ಸಾಣೂರು : ಶಾಂಭವಿ ನದಿಗೆ ಬಿದ್ದು ವಿದ್ಯಾರ್ಥಿ ಸಾವು

ಕಾರ್ಕಳ : ಕಾರ್ಕಳ ತಾಲೂಕು ಸಾಣೂರಿನ ಶಾಂಭವಿ ನದಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಸೆ.21 ರಂದು ನಡೆದಿದೆ. ಇರ್ವತ್ತೂರು ಗ್ರಾಮದ ಪುಷ್ಪ ಎಂಬವರ ಮಗ ಚರಣ್‌ ರಾಜ್‌ (13) ಸಾಣೂರು ಹೈಸ್ಕೂಲಿನ 9ನೇ ತರಗತಿ ವಿದ್ಯಾರ್ಥಿ. ಚರಣ್ ರಾಜ್ ಸೆ.21…

ಕಾರ್ಕಳ: ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ವತಿಯಿಂದ ಆರ್ಥಿಕ ನೆರವು ವಿತರಣೆ: ಗಣೇಶೋತ್ಸವ ಸಮಿತಿಯ ಕಾರ್ಯ ಶ್ಲಾಘನೀಯ- ಪುರಸಭಾ ಅದ್ಯಕ್ಷ ಯೋಗೀಶ್ ದೇವಾಡಿಗ

ಕಾರ್ಕಳ: ಪ್ರತೀ ವರ್ಷ ಗಣೇಶೋತ್ಸವ ಸಮಿತಿಗಳು ಗಣೇಶ ಹಬ್ಬಗಳನ್ನು ಭಕ್ತಿ ಭಾವಗಳಿಂದ ಅತ್ಯಂತ ವಿಜೃಂಭಣೆಯಾಗಿ ಆಚರಿಸಿಕೊಂಡು ಬರುವುದು ಸರ್ವೆ ಸಾಮಾನ್ಯ, ಅದರೆ ಭಕ್ತಿಯ ಆಚರಣೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವೈದ್ಯಕೀಯ, ಶೈಕ್ಷಣಿಕ ಮತ್ತು ಕ್ರೀಡಾ ಅರ್ಥಿಕ ನೆರವನ್ನು ನೀಡುತ್ತಾ…

ನಾರಾವಿ: ಮಹಾ ಚಂಡಿಕಾಯಾಗದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ

ಕಾರ್ಕಳ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ಡಿ.22 ರಂದು ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಇಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಾರಾವಿ…

ಬೆಂಗಳೂರು: ಮಹಿಳೆಯನ್ನು ಕೊಲೆಗೈದು ತುಂಡರಿಸಿ ಫ್ರಿಡ್ಜ್ ನಲ್ಲಿ ತುಂಬಿಸಿಟ್ಟ ಪ್ರಕರಣ: ಸ್ನೇಹಿತನಿಂದಲೇ ಹತ್ಯೆ ಶಂಕೆ

ಬೆಂಗಳೂರು: ದೆಹಲಿಯಲ್ಲಿ 2022ರ ಮೇ 18 ರಂದು ಶ್ರದ್ದಾ ವಾಕರ್ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಟ್ಟು ನಂತರ ನಗರದ ಹಲವೆಡೆ ಮೃತ ದೇಹ ತುಂಡುಗಳನ್ನು ಎಸೆದಿದ್ದ ಪ್ರಕರಣದಂತೆ ರಾಜ್ಯ ರಾಜಧಾನಿ…

ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ರಫೀಕ್ ಸೇರಿ ಐವರ ವಿರುದ್ಧ ಕೇಸ್ ದಾಖಲು

ಉಪ್ಪಿನಂಗಡಿ : ನೆಕ್ಕಿಲಾಡಿ ಗ್ರಾಮದ ನೆಕ್ಕಳ ಎಂಬಲ್ಲಿ ರಸ್ತುಂ ಖಾನ್ ಗೆ ಸೇರಿದ ಜಮೀನಿನಲ್ಲಿ ಗೋವುಗಳನ್ನು ಅಕ್ರಮವಾಗಿ ವಧೆ ಮಾಡುವ ಅಡ್ಡೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ್ದಾರೆ. ಆರೋಪಿಗಳು ಗೋವಧೆ ಮಾಡಿ, ಮಾಂಸ ಮಾಡುತ್ತಿದ್ದರು ಎನ್ನುವ ಖಚಿತ ಮಾಹಿತಿ ಮೇರೆಗೆ ಖಡಕ್…

ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

ಬೆಂಗಳೂರು, ಸೆ. 22: ಹಾಸನ‌ ಜಿಲ್ಲೆ ಚನ್ನರಾಯಪಟ್ಟಣದ ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ಅವರ ನಿಧನದಿಂದ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಲಕ್ಷ ರೂ. ಪರಿಹಾರ ಮಂಜೂರು…

ಕಾಸರಗೋಡು : ಮನೆಯಲ್ಲಿ ಕೋಟ್ಯ೦ತರ ರೂ. ಮೌಲ್ಯದ ಮಾದಕ ವಸ್ತು ಪತ್ತೆ ಪ್ರಕರಣ : ತನಿಖೆಗೆ ವಿಶೇಷ ತನಿಖಾ ತಂಡ ರಚನೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮಾಹಿತಿ

ಕಾಸರಗೋಡು: ಉಪ್ಪಳ ಪತ್ವಾಡಿಯ ಮನೆಯೊಂದರಲ್ಲಿ ಕೋಟ್ಯ೦ತರ ರೂ. ಮೌಲ್ಯದ ಮಾದಕ ವಸ್ತು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ…

ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ: ಶಿಕ್ಷಣವೆಂಬುದು ಮಾನವೀಯತೆಯ ವಿಕಾಸ : ರಾಮಚಂದ್ರ ನೆಲ್ಲಿಕಾರು

ಕಾರ್ಕಳ : ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪ.ಪೂ.ಕಾಲೇಜಿನ ಪ್ರಾಂಶುಪಾಲ ಶ್ರೀ ರಾಮಚಂದ್ರ ನೆಲ್ಲಿಕಾರು ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ…

ಶಾಲೆ ಕಾಲೇಜು ನಿರ್ವಹಣೆ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಬಾಕಿ ಅನುದಾನ ಬಿಡುಗಡೆಗೆ  ಸಿ ಎಂಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ : ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ…

ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಎಂ.ಜಿ.ಎಂ  ಪ್ರಥಮ , ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ : ಇತ್ತೀಚೆಗೆ ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ ನಂತೆ ಕ್ರೀಡಾಳುಗಳ ಪ್ರತಿಭೆಯು ಎತ್ತರಕ್ಕೆ ಏರಬೇಕು. ಸೋತವರು ಬೇಸರ ಪಡದೆ ಗೆದ್ದವರು ಬೀಗದೆ ಬಾಗಿ ನಡೆದು ತೋರುವ ಆದರ್ಶ ವ್ಯಕ್ತಿಗಳಾಗ ಬೇಕು ಎಂದು ಕಾರ್ಕಳದ ಎಸ್.ಎನ್.ವಿ. ಪ.ಪೂ.ಕಾಲೇಜಿನ ಪ್ರಾಂಶುಪಾಲ…