ಉಡುಪಿ ಎಪಿಎಂಸಿಯಲ್ಲಿ ನಿಷೇಧಿತ ಚೀನಿ ಬೆಳ್ಳುಳ್ಳಿ ಮಾರಾಟ:  ಅಧಿಕಾರಿಗಳಿಂದ ದಾಳಿ, 12 ಟನ್ ಬೆಳ್ಳುಳ್ಳಿ ವಶಕ್ಕೆ

ಉಡುಪಿ : ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಸಾಯನಿಕ ಮಿಶ್ರಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂಬ…

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಅಚ್ಚರಿಯ ಆಯ್ಕೆ

ಮಂಗಳೂರು: ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಅಚ್ಚರಿಯೆಂಬಂತೆ ಘೋಷಣೆ ಮಾಡಲಾಗಿದೆ. ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ…

ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆಗೆ ಮಣಿದ ಸರ್ಕಾರ: ವಿಎ ಗಳಿಗೆ ಟ್ಯಾಬ್ ನೀಡಲು ನಿರ್ಧಾರ: ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ

ಬೆಂಗಳೂರು: ಕಚೇರಿ ಕೆಲಸಗಳಿಗೆ ಟ್ಯಾಬ್ ಸಹಿತ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮ ಆಡಳಿತಾಧಿಕಾರಿಗಳು ನಡೆಸಿದ ಪ್ರತಿಭಟನೆಗೆ ಫಲ ಸಿಕ್ಕಂತಾಗಿದೆ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಎಲ್ಲಾ VAO ಗಳಿಗೆ ಟ್ಯಾಬ್ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಘೋಷಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ…

ಉಪ್ಪಿನಂಗಡಿ: ಸಿಬಿಐ ಆಫೀಸರ್ ಹೆಸರಿನಲ್ಲಿ ವ್ಯಕ್ತಿಗೆ ಕರೆ ಮಾಡಿ ಬೆದರಿಕೆ:  ಮಗನ ಹೆಸರು ಹೇಳಿ ವ್ಯಕ್ತಿಯಿಂದ ಹಣ ಸುಲಿಗೆಗೆ ಯತ್ನ

ಉಪ್ಪಿನಂಗಡಿ: ಸಿಬಿಐ ಅಧಿಕಾರಿ ಹೆಸರಿನಲ್ಲಿ ಉಪ್ಪಿನಂಗಡಿ ನಿವಾಸಿಗೆ ಅನಾಮಿಕ ವ್ಯಕ್ತಿ ಕರೆ ಮಾಡಿ ಹಣ ದೋಚುವ ಯತ್ನ ನಡೆಸಿದ್ದು , ಅವರ ಸಮಯಪ್ರಜ್ಞೆಯ ನಡೆಯಿಂದಾಗಿ ವಂಚನೆಗೊಳಗಾಗುವುದು ತಪ್ಪಿಹೋಗಿದೆ. ಕರೆ ಮಾಡಿರುವ ವ್ಯಕ್ತಿ ನಾನು ಸಿಬಿಐ ಆಫೀಸರ್‌, ಇಂತಹಾ ಹೆಸರಿನವನು ನಿಮ್ಮ ಮಗನಾ?…

ಮಂಗಳೂರು : ಫಲ್ಗುಣಿ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ

ಮಂಗಳೂರು : ಮರವೂರಿನ ಫಲ್ಗುಣಿ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃತದೇಹವು ಪತ್ತೆಯಾಗಿದೆ. ಸೆ.29ರ ಭಾನುವಾರ ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಉರ್ವಸ್ಟೋರಿನ ಅನೀಶ್…

ಕುಂದಾಪುರ: ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪ‌ರ್ ಡಿಕ್ಕಿ : ಸ್ಥಳದಲ್ಲೇ ಉಸಿರು ಚೆಲ್ಲಿದ ಬಿಎಸ್ಸಿ ವಿದ್ಯಾರ್ಥಿ

ಕುಂದಾಪುರ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು…

ಚಲಿಸುತ್ತಿದ್ದ ಬಸ್ಸಿನಲ್ಲೇ ಯುವತಿಗೆ ಹಠಾತ್ ಎದೆನೋವು: ಬಸ್ಸನ್ನು ಆಸ್ಪತ್ರೆಗೆ ಒಯ್ದು ಯುವತಿಯ ಪ್ರಾಣ ಉಳಿಸಿದ ಚಾಲಕ!

ಹೆಬ್ರಿ:ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಬಸ್ ಚಾಲಕ ಪ್ರಯಾಣಿಕರಿದ್ದ ಬಸ್ಸನ್ನೇ ಆಸ್ಪತ್ರೆಗೆ ಒಯ್ದು ಯುವತಿಯ ಜೀವ ಉಳಿಸಿ ಮಾನವೀಯತೆ ಮರೆದ ಪ್ರಸಂಗ ಹೆಬ್ರಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುರಕ್ಷಾ…

ನಾನು ಜಗ್ಗಲ್ಲ, ಬಗ್ಗಲ್ಲ ಎಂದ ಸಿದ್ದರಾಮಯ್ಯ ರಾತ್ರೋರಾತ್ರಿ ಸೈಟ್ ವಾಪಾಸ್ ಮಾಡುವ ನಿರ್ಧಾರ ಯಾಕೆ ಮಾಡಿದ್ರು: ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿಲುಕಿ ಸಿಎಂ ಸಿದ್ಧರಾಮಯ್ಯ ಒದ್ದಾಡುತ್ತಿದ್ದು, ಹಗರಣದ ನೈತಿಕ ಹೊಣೆಹೊತ್ತು ಸಿಎಂ ಸ್ಥಾನಕ್ಕೆ ಒತ್ತಡ ಹೆಚ್ಚಾದರೂ ಇದಕ್ಕೆಲ್ಲಾ ನಾನು ಜಗ್ಗಲ್ಲ, ಬಗ್ಗಲ್ಲ, ಇದೆಲ್ಲಾ ರಾಜಕೀಯ ವಿರೋಧಿಗಳ ಪಿತೂರಿ ಎನ್ನುವ ಆರೋಪ ಮಾಡುತ್ತಿರುವ ಸಿಎಂ ರಾತ್ರೋರಾತ್ರಿ ಯಾರ…

ಪ್ರತ್ಯೇಕ ಪ್ರಕರಣ: ಇಬ್ಬರು ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕುಂದೂರು ನಿವಾಸಿ ಸರೋಜಿನಿ (73) ಎಂಬವರು ಸುಮಾರು 8 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಖಾಯಿಲೆ ಗುಣವಾಗದ ಹಿನ್ನಲೆಯಲ್ಲಿ ಜೀವನದಲ್ಲಿ…

ಪೆರ್ವಾಜೆ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಕಾರ್ಕಳ: ಕಳೆದ 8 ವರ್ಷಗಳಿಂದ ಮಾನಸಿಕ ಕಾಯಿಲೆ ಹಾಗೂ ರಕ್ತದೊತ್ತಡ ಮತ್ತು ಶುಗರ್ ಕಾಯಿಲೆಯಿಂದ ಬಳಲುತ್ತಿದ್ದ ವಯೋವೃದ್ದೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ನಡೆದಿದೆ. ಕಾರ್ಕಳದ ಪತ್ತೊಂಜಿಕಟ್ಟೆ ನಿವಾಸಿ ಸರೋಜಿನಿ(73) ಆತ್ಮಹತ್ಯೆ ಮಾಡಿಕೊಂಡವರು. ಅವರು ಮಾನಸಿಕ ಕಾಯಿಲೆ ಹಾಗೂ ರಕ್ತದೊತ್ತಡ…