ಉತ್ತರಕನ್ನಡದಲ್ಲಿ ಮನೆಮಾತಾಗಿರುವ ಅವತಾರ್ ಸಿಲ್ಕ್ಸ್’ನ  4ನೇ ಶಾಖೆ ಇದೀಗ ಕಾರ್ಕಳದಲ್ಲಿ ಶುಭಾರಂಭ: ಸೆ 16ರಂದು ಕಾರ್ಕಳದಲ್ಲಿ ನೂತನ ಅವತಾರ್ ಸಿಲ್ಕ್ಸ್  ಉದ್ಘಾಟನೆ : ಸಾಂಪ್ರದಾಯಿಕ ಮದುವೆ ಸೀರೆಗಳ ವಿಶಾಲ ವಸ್ತ್ರ ಭಂಡಾರ

ಕಾರ್ಕಳ: ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮದುವೆ ಸೀರೆಗಳಿಗೆ ಮನೆಮಾತಾಗಿರುವ ಅವತಾರ್ ಸಿಲ್ಕ್ಸ್ ಕಾರವಾರ, ಕುಮಟಾ ಹಾಗೂ ಹೊನ್ನಾವರದಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು , ಇದೀಗ ಅವತಾರ್ ಸಿಲ್ಕ್ಸ್’ನ 4ನೇ ಮಳಿಗೆಯು ಕಾರ್ಕಳದ ವೆಂಕಟರಮಣ ದೇವಳದ ಬಳಿಯ ಸುಧೀಂದ್ರ ರೆಸಿಡೆನ್ಸಿ…

ಮೂರೂವರೆ ವರ್ಷದ ಎಳೆಯ ಕಂದನ ಮೇಲೆ ಮಾರಣಾಂತಿಕ ಹಲ್ಲೆ: ಹೆಬ್ರಿ ಸಮೀಪದ ಶೇಡಿಮನೆಯಲ್ಲಿ ನಡೆದ ಅಮಾನವೀಯ ಕೃತ್ಯ : ಪರಿಚಿತರಿಂದಲೇ ನಡೆಯಿತೇ ಕೃತ್ಯ?

ಹೆಬ್ರಿ: ಕೇವಲ ಮೂರುವರೆ ವರ್ಷದ ಎಳೆಯ ಕಂದಮ್ಮನ ಮೇಲೆ ಭೀಕರ ಮಾರಣಾಂತಿಕ ಹಲ್ಲೆ ನಡೆಸಿದ ಘನಘೋರ ಘಟನೆ ಹೆಬ್ರಿ ತಾಲೂಕಿನ ಶೇಡಿಮನೆ ಎಂಬ ಗ್ರಾಮದಲ್ಲಿ ಸಂಭವಿಸಿದೆ. ಪ್ರಪಂಚದ ಜ್ಞಾನವೇ ಇಲ್ಲದ ಹಾಲುಗಲ್ಲದ ಹಸುಳೆಯ ಮೇಲಿನ ಈ ಭೀಕರ ಹಲ್ಲೆ ಇಡೀ ಪ್ರಜ್ಞಾವಂತ…

ಬಾಲ್-ಬ್ಯಾಡ್ಮಿಂಟನ್ ನಲ್ಲಿ ಎಸ್ ವಿ ಟಿ ಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕಾರ್ಕಳ:ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ. ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ ಇಲ್ಲಿನ ಬಾಲಕರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರೀಡಾ ಪಟುಗಳಿಗೆ ಎಸ್.ವಿ.ಟಿ ಪ್ರೌಢ…

ಶ್ರಮಿಕರ ಅನ್ನದ ಬಟ್ಟಲಿಗೆ ಕಲ್ಲು ಹಾಕಿದ ಕಾರ್ಕಳ ಕಾಂಗ್ರೆಸ್ : ಜಿ.ಪಂ ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ಕಿಡಿ

