ನಿಟ್ಟೆ: ವಿಶ್ವಕರ್ಮ ಪೂಜಾ ಮಹೋತ್ಸವ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಕಾರ್ಕಳ: ಶ್ರೀ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ(ರಿ.) ನಿಟ್ಟೆ ಇದರ ವತಿಯಿಂದ ಸಮಾಜ ಕಲ್ಯಾಣಾರ್ಥವಾಗಿ ವಿಶ್ವಕರ್ಮ ಪೂಜಾ ಮಹೋತ್ಸವವು ಕಾಳಿಕಾಂಬಾ ಮಹಿಳಾ ಸೇವಾ ಸಮಿತಿ ಹಾಗೂ ವಿಶ್ವಕರ್ಮ ಯುವವೇದಿಕೆ ನಿಟ್ಟೆ ಇವರ ಸಹಭಾಗಿತ್ವದಲ್ಲಿ ಸೆ.22 ರಂದು ನಿಟ್ಟೆ ಪ್ರಾಥಮಿಕ ಶಾಲೆಯ ನಿಟ್ಟೆ…

ಮಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಮಂಗಳೂರು : ಮಂಗಳೂರಿನಲ್ಲಿ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಮಾರಿಪಳ್ಳದಲ್ಲಿ ನಡೆದಿದೆ. ಸುಳ್ಯದ ಆಲೆಟ್ಟಿ ಗ್ರಾಮದ ನೆಡ್ಡಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಡಿಲು ಮೃತ ದುರ್ದೈವಿ. ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ…

ರಾಜ್ಯದ ಜನರ ಆಶೀರ್ವಾದ ನನ್ನ ಮೇಲಿದೆ, ಕಾನೂನು ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ನನ್ನ ವಿರುದ್ಧದ ನಡೆಯುತ್ತಿರುವ ರಾಜಕೀಯ ಹೋರಾಟದ ವಿರುದ್ಧ ಹೋರಾಟ ಮಾಡಲು ನನಗೆ ಶಕ್ತಿಯಿದೆ, ರಾಜ್ಯದ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು…

ಹೈಕೋರ್ಟ್ ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: ರಾಜ್ಯ ಬಿಜೆಪಿ ಆಗ್ರಹ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ​​​ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ…

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬAಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದೆ. ಸಿಎಂ ಸಿದ್ದರಾಮಯ್ಯನವರ ಅರ್ಜಿ ವಜಾಗೊಳಿಸಿದೆ.…

ಕಾರ್ಕಳ: ಎಟಿಎಂ ಕಾರ್ಡ್ ಬದಲಿಸಿ 70,000 ರೂ.ವಂಚನೆ

ಕಾರ್ಕಳ: ವ್ಯಕ್ತಿಯೊಬ್ಬರ ಎಟಿಎಂ ಕಾರ್ಡನ್ನು ಬದಲಿಸಿದ ದುಷ್ಕರ್ಮಿಗಳು ರೂ.70,000 ರೂ. ವಂಚಿಸಿರುವ ಘಟನೆ ಕಾರ್ಕಳದಲ್ಲಿ ಸೆ.16 ರಂದು ನಡೆದಿದೆ. ಕುಕ್ಕುಂದೂರಿನ ರಫೀಕ್ ಆಹ್ಮದ್ (66) ಅವರು ಸೆ. 16 ರಂದು ಪತ್ನಿ ಸಮೀನಾ ಬೇಂಗಂ ಅವರ ಕೆನರಾ ಬ್ಯಾಂಕ್ ಕಾರ್ಕಳ ಶಾಖೆಯ…

ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್ ಗೆ ನುಗ್ಗಿದ ಕಾರು: ಪ್ರಾಣಾಪಾಯದಿಂದ ಪಾರಾದ ಸಿಬ್ಬಂದಿ

ಮಣಿಪಾಲ: ಮಣಿಪಾಲ ಕಡೆಯಿಂದ ಪರ್ಕಳ ಕಡೆ ಅತೀ ವೇಗವಾಗಿ ಹೋಗುತ್ತಿದ್ದ ಕಾರೊಂದು ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪರ್ಕಳ ಈಶ್ವರ ನಗರದ ರಸ್ತೆ ಬದಿಯಲ್ಲಿರುವ ಉಡುಪಿ ನಗರಸಭೆಗೆ ಸಂಬAಧಪಟ್ಟ ನೀರಿನ ಪಂಪ್ ಹೌಸ್ ನ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಅಲ್ಲಿ ಮಲಗಿದ್ದ…

ಕಬ್ಬಿನಾಲೆ: ಮಲೆಕುಡಿಯ ಸಂಘದ ಸಾಧಕರಿಗೆ ಸನ್ಮಾನ

ಹೆಬ್ರಿ : ಕಬ್ಬಿನಾಲೆ ಮಲೆಕುಡಿಯ ಸಂಘದ ಸಕ್ರಿಯ ಸದಸ್ಯರಾಗಿ ಮೇಲ್ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಹಾಗೂ ಗ್ರಾಮದಲ್ಲಿ ನಡೆಯುವ ನಾನಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಗೋಪಾಲ ಗೌಡ ಮತ್ತು ವಿದ್ಯುತ್ ಸಂಬಂಧಿತ ಕೆಲಸಕಾರ್ಯಗಳಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುವ…

ನ್ಯಾಯಾಲಯಕ್ಕೆ ಹಾಜರಾಗದೆ 8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬೆಳ್ತಂಗಡಿ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ವಾರಂಟ್ ಆಸಾಮಿ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಹೊಸದುರ್ಗ ತಾಲೂಕು ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಅಲಿಯಾಸ್ ಅಂತೋನಿ ಬಿನ್ ಜೋಸೆಫ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ…

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ : ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್ ಬಂಧಿತ ಆರೋಪಿ

ಕಾರ್ಕಳ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್ ಬಂಧಿತ ಆರೋಪಿ. ಕಾರ್ಕಳ ನಗರಠಾಣೆ ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣೆ ಹೆಡ್ ಕಾನ್ಸ್‌ಟೇಬಲ್ ಸುರೇಶ್‌, ಪಿಸಿ ಹೇಮಂತ್…