ಕಾರ್ಕಳ : ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದ ಸಾಣೂರಿನ ಯುವಕ
ಕಾರ್ಕಳ : ಯುವಕನೋರ್ವ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ಸೆ. 28ರಂದು ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಮನ್ ಶೆಟ್ಟಿ (22) ಎಂದು ಗುರುತಿಸಲಾಗಿದೆ. ಕಡಬಬೆಟ್ಟು ಜನನಿಬೀಡ ಪ್ರದೇಶದಲ್ಲಿರುವ ಬಾವಿಗೆ ಸುಮನ್ ಹಾರಿದ್ದು, ಆತ್ಮಹತ್ಯೆಗೆ ನಿಖರ ಕಾರಣ…
ಮಂಗಳೂರು : ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಕಾರು
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಸೆ.28 ರಂದು ಶನಿವಾರ ಸಂಭವಿಸಿದೆ. ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು…
ಉಡುಪಿ:ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ…
ಗಮ್ಮತ್ ಕಲಾವಿದೆರ್ ದುಬೈ ವತಿಯಿಂದ ಸುರಕ್ಷಾ ಸೇವಾಶ್ರಮಕ್ಕೆ ಪಾಕಶಾಲೆಯ ಕೊಡುಗೆ
ಕಾರ್ಕಳ : ಗಮ್ಮತ್ ಕಲಾವಿದೆರ್ ದುಬೈ ವತಿಯಿಂದ ಸುರಕ್ಷಾ ಸೇವಾಶ್ರಮಕ್ಕೆ ಸುಸಜ್ಜಿತವಾದ ಪಾಕಶಾಲೆಯನ್ನು ನಿರ್ಮಿಸಿ ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಮಾರು ಈಶ ವಿಠಲದಾಸ ಸ್ವಾಮೀಜಿ ದೇವರಿಗೆ ಕೊಟ್ಟ ನೈವೇದ್ಯ ದೇವರಿಗೆ ತಲುಪುತ್ತೋ ಇಲ್ಲವೋ ಗೊತ್ತಿಲ್ಲ,ಆದರೆ ಬಡವರಿಗೆ ಕೊಟ್ಟ ಸಹಾಯ ದೇವರಿಗೆ…
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಯೋತ್ಪಾದಕರ ಎನ್ಕೌಂಟರ್: 4 ಮಂದಿ ಭದ್ರತಾ ಸಿಬ್ಬಂದಿ, ಪೊಲೀಸ್ ಅಧಿಕಾರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು (ಶನಿವಾರ) ನಡೆದ ಭಯೋತ್ಪಾದಕರ ಎನ್ಕೌಂಟರ್ನಲ್ಲಿ ಕನಿಷ್ಠ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಮತ್ತು ಟ್ರಾಫಿಕ್ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭದ್ರತಾ ಪಡೆಗಳು ಕಾರ್ಡನ್…
ಬಾಸ್ಕೆಟ್ ಬಾಲ್ ನಲ್ಲಿ ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ
ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ…
ಸುರತ್ಕಲ್-ನಂತೂರು ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಕಾಮಗಾರಿ ಕಾಲಮಿತಿಯೊಳಗಡೆ ಪೂರ್ಣಗೊಳಿಸಲು ಆಗ್ರಹ: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆಯ ಎಚ್ಚರಿಕೆ
ಮಂಗಳೂರು: ಸುರತ್ಕಲ್- ನಂತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಬೃಹತ್ ಗಾತ್ರದ ಗುಂಡಿಗಳು ದೊಡ್ಡ ಸಂಖ್ಯೆಯಲ್ಲಿ ಬಿದ್ದಿದ್ದು ವಾಹನ ಸಂಚಾರ ಅಪಾಯಕಾರಿ ಸ್ಥಿತಿಗೆ ತಲುಪಿದೆ. ಈಗಾಗಲೇ ಕಳೆದ ಮೂರು ತಿಂಗಳ ಅವಧಿಯಲ್ಲಿ ಹಲವು ಅಪಘಾತಗಳು ನಡೆದು, ಪ್ರಾಣಹಾನಿಗಳು ಉಂಟಾಗಿವೆ. ಕೆಲವೆಡೆ ರಸ್ತೆ ಪೂರ್ತಿ…
ರೈತರು ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ “ದರ್ಖಾಸ್ತು ಪೋಡಿ” ವಿತರಣೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ
ಬೆಂಗಳೂರು: ರೈತರ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ಮುಂದಾಗಿದ್ದು, ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದ್ದಾರೆ.…
ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವುದು ದ್ವೇಷದ ಘೋಷಣೆಯಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಭಾರತ್ ಮಾತಾ ಕಿ ಜೈ. ಇದು ಕೋಮುಗಲಭೆ ಸೃಷ್ಟಿಸುವ ಘೋಷಣೆ ಎಂದು ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ವಿಶೇಷ ವಿಚಾರಣೆ ನಡೆದಿದ್ದು ದಕ್ಷಿಣ ಕನ್ನಡದ ಬೋಳಿಯಾರ್ನಲ್ಲಿ ನಡೆದ ಚಾಕು ಇರಿತ ಪ್ರಕರಣ ವಿಚಾರಣೆಯಲ್ಲಿ.…
ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ
ಬೆಂಗಳೂರು:ಮುಡಾ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಾಕಷ್ಟು ವಿಳಂಬದ ನಡುವೆಯೂ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ಸಂಸ್ಥೆಯ ತನಿಖೆಯಿಂದ ಸತ್ಯಾಂಶ ಹೊರಬರುವುದು ಸಾಧ್ಯವಿಲ್ಲ, ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ…