ಕಾರ್ಕಳ: ಸುಳ್ಳನ್ನು ಶೃಂಗರಿಸಬಹುದಾದ ಜಾಣ್ಮೆ ಇರಬಹುದು. ಆದರೆ ಸತ್ಯವನ್ನು ಬೆತ್ತಲಾಗಿಸುವಂತ ಶಕ್ತಿ ಕಾರ್ಕಳ ಕಾಂಗ್ರೆಸಿಗರಿಗೆ ಇಲ್ಲ. ಕಳೆದೊಂದು ವರ್ಷದಿಂದ ಬೈಲೂರಿನ ಪರಶುರಾಮ ಪ್ರತಿಮೆ ಪ್ರತಿಮೆ ಫೈಬರಿನದು, ಪ್ಲಾಸ್ಟಿಕ್‌ನದ್ದು ಎಂದೆಲ್ಲ ಸಾರ್ವಜನಿಕ ವಲಯದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಅಬ್ಬರದ ಅಪಪ್ರಚಾರ ನಡೆಸಿ, ಬೈಲೂರು-ಕಾರ್ಕಳ…

ಮಂಗಳೂರು: ಹೆಬ್ಬಾವಿನ ಮರಿಯೆಂದು ಕೊಳಕು ಮಂಡಲ ಕೈಯಲ್ಲಿ ಹಿಡಿದ ವ್ಯಕ್ತಿ : ಚಿಕಿತ್ಸೆ ಫಲಿಸದೆ ಮೃತ್ಯು

ಮಂಗಳೂರು: ವ್ಯಕ್ತಿಯೊಬ್ಬರು ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಾವಿನ ಮರಿಯನ್ನು ಹಿಡಿಯಲು ಯತ್ನಿಸಿ ಅದರಿಂದಲೇ ಕಚ್ಚಿಸಿಕೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದಿದೆ. ಬಂಟ್ವಾಳದ ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ. ಬಂಟ್ವಾಳದ ರಾಮಚಂದ್ರ ಪೂಜಾರಿ…

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಜ್ಞಾನಸುಧಾದ ಪ್ರೀತಮ್ ಪಿ.ಎಂ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ…

ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಜೂನ್ 14 ರಂದು ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಪರಿಚಯಮಾಡಿಕೊಂಡಿದ್ದ,…

ಉಡುಪಿ : ಅಕ್ರಮ ಮರಳುಗಾರಿಕೆ ಪ್ರಕರಣ- ಕರ್ತವ್ಯಲೋಪ ಆರೋಪದಲ್ಲಿ ಕೋಟ ಎಸ್ ಐ ಗುರುನಾಥ ಹಾದಿಮನಿ ಸಸ್ಪೆಂಡ್

ಉಡುಪಿ : ಕರ್ತವ್ಯಲೋಪ ಎಸಗಿದ ಆರೋಪದ ಮೇರೆಗೆ ಪೊಲೀಸರ ಮೇಲೆ ಇಲಾಖಾ ಶಿಸ್ತು ಕ್ರಮಕ್ಕೆ ಮುಂದಾಗಿರುವ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ನಾಲ್ವರು ಎಸ್ಐ ಸೇರಿದಂತೆ 80ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. ಕೋಟ ಪೊಲೀಸ್ ಠಾಣಾ ಎಸ್…

ಕಾರ್ಕಳ ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೃಷ್ಣಾನಂದ,ಕೆ ಅಧಿಕಾರ ಸ್ವೀಕಾರ

ಕಾರ್ಕಳ: ಕಾರ್ಕಳ ತಾಲೂಕು ಪಂಚಾಯತ್ ನೂತನ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೃಷ್ಣಾನಂದ,ಕೆ ಅಧಿಕಾರ ಸ್ವೀಕರಿಸಿದರು. ಕೃಷ್ಣಾನಂದ ಕೆ, ಅವರು ಕಾರ್ಕಳಕ್ಕೆ ವರ್ಗಾವಣೆಗೊಂಡು ಪ್ರಸ್ತುತ ಕಾರ್ಕಳ ಪಂಚಾಯತ್ ರಾಜ್ ವಿಭಾಗದಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ತಾಲೂಕು ಪಂಚಾಯತ್ ಪ್ರಭಾರ ಇಓ ಆಗಿದ್ದ ಶ್ರೀಮತಿ…

ಮೂಡುಬಿದಿರೆ : ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು…