ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ:  ಪಿಡಬ್ಲ್ಯೂಡಿ ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ  ಸಿಕ್ಕಿಬಿದ್ದ ಅಧಿಕಾರಿಗಳು

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ರೆಡ್ ಹ್ಯಾಂಡ್…

ಉಡುಪಿ :ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ : ‘RPF’ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ಮಹಿಳೆಯೊಬ್ಬರು ಆಯತಪ್ಪಿ ಬಿದ್ದಿದ್ದು, (RPF) ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಆಗಬಹುದಾದ ಅನಾಹುತ ತಪ್ಪಿದೆ. ಮಹಿಳೆ ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಬಿದ್ದಿದ್ದಾರೆ .ಈ ವೇಳೆ ತಕ್ಷಣ ಅಲ್ಲೇ…

ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ : 15 % ಡಿವಿಡೆಂಡ್, 65% ಬೋನಸ್ ವಿತರಣೆ

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023 _24ನೇ ಸಾಲಿನ 19ನೇ ವಾರ್ಷಿಕ ಸಾಮಾನ್ಯ ಸಭೆಯು ಸಾಣೂರು ಸುವರ್ಣ ಗ್ರಾಮೋದಯ ಸೌಧದ ಸಭಾಭವನದಲ್ಲಿ ಜರುಗಿತು. ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ.ಕ. ಸಹಕಾರಿ…

ಕುಂದಾಪುರ : ದೇವಸ್ಥಾನದ ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು

ಕುಂದಾಪುರ : ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಹಂಗಳೂರಿನ ಗೌರೀಶ್‌ ಬಿ.ಆರ್‌ (25) ಮೃತಪಟ್ಟವರು ಎಂದು ತಿಳಿದುಬಂದಿದೆ. ಗೌರೀಶ ಬಿ.ಆರ್. ಎಂಬಿಬಿಎಸ್‌ ವಿದ್ಯಾಭ್ಯಾಸ ಮುಗಿಸಿ ಮುಂದಿನ ವಿದ್ಯಾಬ್ಯಾಸಕ್ಕಾಗಿ ಮನೆಯಲ್ಲಿದ್ದು, ಬುಧವಾರ ಸಂಜೆ…

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು,ಮೀನೆಣ್ಣೆ ಬಳಕೆ!: ಗುಜರಾತ್ ನ ಕಾಫ್ ಪ್ರಯೋಗಾಲಯ ಪರೀಕ್ಷಾ ವರದಿಯಲ್ಲಿ ಬಹಿರಂಗ

ನವದೆಹಲಿ: ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ಸರ್ಕಾರದ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಇತರ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು…

ಸುಳ್ಯ: ಪೋಕ್ಸೋ ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

ದಕ್ಷಿಣ ಕನ್ನಡ : ಅಪ್ರಾಪ್ತೆಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ…

ಕಾರ್ಕಳ: ಪ್ರಧಾನಿ ಮೋದಿ ಜನ್ಮದಿನಾಚರಣೆ, ವಿವಿಧ ಸೇವಾ ಕಾರ್ಯಕ್ರಮ

ಕಾರ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿಯು ದೇಶದಾದ್ಯಂತ ಸೇವಾ ಪಾಕ್ಷಿಕ ಯೋಜನೆಯಡಿ ವಿವಿಧ ಸೇವಾ ಕಾರ್ಯಗಳನ್ನು ಆಯೋಜಿಸಿದ್ದು, ಇದರ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ವಿವಿಧ ಕಾರ್ಯಕ್ರಮಗಳು ಜರುಗಿತು. ಮಾಹೆ ಸಂಸ್ಥೆ, ಮಣಿಪಾಲ…

ತೆಕ್ಕಟ್ಟೆ: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

ಕುಂದಾಪುರ : ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾ.ಹೆ. 66ರ ಪೇಟೆ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ…

ಶಿಲ್ಪಿ ಕೃಷ್ಣನಾಯ್ಕ್ ಕಳಪೆ ಕಾಮಗಾರಿ ಮಾಡಿದ್ದಾರೆ ಎನ್ನುವ ಉದಯ್ ಕುಮಾರ್ ಶೆಟ್ಟಿ ಕಳಪೆ ಕಾಮಗಾರಿಯ ಸರದಾರ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ ಸೆ 19:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿAದ ರಾಜಕೀಯ ಬೇಳೆಬೇಯಿಸಿಕೊಳ್ಳಲು ಪರಶುರಾಮ ಥೀಂಪಾರ್ಕ್ ಕಾಮಗಾರಿ ಕಳಪೆ ಎಂದು ಪದೇಪದೇ ಸುಳ್ಳುಹೇಳಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿರುವ ಮಾಡುತ್ತಿರುವ ಉದಯ್ ಕುಮಾರ್ ಶೆಟ್ಟಿಯರು ಕಳಪೆ ಕಾಮಗಾರಿಯ ಸರದಾರ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ…

ಪ್ರತ್ಯೇಕ ಪ್ರಕರಣ : ಇಬ್ಬರು ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿಯ ನಾಡ್ಪಾಲು ಎಂಬಲ್ಲಿ ಶೀನಾ (73) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಸುಮಾರು 3 ವರ್ಷಗಳ…