ಸಿಪಿಐ(ಎಂ) ಮುಖಂಡ ಸೀತಾರಾಮ್ ಯೆಚೂರಿ ನಿಧನ

ನವದೆಹಲಿ : ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಬಹು ಅಂಗಾಂಗ ವೈಫಲ್ಯದಿಂದ ಗುರುವಾರ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಯೆಚೂರಿ ಅವರ ನಿಧನದ ನಂತರ, ಅವರ ದೇಹವನ್ನು ಏಮ್ಸ್’ಗೆ ದಾನ ಮಾಡಲು ಕುಟುಂಬ ನಿರ್ಧರಿಸಿದೆ. 72 ವರ್ಷದ…

ಉಡುಪಿ: ಅನರ್ಹ ಬಿಪಿಎಲ್‌ ಕಾರ್ಡ್‌ ಪರಿಶೀಲನೆ ಪ್ರಕ್ರಿಯೆ ಪ್ರಾರಂಭ : ಸುಳ್ಳು ಮಾಹಿತಿ ನೀಡಿ ಪಡೆದ ಬಿಪಿಎಲ್‌ ಪಡಿತರ ಕಾರ್ಡ್ ರದ್ದು

ಉಡುಪಿ: ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಪರಿಶೀಲಿಸುವ ಸಲುವಾಗಿ ಸರ್ವೇ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು. ಉಡುಪಿ ಜಿಲ್ಲಾಧಿಕಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್‌ ಪಡಿತರ ಕಾರ್ಡ್‌ ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್‌ ಕಾರ್ಡ್‌…

ಅಂಗನವಾಡಿ ಕಟ್ಟಡ ಉದ್ಘಾಟನೆಯಲ್ಲಿ ಕಾಂಗ್ರೆಸ್ ಬಿಜೆಪಿ ರಾಜಕೀಯ ಮೇಲಾಟ: ಶಿಷ್ಟಾಚಾರ ಪಾಲಿಸಬೇಕಿದ್ದ ಅಧಿಕಾರಿಗಳ ಎಡವಟ್ಟಿಗೆ ಅಂಗನವಾಡಿ ಕಾರ್ಯಕರ್ತೆ ಬಲಿಪಶು!

ಕಾರ್ಕಳ: ಅಂಗನವಾಡಿ ಕಟ್ಟಡದ ಉದ್ಘಾಟನೆ ವಿಚಾರದಲ್ಲಿ ಕಾರ್ಕಳದಲ್ಲಿ ಕಾಂಗ್ರೆಸ್ ಬಿಜೆಪಿ ನಡುವಿನ ಕಿತ್ತಾಟದಲ್ಲಿ ಅಮಾಯಕ ಅಂಗನವಾಡಿ ಕಾರ್ಯಕರ್ತೆಯ ತಲೆದಂಡವಾಗಿದೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿನಗರ ಅಂಗನವಾಡಿಯ ಹೆಚ್ಚುವರಿ ಕೊಠಡಿಯ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎನ್ನುವ ಆರೋಪದಲ್ಲಿ ಅಂಗನವಾಡಿ ಕಾರ್ಯಕರ್ತೆ…

ಕಾರ್ಕಳ: ರಂಗಭೂಮಿಯ ಹಿರಿಯ ಕಲಾವಿದ ಕೆ.ಪಿ.ಶಾಂಭವ ನಿಧನ

ಕಾರ್ಕಳ: ರಂಗಭೂಮಿಯ ಹಿರಿಯ ಕಲಾವಿದ,ನಾಟಕ ರಚನೆಕಾರ, ನಿರ್ದೇಶಕ ಕಾರ್ಕಳದ ನಿವಾಸಿ ಕೆ.ಪಿ ಶಾಂಭವ ಗುರುವಾರ ಮುಂಜಾನೆ ಹೃದಯಾಘಾತದಿಂದ ವಿಧಿವಶರಾದರು. ತನ್ನ ಬಾಲ್ಯದಿಂದಲೇ ರಂಗಭೂಮಿಯಲ್ಲಿ ತನ್ನನ್ನು ತೊಡಗಿಕೊಂಡ ಇವರು ಕರಾವಳಿ ಸಂಗೀತ ಒಕ್ಕೂಟದ ಸದಸ್ಯರಾಗಿದ್ದು , ದೇವೆರ್ ತುಳು ಚಿತ್ರದಲ್ಲಿ ಇವರ ಮನೋಜ್ಞ…

ಪ್ರೌಢಶಾಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ 2024ನೇ ಸಾಲಿನ ಕಾರ್ಕಳ ತಾಲೂಕು…

ನಾಗಮಂಗಲ:ಗಣೇಶೋತ್ಸವ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ: ಕೋಮುಗಲಭೆಯಲ್ಲಿ ಅಂಗಡಿಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 50 ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಬದ್ರಿಕೊಪ್ಪಲಿನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಈ ಗಲಭೆ ಕುರಿತಂತೆ ಪೊಲೀಸರು 50ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ…

ಮಣಿಪಾಲ: ವಸತಿ ನಿಲಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣ: ಆರೋಪಿ ನವೀನ್ ನಾಯ್ಕ್ ಪೊಲೀಸ್ ವಶಕ್ಕೆ

ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಸ್ಥಳೀಯ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಈತ ಸೆ.1ರಂದು…

ತಾಯಿಯನ್ನು ರಕ್ಷಿಸಿ ಸಾಹಸ ಮೆರೆದ ಬಾಲಕಿ ವೈಭವಿ ಗೆ ಮಂಗಳೂರು ಪೊಲೀಸ್ ಕಮಿಷನರ್ ರವರಿಂದ ಸನ್ಮಾನ

ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ರಿಕ್ಷಾ ಡಿಕ್ಕಿ ಹೊಡೆದು ರಿಕ್ಷಾದಡಿ ಬಿದ್ದಿದ್ದ ತನ್ನ ತಾಯಿಯನ್ನು ಕಾಪಾಡಿದ ಬಾಲಕಿ ವೈಭವಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಬಾಲಕಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಬಾಲಕಿಯ…

ರಾಜಕೀಯ ತೆವಲಿಗಾಗಿ ಅಮಾಯಕ ಅಂಗನವಾಡಿ ಕಾರ್ಯಕರ್ತೆಯನ್ನು ಬಲಿಪಶು ಮಾಡಿದ ಉದಯ್ ಕುಮಾರ್ ಶೆಟ್ಟಿಯವರು ಕ್ಷಮೆ ಕೇಳಲಿ: ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ

ಕಾರ್ಕಳ: ಗಣಹೋಮ ನಡೆಸಿ ಧಾರ್ಮಿಕತೆ ಮೆರೆದ ಅಂಗನವಾಡಿ ಕಾರ್ಯಕರ್ತೆಗೆ ಶಾಸಕರ ಒತ್ತಡದ ಮೇಲೆ ಅಮಾನತ್ತಿನ ಶಿಕ್ಷೆಯಾದರೆ, ಅನುದಾನ ಇಲ್ಲದೇ ಕಾಮಗಾರಿ ಗುದ್ದಲಿ ಪೂಜೆ ಮಾಡಿದ ಶಾಸಕರಿಗೆ ಯಾವ ಶಿಕ್ಷೆ ಆಗಬೇಕೆಂದು ಪ್ರಶ್ನಿಸುವ ಕಾಂಗ್ರೆಸ್ ವಕ್ತರರಾದ ಶುಭದ್ ರಾವ್‌ರವರೇ, ನಿಮ್ಮ ನಾಯಕ ಉದಯ್…

ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳ್ಕರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ…