ಯುಪಿಐ ಬಳಕೆದಾರರಿಗೆ ಗುಡ್ ನ್ಯೂಸ್ : ಸೆ.15 ರಿಂದ 5ಲಕ್ಷ ರೂ. ವರೆಗೆ ವರ್ಗಾವಣೆಗೆ ಅವಕಾಶ
ನವದೆಹಲಿ : ಯುಪಿಐ ಬಳಕೆದಾರರಿಗೆ ಸಿಹಿಸುದ್ದಿ ನೀಡಿದ್ದು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಯುಪಿಐ) ಮೂಲಕ ಒಂದೇ ವಹಿವಾಟಿನಲ್ಲಿ 5 ಲಕ್ಷದವರೆಗೆ ವರ್ಗಾವಣೆ ಮಾಡುವ ಮಿತಿಯನ್ನು ಹೆಚ್ಚಿಸಿದೆ, ಆದರೆ ಇದು ನಿರ್ದಿಷ್ಟ ರೀತಿಯ ವಹಿವಾಟುಗಳಿಗೆ ಮಾತ್ರ. ಈ ಹೊಸ ಮಿತಿಯು…
ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ : ಸುಟ್ಟ ಅಂಗಡಿಗಳ ಪರಿಶೀಲನೆ
ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಲಾಟೆ ನಡೆದ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗಮಂಗಲ ಪಟ್ಟಣಕ್ಕೆ ಭೇಟಿ ನೀಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಗಲಭೆ ನಡೆದಿದ್ದ ಸ್ಥಳದಲ್ಲ ಪರಿಶೀಲನೆ ನಡೆಸಿದ್ದಾರೆ. ಸುಟ್ಟು ಹೋಗಿರುವ…
ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು ಸಿಸಿಬಿ ಬಲೆಗೆ- ರೂ. 2,60,000 ಮೌಲ್ಯದ 8.650 ಕೆಜಿ ಗಾಂಜಾ ವಶಕ್ಕೆ
ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ ಬಂಗಾಳದ ದಿಲ್ದಾರ್ ಆಲಿ (28) ಬಂಧಿತ ಆರೋಪಿಗಳು.…
ಮಂಗಳೂರು : ನಾಗಮಂಗಲ ಗಲಭೆ ಖಂಡಿಸಿ ವಿ ಹೆಚ್ ಪಿ ಪ್ರತಿಭಟನೆ:ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡದಂತೆ ಆಗ್ರಹ
ಮಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಹೆಚ್ಪಿ ಪ್ರತಿಭನೆ ಮಾಡಿ ಧರಣಿ ನಡೆಸಿದೆ . ಈ ಸಂದರ್ಭ ಮಾತನಾಡಿರುವ ಶರಣ್ ಪಂಪ್ ವೆಲ್, ಈದ್ ಮೆರವಣಿಗೆ ವೇಳೆ…
ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿತ : ಸೋದರ ಸಂಬಂಧಿಗಳಿಬ್ಬರು ಸ್ಥಳದಲ್ಲೇ ಮೃತ್ಯು
ಮಂಗಳೂರು: ನಗರದ ಜೈಲ್ ರಸ್ತೆಯಲ್ಲಿರುವ ಸಿ.ಜೆ.ಕಾಮತ್ ಮಾರ್ಗದಲ್ಲಿ ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ನಡೆದ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ. ಮೃತರಿಬ್ಬರು ಸೋದರ ಸಂಬಂಧಿಗಳು. ಜೇಮ್ಸ್…
ನಿಟ್ಟೆ : ಮದ್ಯವ್ಯಸನಿ ಕುಸಿದು ಬಿದ್ದು ಸಾವು
ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ನಿವಾಸಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ನಿಟ್ಟೆ ಗ್ರಾಮದ ವಸಂತ (45) ಮೃತಪಟ್ಟವರು. ಅವರು ಶಿಲ್ಪಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟವನ್ನು ಹೊಂದಿದ್ದರು. ಕಳೆದ ಮೂರು ತಿಂಗಳಿನಿಂದ ಕೆಲಸ ಇಲ್ಲದೆ…
ಕುಕ್ಕುಂದೂರು :ಆನ್ ಲೈನ್ ಟ್ರೇಡಿಂಗ್ ವ್ಯವಹಾರದ ಭಾರೀ ನಷ್ಟ:ಯುವಕ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಕುಕ್ಕುಂದೂರು ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಕ್ಕುಂದೂರು ನಿವಾಸಿ ವಿಜೇಂದ್ರ (33) ಪಿಯುಸಿ ವಿಧ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಆನ್ ಲೈನ್ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದರು,ಆದರೆ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ…
ಕಾರ್ಕಳ : ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಕರಿಮಣಿ ಎಗರಿಸಿದ ಚಾಲಾಕಿ ಕಳ್ಳ
ಕಾರ್ಕಳ : ಕಾರ್ಕಳದ ಜ್ಯುವೆಲ್ಲರಿ ಶಾಪ್ ಒಂದರಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ 7.630 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನೇ ಎಗರಿಸಿ ಪರಾರಿಯಾಗಿದ್ದಾನೆ. ಕಾರ್ಕಳ ಕಸಬಾ ಗ್ರಾಮದ ಮೂರು ಮಾರ್ಗದ ಬಳಿ ಇರುವ ಕುಕ್ಕುಂದೂರಿನ ಅಮಿತ್ ಎಂಬವರ ಮಾಲಿಕತ್ವದ ಉಷಾಲಕ್ಷ್ಮಿ…
ಸಿಪಿಐ(ಎಂ) ಮುಖಂಡ ಸೀತಾರಾಮ್ ಯೆಚೂರಿ ನಿಧನ
ನವದೆಹಲಿ : ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಬಹು ಅಂಗಾಂಗ ವೈಫಲ್ಯದಿಂದ ಗುರುವಾರ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಯೆಚೂರಿ ಅವರ ನಿಧನದ ನಂತರ, ಅವರ ದೇಹವನ್ನು ಏಮ್ಸ್’ಗೆ ದಾನ ಮಾಡಲು ಕುಟುಂಬ ನಿರ್ಧರಿಸಿದೆ. 72 ವರ್ಷದ…
ಉಡುಪಿ: ಅನರ್ಹ ಬಿಪಿಎಲ್ ಕಾರ್ಡ್ ಪರಿಶೀಲನೆ ಪ್ರಕ್ರಿಯೆ ಪ್ರಾರಂಭ : ಸುಳ್ಳು ಮಾಹಿತಿ ನೀಡಿ ಪಡೆದ ಬಿಪಿಎಲ್ ಪಡಿತರ ಕಾರ್ಡ್ ರದ್ದು
ಉಡುಪಿ: ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪರಿಶೀಲಿಸುವ ಸಲುವಾಗಿ ಸರ್ವೇ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು. ಉಡುಪಿ ಜಿಲ್ಲಾಧಿಕಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್ ಪಡಿತರ ಕಾರ್ಡ್ ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್ ಕಾರ್ಡ್…
