ಉಡುಪಿ ಜ್ಞಾನಸುಧಾದ ವಿದ್ಯಾರ್ಥಿನಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್.ಎನ್.ವಿ.ಪದವಿಪೂರ್ವಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ಸೆ.18 ರಂದು ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ 32…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ : ತಾಲೂಕಿನ ಕಸಬಾ ಗ್ರಾಮದ ಕಾಬೆಟ್ಟು ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಕಾರ್ಕಳ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಂತೋಷ್‌ ರೇಗೋ ಎಂಬವರು ಮಂಗಳೂರಿನ ಅಡ್ಡೂರು ಎಂಬಲ್ಲಿ ಸರಕಾರಿ ಹೊಳೆಯಿಂದ ಇಮ್ತಿಯಾಜ್‌ ಅಡ್ಡೂರು ಮತ್ತು ಶಾಹಿದ್‌ ಕಾರ್ಕಳ ಇವರು ಕಳವು…

ಉಡುಪಿ‌: ಅಂಬಾಗಿಲು -ಗುಂಡಿ ಬೈಲ್ ಮಾರ್ಗವಾಗಿ ಬಸ್ ಸಂಚಾರಕ್ಕೆ ಮನವಿ

ಉಡುಪಿ : ಉಡುಪಿಗೆ ಸಂಚರಿಸುವ ಬಸ್ಸುಗಳಿಗೆ ಅಂಬಾಗಿಲು – ಗುಂಡಿಬೈಲು ಮಾರ್ಗವಾಗಿ ಸಂಚರಿಸಲು ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹೋಗುತ್ತಿದ್ದವು. ಇದರಿಂದ ಕಳೆದ 15 ವರ್ಷಗಳಿಂದಲೂ ಅಂಬಾಗಿಲು ಗುಂಡಿಬೈಲಿನ ಜನರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ತೊಂದರೆ…

ಸಾಣೂರು: ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ: ಸೇವಾ ಮನೋಭಾವನೆಯುಳ್ಳ ಯುವಕರು ಸಮಾಜದ ಆಸ್ತಿ: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿಮತ

ಕಾರ್ಕಳ: ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವು ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದಿ. ಡಾ ಉದಯ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ಗುರುವಾರ ನಡೆಯಿತು. ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು…

ಕರ್ತವ್ಯಲೋಪ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಅಮಾನತು ಪ್ರಕರಣ: ಅಮಾನತು ಆದೇಶ ಹಿಂಪಡೆದ ಇಲಾಖೆ

ಕಾರ್ಕಳ: ಅಂಗನವಾಡಿ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಅಮಾನತುಗೊಂಡ ಕುಕ್ಕುಂದೂರು ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಎಂಬವರನ್ನು ಮತ್ತೆ ಕರ್ತವ್ಯಕ್ಕೆ ಸೇರ್ಪಡೆ ಮಾಡಲಾಗಿದೆ.ಈ ಕುರಿತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಾರ್ಯಕರ್ತೆ ಅಮಾನತು ಆದೇಶ…

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಚಂದ್ರಬಾಬು ನಾಯ್ಡು ಗಂಭೀರ ಆರೋಪ

ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾದ ಲಡ್ಡುಗಳ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನೀಡಿರುವ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಹಿಂದಿನ ವೈಎಸ್​ಆರ್​ ಕಾಂಗ್ರೆಸ್​ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿತ್ತು ಎಂದು ಅವರು ಆರೋಪಿಸಿದ್ದಾರೆ. ಕಳೆದ ಚುನಾವಣೆಯಲ್ಲಿ…

ಅಮೃತ ಭಾರತಿ ವಿದ್ಯಾಲಯದ 11 ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹೆಬ್ರಿ: ಉಡುಪಿ ಶ್ರೀಕೃಷ್ಣ ಮಠ ಮತ್ತು ಉಡುಪಿ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘದ ವತಿಯಿಂದ 2023 – 24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 125 / 125 ಮತ್ತು 124 ಅಂಕಗಳನ್ನು ಗಳಿಸಿದ ವಿವಿಧ…

ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ತಾಲೂಕುವಾರು ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿ

ಕಾರ್ಕಳ: ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘವನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರು 2023-24 ಸಾಲಿನ ತಾಲೂಕುವಾರು ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಸೆ.18 ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ…

ಕಡ್ತಲ ಗ್ರಾಮ ಪಂಚಾಯತ್ ಸದಸ್ಯ ಅರವಿಂದ ಹೆಗ್ಡೆ ನಿಧನ

ಅಜೆಕಾರು: ಕಡ್ತಲ ಗ್ರಾಮ ಪಂಚಾಯತ್ ಸದಸ್ಯರಾದ ಕುಕ್ಕುಜೆ – ದೊಂಡೇರಂಗಡಿ ನಿವಾಸಿ, ಅರವಿಂದ ಹೆಗ್ಡೆ ( 58 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ, ತಾಯಿ, ಇಬ್ಬರು ಸಹೋದರರು, ಒಬ್ಬರು ಸಹೋದರಿ, ಇಬ್ಬರು ಪುತ್ರಿಯರು ಹಾಗೂ…

ನಾರಾವಿ ಪರಸ್ಪರ ಯುವಕ ಮಂಡಲ ವತಿಯಿಂದ ಮಹಾ ಚಂಡಿಕಾಯಾಗ ಹಿನ್ನೆಲೆ: ಸೆ.22 ರಂದು ಪೋಸ್ಟರ್ ಬಿಡುಗಡೆ

ಕಾರ್ಕಳ: ನಾರಾವಿಯ ಪರಸ್ಪರ ಯವಕ ಮಂಡಲದ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಡಿ.22 ರಂದು ಮಹಾ ಚಂಡಿಕಾ ಯಾಗ ನಡೆಯಲಿದ್ದು,ಇದರ ಅಂಗವಾಗಿ ಸೆ. 22ರಂದು ಬೆಳಗ್ಗೆ9.30 ಕ್ಕೆ ಪೋಸ್ಟರ್ ಬಿಡುಗಡೆ ಸಮಾರಂಭವು ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಡೆಯಲಿದೆ. ನಾರಾವಿಯ ಇತಿಹಾಸದಲ್ಲೇ ಇದೇ ಪ್ರಪ್ರಥಮ…