ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ : ಎಸ್ ‌ವಿ ಟಿಯ ದೀಪಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀಮದ್ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿಭಾಗದ ಬಾಲಕ – ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಎಸ್. ವಿ.…

ಬೈಲೂರು : ಪಾದಾಚಾರಿಗೆ ಕಂಟೈನರ್ ಡಿಕ್ಕಿಯಾಗಿ ಮೃತ್ಯು

ಕಾರ್ಕಳ: ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಯರ್ಲಪಾಡಿ ನಿವಾಸಿ ವಸಂತ್ ಆಚಾರ್ಯ (64) ಮೃತಪಟ್ಟವರು. ಮುಂಜಾನೆ ಕೆಲಸಕ್ಕೆ ಹೋಗಿದ್ದ ವಸಂತ ಅವರು ಮನೆಗೆ ವಾಪಸ್ಸಾಗುವ ವೇಳೆ ಬಸ್ಸಿನಿಂದ…

ಸದ್ಯಕ್ಕಿಲ್ಲ ಜಿ.ಪಂ,ತಾ.ಪಂ ಚುನಾವಣೆ: ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಒಂದು ತಿಂಗಳು ಮುಂದೂಡಿದ್ದು, ಇದರಿಂದ ಸದ್ಯದಲ್ಲೇ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ…

ಮುಡಾ ಅಕ್ರಮ ನಿವೇಶನ ಪ್ರಕರಣ: 14 ಸೈಟ್’ಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಸಿಎಂ ಪತ್ನಿ ಪತ್ರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಲೋಕಾಯುಕ್ತ, ಇಡಿ ದೂರು ದಾಖಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು 14 ಸೈಟ್​ಗಳ ಕ್ರಯ ಪತ್ರ ಹಿಂದಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ. ಮೈಸೂರಿನ…

ಉಡುಪಿ :ಸರಕಾರಿ ವಸತಿ ಸಮುಚ್ಚಯದಲ್ಲಿ ಸರಣಿ ಕಳ್ಳತನ- ಆರು ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ದೋಚಿ ಪರಾರಿ

ಉಡುಪಿ : ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಸರಕಾರಿ ಸಮುಚ್ಚಯಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣ ನಗ ನಗದು ಕಳ್ಳತನ ಮಾಡಿರುವ ಘಟನೆ ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಉಡುಪಿ ನಗರದ ಮಿಷನ್ ಕಂಪೌಂಡ್ ಬಳಿ ಇರುವ ಸರಕಾರಿ ನೌಕರರ…

ನಲ್ಲೂರು ಪಾಜೆಗುಡ್ಡೆ ಬಳಿ ಕ್ಯಾಂಟರ್ ಬೈಕ್ ನಡುವೆ ಭೀಕರ ಅಪಘಾತ: ಪತಿ ಹಾಗೂ ಮೂವರು ಮಕ್ಕಳು ಸಹಿತ ನಾಲ್ವರು ಸ್ಥಳದಲ್ಲೇ ಸಾವು:ಪತ್ನಿ ಗಂಭೀರ

ಕಾರ್ಕಳ: ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆಮು ಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್ ಸವಾರ…

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಅದೇಶಿಸಿದೆ. ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ…

ಕಾರ್ಕಳ: ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ ಮೌಲ್ಯದ ಶೇರು ಮಾರಾಟ: ವಂಚಿಸಿದ ಸೋದರ ಸಂಬಂಧಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ…

ಮಂಗಳೂರು: ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನಾಪತ್ತೆ

ಮಂಗಳೂರು: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನೀರಿನ ಸುಳಿಗೆ ಸಿಲುಕಿ ನಾಪತ್ತೆಯಾದ…

ಸಂಕಷ್ಟ ಎದುರಾದಾಗ ಜಾತಿ ಗಣತಿ ವರದಿ ಜಾರಿ ಪ್ರಸ್ತಾಪ: ಭ್ರಷ್ಟಾಚಾರ ಪ್ರಕರಣವನ್ನು ಬೇರೆಡೆ ಸೆಳೆಯುವ ತಂತ್ರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ

ಬೆಂಗಳೂರು :ರಾಜಕೀಯವಾಗಿ ಸಂಕಷ್ಟ ಎದುರಾದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ‌ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.…