದೇವಿ ಪಾತ್ರಿ, ಮರಾಠಿ ಸಮುದಾಯ ಹಿರಿಯ ಮುಖಂಡರಾದ ಸುಕುಡು ನಾಯ್ಕ್ (82)ಮಂಗಳವಾರ ನಿಧನರಾಗಿದ್ದಾರೆ. ಕಳೆದ 4 ದಶಕಗಳಿಂದ ಕಾಡುಹೊಳೆ ಮಹಾಮ್ಮಾಯಿ ದೇವಿಯ ಪರಿಚಾರಕರಾಗಿದ್ದ ಇವರು, ಗೊಂದೋಳು ಪೂಜೆ,ಭೈರವ…