ಕಾರ್ಕಳ : ಮುಡಾರಿನ ಮನೆಯೊಂದರ ಸೋಫಾದಲ್ಲಿ ಗಾಂಜಾ ಪತ್ತೆ: ಪ್ರಕರಣ ದಾಖಲು

ಕಾರ್ಕಳ: ಮುಡಾರಿನ ಮನೆಯೊಂದರಲ್ಲಿ ಸೆ. 26 ರ ಗುರುವಾರ ಗಾಂಜಾ ಪತ್ತೆಯಾಗಿದ್ದು, ಗಾಂಜಾ ಸಹಿತ ಆರೋಪಿಯನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದಾರೆ. ಮುಡಾರು ಗ್ರಾಮದ ಮಿಯಾರು ಸೇತುವೆ ಬಳಿಯ ಶಾಜಿ ಮ್ಯಾಥ್ಯೂ ಎಂಬವರು 2023ರಲ್ಲಿ ಗಾಂಜಾ ಕೇಸ್ಗೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ…

ಕುಕ್ಕುಜೆ: ಸ್ಟುಡಿಯೋ ಮಾಲಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕುಕ್ಕುಜೆ ಗ್ರಾಮದ ದೊಂಡೇರಂಗಡಿಯಲ್ಲಿ ಅನನ್ಯ ಫೋಟೋ ಸ್ಟುಡಿಯೋ ನಡೆಸಿಕೊಂಡಿದ್ದ ಕುಕ್ಕುಜೆ ಬಾವಲಿಮನೆ ನಿವಾಸಿ ಅಶೋಕ ಶೆಟ್ಟಿ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮಧ್ಯಾಹ್ನ ಊಟಕ್ಕೆಂದು ಹೋದವರು ಮಹಡಿಯಲ್ಲಿ ನೇಣು…

ಮುಡಾ ಹಗರಣ:ಸಿಎಂ ಸಿದ್ಧರಾಮಯ್ಯ ವಿರುದ್ಧ FIR ದಾಖಲು

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ…

ಮಂಗಳೂರು : ತೋಟ ಬೆಂಗ್ರೆ ಮೇಸ್ತ್ರಿ ಕೊಲೆ ಪ್ರಕರಣ :ಆರೋಪಿ ಧರ್ಮರಾಜ್ ಸುವರ್ಣ ಬಂಧನ

ಮಂಗಳೂರು : ತೋಟ ಬೆಂಗ್ರೆ ಪ್ರದೇಶದಲ್ಲಿ ನಡೆದಿದ್ದ ಮೇಸ್ತ್ರಿ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೊಬೈಲ್ ವಾಪಾಸ್ ಕೊಡದಕ್ಕೆ ಮೇಸ್ತ್ರಿ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಕೊಲೆ ಮಾಡಲಾಗಿದೆ ಎಂದು ತನಿಖೆ…

ಸಿಎಂ ಬಳಿಕ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ: ಭೂ ಕಬಳಿಕೆ ಆರೋಪದಲ್ಲಿ ದೂರು ಸಲ್ಲಿಕೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೀಗ ಮುಡಾ ರೀತಿಯಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್…

ಕಾರ್ಕಳ: ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಪ್ರತಿಭಟನೆ

ಕಾರ್ಕಳ: ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಮೌನ ಪ್ರತಿಭಟನೆ ನಡೆಯಿತು. ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ದಿಪಡಿಸಿರುವ…

ಪುತ್ತೂರು: ಬ್ಯಾಂಕ್ ಸಾಲ ವಸೂಲಾತಿಗೆ ಹೋದ ಮ್ಯಾನೇಜರ್ ಗೆ  ಜೀವ ಬೆದರಿಕೆ

ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ನನ್ನು ಮನೆಯಲ್ಲಿ ಕೂಡಿ ಹಾಕಿ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು, ಬಲ್ನಾಡು ಗ್ರಾಮದ ಉಜಿರ್‌ಪಾದೆ ನಿವಾಸಿ ಶ್ರೀಮತಿ ಕೀರ್ತಿ ಅಖಿಲೇಶ್ ಪುತ್ತೂರು ಕೋರ್ಟ್…

ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ: ನಕ್ಸಲ್ ಪೀಡಿತವಾಗಿದ್ದ ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ ಪ್ರಶಸ್ತಿಯ ಗರಿ

ಮಂಗಳೂರು: ಈ ಹಿಂದೆ ನಕ್ಸಲ್ ಪೀಡಿತ ಪ್ರದೇಶವಾಗಿ ಗುರುತಿಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ಇದೀಗ ಆ ಹಣೆಪಟ್ಟಿ ಕಳಚಿಕೊಂಡಿದ್ದು, ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ…

ಹೆಬ್ರಿ- ಮನೆ ಬಳಿ ನಿಂತಿದ್ದ ದನ ಕಳ್ಳತನ- ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯಗಳು ಸೆರೆ: ಪ್ರಕರಣ ದಾಖಲು

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಂಬ ಎಂಬಲ್ಲಿ ಮನೆಯ ಗೇಟ್ ಬಳಿ ನಿಂತಿದ್ದ ದನವನ್ನು ದುಷ್ಕರ್ಮಿಗಳು ಕಳವುಗೈದ ಪ್ರಕರಣ ಬೆಳಕಿಗೆ ಬಂದಿದೆ. ಕೈಕAಬದ ಬೃಂದಾವನ ಮನೆಯ ಸಿಸಿಟಿವಿಯಲ್ಲಿ ಗೇಟ್ ಬಳಿ ನಂತಿದ್ದ ದನವನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ. ಮನೆಯ ಗೇಟ್…

ಹೊಳೆಯಲ್ಲಿ ಈಜಿಕೊಂಡು ಹೋಗಿ  ವಿದ್ಯುತ್ ಸಮಸ್ಯೆ ಬಗೆಹರಿಸಿದ ಮೆಸ್ಕಾಂ ಸಿಬ್ಬಂದಿ: ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಉಡುಪಿ: ಹೊಳೆಯಲ್ಲಿ ಸುಮಾರು 70 ಅಡಿ ದೂರದವರಗೆ ಈಜಿಕೊಂಡು ಹೋಗಿ ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಮನೆಗೆ ವಿದ್ಯುತ್ ಸಂಪರ್ಕ ನೀಡಿದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಿವಪುರ ಗ್ರಾಮದ ಉಪ್ಪಳ ಮೂರು ಸಾಲು ಹೊಳೆಯ…