ಕಡ್ತಲದಲ್ಲಿ ಸೆ.15ರಂದು ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮ್ಮಿಲನ – 2024 :ವಿದ್ಯಾರ್ಥಿಗಳಿಗೆ ಪುರಸ್ಕಾರ, ಭಕ್ತಿಗಾನ ಸೌರಭ, ವಾರ್ಷಿಕ ಮಹಾಸಭೆ

ಅಜೆಕಾರು: ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ಇವರ ಆಶ್ರಯದಲ್ಲಿ ಸೆಪ್ಟೆಂಬರ್ 15ರ ರವಿವಾರದಂದು ಮರಾಠಿ ಸಮ್ಮಿಲನ-2024 ನಡೆಯಲಿದ್ದು, ಈ ಸಂದರ್ಭದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಮಹಾಸಭೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪುರಸ್ಕಾರ, ನಮ್ಮ ಭಾಷೆ ನಮ್ಮ…

ವಾಮಂಜೂರಿನಲ್ಲಿ ಮಂಗಳೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಭಗವತಿ ಶಾಲೆಯ 4 ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಾಮಂಜೂರು: ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಮತ್ತು ಮಂಗಳ ಜ್ಯೋತಿ ಸಮಗ್ರಶಾಲೆ ವಾಮಂಜೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ವಾಮಂಜೂರು ಮಂಗಳ ಜ್ಯೋತಿ ಸಮಗ್ರಶಾಲೆಯಲ್ಲಿ…

ಕಾರ್ಕಳ: ಜೈಲಿನಲ್ಲಿದ್ದ ಮಗನನ್ನು ನೋಡಿ ಬಂದ ತಾಯಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಾರ್ಕಳ: ಜೈಲಿಗೆ ಹೋಗಿ ಮಗನೊಂದಿಗೆ ಮಾತನಾಡಿಸಿಕೊಂಡು ಬಂದ ತಾಯಿಯೋರ್ವಳು ಅದೇ ಚಿಂತೆಯಿಂದ ಮನನೊಂದು ಮನೆಯ ಹತ್ತಿರದಲ್ಲಿರುವ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪ್ರೇಮ ಮೃತ ದುರ್ದೈವಿ. ಸೆ.11ರಂದು ರಾತ್ರಿ ವೇಳೆ ಈ ಘಟನೆ…

ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಮನಗರ: ಕರ್ನಾಟಕದಲ್ಲಿ ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ…

ಗಣೇಶೋತ್ಸವ ಮೆರವಣಿಗೆಯಲ್ಲಿ ದುರ್ಘಟನೆ: ಬೆಂಕಿ‌ ಉಗುಳುವ ಸಾಹಸ ಮಾಡುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದು ಸಾವು

ಮಲ್ಪೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಸೆ.9ರಂದು ರಾತ್ರಿ ತೊಟ್ಟಂನ ಗಣೇಶ…

ದ್ವಿತೀಯ ಪಿಯುಸಿ ಪರೀಕ್ಷೆ ಅವಧಿ 15 ನಿಮಿಷ ಕಡಿತ : ಈ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಜಾರಿ!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿದ್ದು, ಹೊಸ ನಿಯಮದಂತೆ ಇನ್ನು ಮುಂದೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಮಾತ್ರ ಇರಲಿದೆ ಎಂದು ತಿಳಿಸಿದೆ.…

ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ಕೆಡೆಟ್ ರಿಯಾ ಶೆಟ್ಟಿ ಸಾಧನೆ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ 5 ನೇ ಸೆಮಿಸ್ಟರ್ B.Tech ವಿದ್ಯಾರ್ಥಿನಿ ಮತ್ತು 6 (ಕೆಎಆರ್) ನೌಕಾ ಉಪ ಘಟಕದ ಎನ್ಸಿಸಿಯ ಕೆಡೆಟ್ ರಿಯಾ ಎಸ್‌ ಶೆಟ್ಟಿ ಆಗಸ್ಟ್ 25…

ವಾಲಿಬಾಲ್ ಪಂದ್ಯಾಟದಲ್ಲಿ ಜ್ಞಾನಸುಧಾದ ವಿದ್ಯಾರ್ಥಿನಿ ನೈಜ ಹೆಗ್ಡೆ ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಹೆಗ್ಡೆ…

ಉಡುಪಿ: ಸೆ.13 ರಿಂದ ಸೆ.20ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷ ಪಂಚಮಿ- 2024

ಉಡುಪಿ: ಹಟ್ಟಿಯಂಗಡಿಯ ಶ್ರೀಕೃಪಾಪೋಷಿತ ಯಕ್ಷಗಾನ ಮಂಡಳಿಯು, ಪರ್ಯಾಯ ಪುತ್ತಿಗೆ ಮಠ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲೆ ಇವುಗಳ ಸಹಯೋಗದೊಂದಿಗೆ 6ನೇ ವರ್ಷದ ‘ಯಕ್ಷ ಪಂಚಮಿ -2024’ ನ್ನು ಸೆ.13ರಿಂದ 20ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ…

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ  : ಎಸ್ ‌ವಿ ಟಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಮಣ್ ಇವರ ಸಂಯುಕ್ತ ಆಶಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪಿಯುಸಿ ವಿಭಾಗದ ಬಾಲಕ – ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಎಸ್. ವಿ. ಟಿ.…