ಕಾರ್ಕಳ :ವಿಶ್ವ ಹೃದಯ ದಿನಾಚರಣೆ ಅಂಗವಾಗಿ “ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮ

ಕಾರ್ಕಳ : ವಿಶ್ವ ಹೃದಯ ದಿನಾಚರಣೆ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ವತಿಯಿಂದ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಸಹಯೋಗದಲ್ಲಿ ವಿಶ್ವ ದಿನಾಚರಣೆಯ ಅಂಗವಾಗಿ “ಹೃದಯಕ್ಕಾಗಿ ನಡಿಗೆ”…

ಕುಂದಾಪುರ : ಬೈಕ್‌ ಬುಲೆಟ್‌ ಮುಖಾಮುಖಿ ಢಿಕ್ಕಿ: ಬೈಕ್‌ ಸವಾರ ಸಾವು, ಇಬ್ಬರಿಗೆ ಗಾಯ

ಕುಂದಾಪುರ: ಬೈಕ್‌ ಹಾಗೂ ಬುಲೆಟ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುಂದಾಪುರ ನಗರದ ಬರೆಕಟ್ಟುವಿನ…

ಮೋಸ್ಟ್ ವಾಂಟೆಡ್‌ ನಕ್ಸಲ್ ವಿಕ್ರಮ್ ಗೌಡ ಸಹಿತ 6 ಜನ ನಕ್ಸಲೀಯರು ಶರಣಾಗತಿಗೆ ಸಿದ್ಧತೆ:ಸಂಘರ್ಷದಿಂದ ಶಾಂತಿಯತ್ತ ಪಶ್ಚಿಮ ಘಟ್ಟದ ತಪ್ಪಲು

ವಿಶೇಷ ವರದಿ: Krishna M Naik ಕಾರ್ಕಳ:ಕಳೆದ ಎರಡು ದಶಕಗಳಿಂದ ಕೇರಳ ಹಾಗೂ ಕರ್ನಾಟಕ ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದ್ದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಮ್ ಗೌಡ ಸಹಿತ 6 ಮಂದಿ ನಕ್ಸಲರು ಶರಣಾಗತಿಗೆ…

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆರೋಪ : ಪರೀಕ್ಷೆ ಬರೆದ ಅಭ್ಯರ್ಥಿಯಿಂದ ದೂರು

ಬೀದರ್ :ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಭಾನುವಾರ ರಾಜ್ಯಾದ್ಯಂತ ನಡೆದ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಬೀದರ್ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಾಧಿಕಾರಕ್ಕೆ ದೂರು ನೀಡಿದ್ದಾನೆ. ಪರೀಕ್ಷೆ…

ಕಾರ್ಕಳ: ಕಾನೂನು ಸೇವೆಗಳ ಸಮಿತಿ, ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ “ಸ್ವಚ್ಛತಾ ಕಾರ್ಯಕ್ರಮ”

ಕಾರ್ಕಳ: ಕಾನೂನು ಸೇವೆಗಳ ಸಮಿತಿ, ಕಾರ್ಕಳ ತಾಲೂಕು ಮತ್ತು ಸ್ವಚ್ಛ ಕಾರ್ಕಳ ಬ್ರಿಗೇಡ್ ಇವರ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ಸ್ವಚ್ಛತಾ ಜಾಥ ಇಂದು ಅಯ್ಯಪ್ಪ ನಗರ ಆಟೋ ನಿಲ್ದಾಣದಿಂದ ವಿಜೇತ ವಿಶೇಷ ಶಾಲೆಯವರೆಗೆ…

ಪಡುಬಿದ್ರೆ:10 ವರ್ಷಗಳ ಹಿಂದೆ ನಾಪತ್ತೆಯಾಗಿದ್ದಾಕೆ ಬೆಂಗಳೂರಿನಲ್ಲಿ ಪತ್ತೆ: ಗಂಡನೊಂದಿಗೆ ಜೀವನ ನಡೆಸಲು ನಿರಾಕರಣೆ: ನಾಪತ್ತೆ ಪ್ರಕರಣಕ್ಕೆ ಅಂತ್ಯ ಹಾಡಿದ ಪೊಲೀಸರು

ಪಡುಬಿದ್ರೆ: ಕಳೆದ 2014ರಲ್ಲಿ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯನ್ನು ಇದೀಗ ಬರೋಬ್ಬರಿ 10 ವರ್ಷಗಳ ಬಳಿಕ ಪಡುಬಿದ್ರೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಲಿಮಾರು ನಿವಾಸಿ ಶಂಕರ ಶೆಟ್ಟಿ ಎಂಬವರ ಪತ್ನಿ ಶ್ರುತಿ ಶೆಟ್ಟಿ ಎಂಬವರು ಪತ್ತೆಯಾದ ಮಹಿಳೆ.…

ಮುಡಾ ಅಕ್ರಮ ನಿವೇಶನ ಪ್ರಕರಣ : ಸಿದ್ದರಾಮಯ್ಯ ವಿರುದ್ಧ ಕೆಲ ಸಂಪುಟ ಸಚಿವರ ಅಸಮಧಾನ!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ನಡೆದಿದೆ ಎನ್ನಲಾಗಿರುವ ಮುಡಾ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಸಿಎಂ ಸಿದ್ದರಾಮಯ್ಯ ,ಅವರ ಪತ್ನಿ ಪಾರ್ವತಿ, ಭಾಮೈದ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಲೋಕಾಯುಕ್ತ ಪೊಲೀಸರು ಎಫ್‌ಐಆರ್…

ಚುನಾವಣಾ ಬಾಂಡ್ ಪ್ರಕರಣ:ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಸಹಿತ ಬಿಜೆಪಿ ಮುಖಂಡರ ವಿರುದ್ಧ ‘FIR’ ದಾಖಲು

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಹಣ ಪಡೆದ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು…

ಉಡುಪಿ : ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ಇನ್ನಿಲ್ಲ

ಉಡುಪಿ : ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಒಂದು ವಾರಗಳಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುದತ್ ಕಾಮತ್ ಅವರು ಇಂದು ಇಹಲೋಕ ತ್ಯಜಿಸಿದರು.…

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿ ಆಕ್ರೋಶ: ವ್ಯಾಪಾರ ಪರವಾನಗಿ ರದ್ದುಗೊಳಿಸುವಂತೆ ಆಗ್ರಹ

ವಿಟ್ಲ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಯ…