ಕಣಜಾರು: ಪಡಿತರ ವಿತರಣಾ ಕೇಂದ್ರ ಉದ್ಘಾಟನೆ
ಕಾರ್ಕಳ: ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಣಜಾರು ಗ್ರಾಮದ ಗ್ರಾಮಸ್ಥರು ತಮ್ಮ ಪಡಿತರ ವ್ಯವಸ್ಥೆಗಾಗಿ ದೂರದ ಬೈಲೂರು ಅವಲಂಬಿಸಿದ್ದರು. ಹಲವಾರು ಬಾರಿ ಪಂಚಾಯತ್ ಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಇದೀಗ ನೂತನ ಪಡಿತರ ಕೇಂದ್ರ ಆರಂಭಗೊಂಡಿದ್ದು, ಕಾರ್ಕಳದ ಶಾಸಕರಾದ…
ಮದುವೆ ಸೀರೆಗಳ ಏಕೈಕ ಆಯ್ಕೆ ಅವತಾರ್ ಸಿಲ್ಕ್ಸ್ ಕಾರ್ಕಳದಲ್ಲಿ ಶುಭಾರಂಭ: ನೂತನ ವಸ್ತ್ರ ಮಳಿಗೆ ಉದ್ಘಾಟಿಸಿದ ಬೋಳ ಪ್ರಭಾಕರ್ ಕಾಮತ್
ಕಾರ್ಕಳ:ಮದುವೆಯ ಸಾಂಪ್ರದಾಯಿಕ ಸೀರೆಗಳಿಗೆ ಹಾಗೂ ಮಹಿಳೆಯರ ಉಡುಪುಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮನೆಮಾತಾಗಿರುವ ಅವತಾರ್ ಸಿಲ್ಕ್ಸ್ ನ 4ನೇ ಶಾಖೆಯು ಪಡುತಿರುಪತಿ ಖ್ಯಾತಿಯ ಕಾರ್ಕಳದಲ್ಲಿ ಸೋಮವಾರ ಶುಭಾರಂಭಗೊAಡಿದೆ. ಕಾರ್ಕಳದ ವೆಂಕಟರಮಣ ದೇವಸ್ಥಾನದ ಸುಧೀಂದ್ರ ರೆಸಿಡೆನ್ಸಿಯ ಮೊದಲ ಮಹಡಿಯಲ್ಲಿ ನೂತನ ಅವತಾರ್ ಲ್ಕ್ಸ್…
ಬಂಗ್ಲೆಗುಡ್ಡೆ: ಈದ್ ಮಿಲಾದ್ ಆಚರಣೆ: ಯುವಕರು ಮದ್ಯ, ಮಾದಕ ದ್ರವ್ಯಗಳಿಂದ ದೂರವಿರಿ: ಅಹ್ಮದ್ ಶರೀಫ್ ಸಅದಿ ಕರೆ
ಕಾರ್ಕಳ : ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ದುಶ್ಚಟಗಳಾದ ತಂಬಾಕು, ಮದ್ಯಪಾನ, ಮಾದಕ ದ್ರವ್ಯ ನಿಮ್ಮಲ್ಲಿರುವ ಮನುಷ್ಯತ್ವವನ್ನು, ದೇಹದ ಸಮತೋಲನ, ಹಾಗೂ ಮನಸ್ಸಿನ ಸದ್ಭಾವನೆಯನ್ನು ಕೊಂದು ಮನುಷ್ಯನನ್ನು ವಿಕೃತಗೊಳಿಸುತ್ತದೆ ಆದ್ದರಿಂದ ನಮ್ಮ ಯುವಕರು ಇವುಗಳಿಂದ ದೂರವಿರಬೇಕೆಂದು ಸರ್ ಹಿಂದ್…
ನಾಗಮಂಗಲ ಗಲಭೆ ವೇಳೆ ಪಾಕಿಸ್ತಾನ ಪರ ಘೋಷಣೆ ಆರೋಪ: ತನಿಖೆಗೆ ಒತ್ತಾಯಿಸಿದ ವಿಪಕ್ಷ ನಾಯಕ್ ಆರ್.ಅಶೋಕ್
ಬೆಂಗಳೂರು: ನಾಗಮಂಗಲ ಕೋಮುಗಲಭೆಯ ಸಂದರ್ಭದಲ್ಲಿ ಪಾಕ್ ಪರ ಕಿಡಿಗೇಡಿಗಳು ಘೋಷಣೆ ಕೂಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಗೃಹ ಸಚಿವರಲ್ಲಿ ಒತ್ತಾಯಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಪೋಸ್ಟ್…
ನಾಗಮಂಗಲ ಕೋಮುಗಲಭೆ ಪ್ರಕರಣ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು?
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪೂರ್ವ ನಿಯೋಜಿತ ಘಟನೆ ಎಂದು ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಆರೋಪ ಮಾಡುತ್ತಿವೆ. ಈ ನಡುವೆ ಗಲಾಟೆ ನಡೆಯುವ ವೇಳೆ ಸ್ಥಳೀಯರು ರಕ್ಷಣೆ ಮಾಡುವಂತೆ ಅಂಗಲಾಚಿ ಬೇಡಿಕೊಂಡರೂ ಪೊಲೀಸರು ಅಸಹಾಯಕರಂತೆ ನಿಂತು…
3 ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗದ ಅನ್ನಭಾಗ್ಯ ಹಣ: ಸರ್ಕಾರದ ವಿರುದ್ಧ ಫಲಾನುಭವಿಗಳ ಆಕ್ರೋಶ
ಬೆಂಗಳೂರು: ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಅವುಗಳನ್ನು ಜಾರಿ ಮಾಡಿದೆ. ಆದರೆ, ಯೋಜನೆ ಜಾರಿಗೆ ಬಂದು ವರ್ಷ ಆಗುತ್ತಿದ್ದಂತೆಯೇ ಒಂದೊAದು ಯೋಜನೆಗಳಿಗೆ ಅದ್ಯಾಕೋ ಗ್ರಹಣ ಬಡಿದಂತಾಗುತ್ತಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಯಡಿ ನೀಡುತ್ತಿದ್ದ 2,000 ರೂ.…
ಸುರತ್ಕಲ್ : ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಮಂಗಳೂರು: ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದ್ದು, ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ 2…
ನಾಗಮಂಗಲದಲ್ಲಿ ಕೋಮು ಗಲಭೆ ಪ್ರಕರಣ: ಘಟನೆಯಲ್ಲಿ ಪಿಎಫ್ಐ ಕೈವಾಡ ಶಂಕೆ- ತನಿಖೆ ಎನ್ಐಎ ಗೆ ವಹಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಇದೊಂದು ರ್ಪೂನಿಯೋಜಿತ ಕೃತ್ಯ ಎಂದು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಆರೋಪ ಮಾಡುತ್ತಿವೆ. ಪ್ರಕರಣಕ್ಕೆ ಸಂಬAಧಿಸಿದ ಎಫ್ ಐ ಆರ್ ನಲ್ಲಿರುವ 74 ಆರೋಪಿಗಳ ಪೈಕಿ…
ಎಚ್ಎಸ್ಆರ್ಪಿ ನಂಬರ್ ಅಳವಡಿಕೆಗೆ ಇಂದೇ ಡೆಡ್ಲೈನ್: ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಇಲ್ಲದಿದ್ದರೆ ದಂಡ ಫಿಕ್ಸ್
ಬೆಂಗಳೂರು: ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಕೆಗೆ ಇಂದೇ (ಸೆಪ್ಟೆಂಬರ್ 15) ಕೊನೆಯ ದಿನವಾಗಿದ್ದು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 15ರ ನಂತರ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಹೇಳಿದೆ. ಆದಾಗ್ಯೂ ಈವರೆಗೆ…
ಜೀವ ಬೆದರಿಕೆ, ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿ
ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿತವಾಗಿರುವ ಆರ್. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ…
