ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ  ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ : ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯ ಎತ್ತಿ ಹಿಡಿದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ಕಾನೂನಾತ್ಮಕ ತನಿಖೆಗೆ ಸಹಕರಿಸಬೇಕು. ಸಿದ್ದರಾಮಯ್ಯ…

ಬೈಂದೂರು: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬೈಂದೂರು ತಾಲೂಕಿ ಯಡ್ತರೆಯ ಸೇನೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಬೈಂದೂರು ಯೋಜನಾ ನಗರದ ನಿವಾಸಿ‌ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ…

ಮಂಗಳೂರು:  ಅತ್ತಾವರ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ಅತ್ತಾವರ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಗೆ ಜೀವಾವಧಿ ಮತ್ತು ಈ ದಂಪತಿಗೆ ಸಹಕರಿಸಿದ ಇನ್ನೋರ್ವ ಆರೋಪಿಗೆ ಆರುವರೆ ತಿಂಗಳು ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ…

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ- ರೂ. 55.46 ಲಕ್ಷ ನಿವ್ವಳ ಲಾಭ, ಶೇ. 20 ಡಿವಿಡೆಂಡ್ ಘೋಷಣೆ

ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ. 147 ಕೋಟಿ ವ್ಯವಹಾರ ನಡೆಸಿ ರೂ. 55.46 ಲಕ್ಷ ನಿವ್ವಳ ಲಾಭಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.30.55 ಲಕ್ಷ ಪಾಲು ಬಂಡವಾಳ ಇದ್ದು ರೂ. 29.57ಕೋಟಿ ಠೇವಣಿ…

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್’ಶೀಟ್ ಸಲ್ಲಿಸಿದ ಎನ್‌ಐಎ: ಚಾರ್ಜ್’ಶೀಟ್ ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಕುರಿತಂತೆ ಎನ್‌ಐಎ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಿದೆ. ಐಸಿಸ್ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ…

ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯ ಮಂಜೂರಾತಿಗೆ ಆಗ್ರಹ: ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಮನವಿ

ಉಡುಪಿ : ಬ್ರಹ್ಮಾವರದಲ್ಲಿ ಈಗ ಕಾರ್ಯಾಚರಿಸುತ್ತಿರುವ ಸಂಚಾರಿ ನ್ಯಾಯಾಲಯದಲ್ಲಿ ಅಗಾಧ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಆದಷ್ಟು ಶೀಘ್ರದಲ್ಲಿ ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯವನ್ನು ಮಂಜೂರು ಮಾಡುವಂತೆ ಉಡುಪಿ ವಕೀಲರ ಸಂಘದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ…

ಉಜಿರೆ: ರುಡ್ ಸೆಟ್ ವತಿಯಿಂದ ಸ್ವ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಉಜಿರೆಯ ಸಿದ್ಧವನ ರುಡ್‌ಸೆಟ್ ಸಂಸ್ಥೆಯಿAದ ಸ್ವ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ನಡೆಯುತ್ತದೆ.…

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಗರಣದ ಸಂಬAಧ ನಿನ್ನೆ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ತನಿಖೆ ಅಗತ್ಯವೆಂದು ಹೇಳಿರುವ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಜನಪ್ರತಿನಿಧಿಗಳ ವಿಶೇಷ…

ಶಿರ್ಲಾಲು: ಮನೆಗೆ ನುಗ್ಗಿ 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ :ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಸುಮಾರು2 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ ನಡೆದಿದೆ. ಲಕ್ಷ್ಮೀ ಎಂಬವರ ಮನೆಯಲ್ಲಿ ಸೆ.16 ರಂದು ಕಳ್ಳತನ ನಡೆದಿದ್ದು, ಅವರು ಬೆಳಗ್ಗೆ 9.45ರ…

ಕಸ್ತೂರಿ ರಂಗನ್ ವರದಿ ಬಗ್ಗೆ ರಾಜ್ಯ ಸರ್ಕಾರ ಜನಪರ ವರದಿ ಸಲ್ಲಿಸಬೇಕು: ಇಲ್ಲವಾದಲ್ಲಿ ಜನರ ತೀವ್ರ ವಿರೋಧ ಎದುರಿಸಬೇಕಾದೀತು: ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಕೆ

ಕಾರ್ಕಳ:ಕಸ್ತೂರಿರಂಗನ್ ವರದಿ ಜಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು ಕೇಂದ್ರ ಸರಕಾರವು ಈ ವರದಿಗೆ ಒಳಪಟ್ಟ ರಾಜ್ಯಗಳಿಂದ ವರದಿ ಕೇಳಿದ್ದು, ನಮ್ಮ ರಾಜ್ಯ ಸರ್ಕಾರ ವರದಿ ನೀಡುವ ಸಂದರ್ಭದಲ್ಲಿ ಜನರ ಅಭಿಪ್ರಾಯ ಪಡೆದು ಸಾಧಕಬಾಧಕಗಳ ಕುರಿತು ಚರ್ಚಿಸಿ ವರದಿ ಸಲ್ಲಿಸಬೇಕು. ರಾಜ್ಯ…