ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ: ನಾಳೆ (ಸೆ. 24) ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು, ನಾಳೆ(ಸೆಪ್ಟೆಂಬರ್ 24) ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ಸಂಬಂಧ…
ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ – ಸಾರಿಗೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಇನ್ನು ಮುಂದೆ ನೋಟಿಸ್ ನೀಡುವ ಬದಲು ಚಾಲನಾ ಪರವಾನಗಿಯನ್ನೇ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ಅಡಿಯಲ್ಲಿ ನೂತನವಾಗಿ 45…
ಸದಾಶಿವ ಗೌಡ ಹತ್ಯೆ ಆರೋಪಿಗಳಾದ ರಮೇಶ್ ಹಾಗೂ ಕನ್ಯಾ ಕುಮಾರಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬೆಂಗಳೂರು ಪೊಲೀಸರು: ನ್ಯಾಯಾಲಯದ ಆವರಣದಲ್ಲಿ ಘೋಷಣೆ ಕೂಗಿದ ನಕ್ಸಲರು!
ಕಾರ್ಕಳ: ಕಳೆದ 2011ರಲ್ಲಿ ಈದು ಗ್ರಾಮದ ಗುಂಡಿ ಸದಾಶಿವ ಗೌಡ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬAಧಪಟ್ಟAತೆ ಈ ಕೃತ್ಯದಲ್ಲಿ ಭಾಗಿಯಾಗಿದ್ದರು ಎನ್ನುವ ಆರೋಪದಲ್ಲಿ ಬಂಧಿತರಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಕ್ಸಲರಾದ ಬೆಂಗಳೂರಿನ ರಮೇಶ್ ಹಾಗೂ ಚಿಕ್ಕಮಗಳೂರಿನ ಕನ್ಯಾ ಕುಮಾರಿಯನ್ನು ಬೆಂಗಳೂರು…
ಕುಕ್ಕುಜೆ : ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ-ಪ್ರಕರಣ ದಾಖಲು
ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುಜೆಯಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಅಜೆಕಾರು ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಗಣೇಶ್ ಅವರು ರೌಂಡ್ಸ್ ಕರ್ತವ್ಯದಲ್ಲಿದಾಗ ಕುಕ್ಕುಜೆ ಗ್ರಾಮದ ಬೈಲಂಗಡಿ ಎಂಬಲ್ಲಿರುವ ಹಾಡಿಯಲ್ಲಿ ಕೋಳಿ ಅಂಕ…
ಸಾಹಿತ್ಯ ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕಾರ್ಕಳ: ನಾಡಿನ ಶ್ರೀಮಂತ ಪರಂಪರೆಯನ್ನೊಳಗೊAಡ ಸಾಹಿತ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು. ನಮ್ಮ ವೈಚಾರಿಕವಿಚಾರಗಳನ್ನು ಉಲ್ಲೇಖಿಸುವಂತಹ ಸಾಹಿತಿಗಳನ್ನು ನಾವು ಪೋಷಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದಿಂದ ನಡೆಯುವ ಸಾಹಿತಿಗಳ ಸಮ್ಮೇಳನ ಕಾರ್ಯಕ್ರಮ ಶ್ಲಾಘನೀಯ ಎಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು…
ಉಡುಪಿ ಧನ್ವಂತರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಕಾರ್ಮಿಕರು ಪ್ರಾಣಾಪಾಯದಿಂದ ಪಾರು
ಉಡುಪಿ : ಇಂದು ಬೆಳಗ್ಗೆ ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಕಟ್ಟಡದ ನವೀಕರಣ ಕಾಮಗಾರಿ ನಡೆಯುತ್ತಿದ್ದುದರಿಂದ…
NDA & NA – 2 ಪರೀಕ್ಷೆಯ ಫಲಿತಾಂಶ ಪ್ರಕಟ – ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ
ಕಾರ್ಕಳ: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಯವರು ನಡೆಸಿದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಮೋಹಿತ್ ಎಂ. ಹಾಗೂ ಟಿ. ಪ್ರದೀಪ್ ರವರು ತೇರ್ಗಡೆ ಹೊಂದಿ, ಎಸ್. ಎಸ್. ಬಿ (Service Selection…
ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜು ತಂಡ ವಿಭಾಗ ಮಟ್ಟಕ್ಕೆ ಆಯ್ಕೆ
ಕಾರ್ಕಳ: ಉಡುಪಿಯ ಸೇಂಟ್ ಸಿಸಿಲಿ ಹೈ ಸ್ಕೂಲ್ ನಲ್ಲಿ ಸೆ.21 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜು ತಂಡ ಗೆದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಈ ತಂಡಕ್ಕೆ ಮುಖ್ಯ ತರಬೇತುದಾರರಾಗಿ…
ತುಪ್ಪ ಕಲಬೆರಕೆ ತಡೆಗೆ ಮಹತ್ವದ ಕ್ರಮ : ನಂದಿನಿ ಹೊರತುಪಡಿಸಿ ಎಲ್ಲಾ ಬ್ರಾಂಡ್ಗಳ ತುಪ್ಪಗಳ ತಪಾಸಣೆಗೆ ಆದೇಶಿಸಿದ ಸರ್ಕಾರ
ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನಂದಿನಿ ಬ್ರಾಂಡ್ ಹೊರತು ಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಸರಕಾರ ನಿರ್ಧರಿಸಿದೆ. ಖಾಸಗಿ ಸಂಸ್ಥೆಗಳು ಸರಬರಾಜು ಮಾಡುವ ತುಪ್ಪದ ಸ್ಯಾಂಪಲ್…
ತಿರುಪತಿ ಲಡ್ಡು ಪ್ರಾಣಿ ಕೊಬ್ಬು ಬಳಕೆಯ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಹುನ್ನಾರ : ಶಾಸಕ ಯಶ್ ಪಾಲ್ ಸುವರ್ಣ
ಉಡುಪಿ : ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಿಂದೂ ವಿರೋಧಿಗಳ ಹುನ್ನಾರ ಎಂದು ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
