ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ : ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿ: ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ದುಷ್ಕರ್ಮಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡಿದ್ದು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಕಿದಕ್ಕೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಚೇಸ್ ಮಾಡಿ ಪರಾರಿಯಾಗುತ್ತಿದ್ದ ಮೂವರನ್ನು…

ಬೆಳ್ತಂಗಡಿ : ಆರ್‌ಎಎಫ್ ಪೊಲೀಸರ ಲಾರಿ ಪಲ್ಟಿ

ಬೆಳ್ತಂಗಡಿ: ಪೊಲೀಸರ ಆರ್‌ಎಎಫ್ ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

ಕಡ್ತಲ: ಮರಾಠಿ ಸಮ್ಮಿಲನ ಕಾರ್ಯಕ್ರಮ- ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ

ಅಜೆಕಾರು: ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ಇವರ ಆಶ್ರಯದಲ್ಲಿ ತಾಲೂಕು ಮರಾಠಿ ಸಮ್ಮಿಲನ ಕಡ್ತಲ ಸಿರಿಬೈಲು ದೇವಸ್ಥಾನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶೇಖರ ಕಡ್ತಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನ್ಯಾಯವಾದಿ ಸಂತೋಷ್ ಕುಮಾರ್ ಮಾತನಾಡಿ, ಕಾರ್ಕಳ ಮರಾಠಿ ಸಮಾಜ…

ಬೋಳ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅಡ್ಡಿಪಡಿಸದಂತೆ ತಡೆಯಾಜ್ಞೆ

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ವರ್ಧಮಾನ ಸ್ವಾಮಿ ಬಸದಿಯ ಆಡಳಿತಗಾರರಾದ ಪ್ರವೀಣ್ ಕುಮಾರ್ ಅಗರಿ, ಸತೀಶ್ ಅಗರಿ ಮತ್ತು ನಿಧಿ ಮಿಥುನ್ ಅವರು ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು, ಜೀರ್ಣೋದ್ಧಾರಕ್ಕೆ ಅಡ್ಡಿಪಡಿಸದಂತೆ ಕಾರ್ಕಳ ಸಿವಿಲ್‌ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಆದೇಶಿಸಿದೆ. ಬಸದಿಯ…

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ…

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ `ಅತಿಶಿ ಮೆರ್ಲೆನಾ’ ಆಯ್ಕೆ

ನವದೆಹಲಿ : ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆನ್ನಲ್ಲೇ ದೆಹಲಿ ನೂತನ ಮುಖ್ಯಮಂತ್ರಿ ಅಗಿ ಸಚಿವೆ ಅತಿಶಿ ಆಯ್ಕೆಯಾಗಿದ್ದಾರೆ. ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ ಸಭೆ ನಡೆದಿತ್ತು, ಈ ಅವಧಿಯಲ್ಲಿ ಅನೇಕ ಹೆಸರುಗಳು ಕೇಳಿಬಂದಿದ್ದವು. ಮಾಜಿ ಉಪಮುಖ್ಯಮಂತ್ರಿ…

ಉಡುಪಿ: ಮತ್ತೋರ್ವರ ಜೀವ ಉಳಿಸಲು ಯಕೃತ್ ದಾನ ಮಾಡಿದ ಉಪನ್ಯಾಸಕಿ ಮೃತ್ಯು

ಉಡುಪಿ: ಮತ್ತೋರ್ವರ ಜೀವ ಉಳಿಸಲು ಹೋಗಿ ಮಹಿಳೆಯೋರ್ವರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ನಡೆದಿದೆ. ಅರ್ಚನಾ ಕಾಮತ್ (34) ಮೃತಪಟ್ಟವರು. 69 ವರ್ಷ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು…

ಕಾರ್ಕಳ : ಹೊಂದಾಣಿಕೆ ರಾಜಕಾರಣವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ: ರಕ್ಷಿತ್ ಶಿವರಾಂ

ಕಾರ್ಕಳ :ಹೊಂದಾಣಿಕೆ ರಾಜಕಾರಣವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ .ಪಕ್ಷವನ್ನು ಮತ್ತೊಮ್ಮೆ ತಳಮಟ್ಟದಿಂದ ಕಟ್ಟಬೇಕಾಗಿದೆ ಪ್ರತಿಯೊಬ್ಬ ನಾಯಕರೂ ಕೂಡ ಪಕ್ಷದ ನೆಲೆಯಲ್ಲಿ ಕೆಲಸ ಮಾಡಬೇಕಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು‌…

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ರಾಜ್ಯಪಾಲರಿಗೆ ಒತ್ತಡ ಹಾಕಿದ್ದ ಕಾಂಗ್ರೆಸ್: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿರುಗೇಟು ನೀಡಿದ ರಾಜ್ಯಪಾಲರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ತರಾತುರಿಯಲ್ಲಿ ಅನುಮತಿ ನೀಡಿದಂತೆಯೇ ಹಿಂದಿನ ಇತರ ಬಾಕಿ ಪ್ರಕರಣಗಳ ಬಗ್ಗೆಯೂ ಗಮನಹರಿಸಿ ಎಂದು…

ಉಡುಪಿ :ಬೆಡ್‌ಶೀಟ್ ಮಾರುವ ನೆಪದಲ್ಲಿ  ಮನೆಯೊಳಗೆ ಪ್ರವೇಶಿಸಿದ ಅಪರಿಚಿತ  

ಉಡುಪಿ: ಬೆಡ್‌ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಾರಿನಲ್ಲಿ ಪರಾರಿಯಾಗಿರುವ ಘಟನೆ ಸೆ.14ರಂದು ಸಂಜೆ ವೇಳೆ ನಡೆದಿದೆ. ಪಿರ್ಯಾದಿದಾರರಾದ ಕಿರಣ್ ಕಮಾರ್ ಜಿ(56), ಕೆಳಾರ್ಕಳಬೆಟ್ಟು, ಉಡುಪಿ ಇವರ ಸ್ನೇಹಿತ ಪ್ರವೀಣ್ ರವರು ದುಬೈನಲ್ಲಿ ಕೆಲಸವನ್ನು ಮಾಡಿಕೊಂಡಿದ್ದು,…