ನಿಟ್ಟೆ: ಪದವಿ ಪೂರ್ವ ಶಿಕ್ಷಣ ತಜ್ಞರ ಸಬಲೀಕರಣ ಕಾರ್ಯಾಗಾರ

ಕಾರ್ಕಳ: ನಿಟ್ಟೆ ತಾಂತ್ರಿಕ ಕಾಲೇಜಿನ ಆರ್ಟಿಫಿಶಿಯಲ್ ಇಂಟಲಿಜೆನ್ಸ್ & ಡಾಟಾ ಸೈನ್ಸ್ ವಿಭಾಗವು ಕಾಲೇಜಿನ ಐಇಇಇ ವಿದ್ಯಾರ್ಥಿ ಶಾಖೆಯ ಸಹಯೋಗದೊಂದಿಗೆ ಸೆ. 9ರಿಂದ 11ರವರೆಗೆ ಆಯೋಜಿಸಿರುವ ‘ಪದವಿ ಪೂರ್ವ ಶಿಕ್ಷಣ ತಜ್ಞರ ಸಬಲೀಕರಣ: ಬೋಧನಾ ಶಿಕ್ಷಣದಲ್ಲಿ ಸ್ಟೆಮ್ ಶ್ರೇಷ್ಠತೆಯನ್ನು ಸಂಯೋಜಿಸುವುದು’ ಎಂಬ…

‘Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ…

ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ 10 ಸೆಪ್ಟೆಂಬರ್ 2024ರಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ…

ಅಮೃತ ಭಾರತಿ ಶಿಕ್ಷಕ ಮಹೇಶ ಹೈಕಾಡಿ ಇವರಿಗೆ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

ಕಾರ್ಕಳ : ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಕಾರ , ಸಂಸ್ಕೃತಿಯ ತಳಹದಿಯ ಮೇಲೆ ಭಾರತೀಯ ಚಿಂತನೆವುಳ್ಳ ಶಿಕ್ಷಣವನ್ನು ನೀಡುತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತ ಹೆಸರುವಾಸಿಯಾಗಿರುವ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆ…

20 ಲಕ್ಷ ಬಿಪಿಎಲ್ ಕಾರ್ಡ್ ಗಳ ರದ್ದತಿಗೆ ಮುಂದಾದ ಸರ್ಕಾರ: ಖಾಸಗಿ ಸಂಸ್ಥೆಗಳಿಂದ ಸರ್ವೆ ನಡೆಸಲು ತಯಾರಿ

ಬೆಂಗಳೂರು: ಕರ್ನಾಟಕದಾದ್ಯಂತ ಅನಧಿಕೃವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಪತ್ತೆಗೆ ಸರ್ಕಾರ ಚಿಂತನೆ ನಡೆಸಿದ್ದು, ಖಾಸಗಿ ಸಂಸ್ಥೆ ಕಡೆಯಿಂದ ಸರ್ವೆ ನಡೆಸಲು ಮುಂದಾಗಿದೆ. ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ ಎಫ್‌ಎಸ್‌ಎ) ಪ್ರಕಾರ, ರಾಜ್ಯದಲ್ಲಿ 1.03 ಕೋಟಿ ಬಿಪಿಎಲ್ ಕಾರ್ಡ್ ಗಳು…

ಬಜಗೋಳಿ: ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಗಾಯ

ಕಾರ್ಕಳ: ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿಯಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಮುಡಾರು ಗ್ರಾಮದ ಬಜಗೋಳಿ ಎಂಬಲ್ಲಿ ದಿಡಿಂಬಿರಿ ಕ್ರಾಸ್ ಬಳಿ ಸೋಮವಾರ ರಾತ್ರಿ ಗಂಟೆಗೆ ಬಾಗಲಕೋಟೆ ಮೂಲದ ಲಾಲಾಸಾಬ್ ಮೊಖಾಶಿ (48 ವರ್ಷ) ಎಂಬವರು ರಸ್ತೆ ಬದಿಯಲ್ಲಿ ನಿಂತುಕೊAಡಿದ್ದ…

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಉಡುಪಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ಯ…

ಗಣಹೋಮ ನಡೆಸಿದ ಅಂಗನವಾಡಿ ಕಾರ್ಯಕರ್ತೆಗೆ ಅಮಾನತಿನ ಶಿಕ್ಷೆಯಾದರೆ ಅನುದಾನವಿಲ್ಲದೇ ಗುದ್ದಲಿಪೂಜೆ ನಡೆಸಿದ ಶಾಸಕರಿಗೆ ಯಾವ ಶಿಕ್ಷೆ: ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಶ್ನೆ

ಕಾರ್ಕಳ : ಗಣಹೋಮದ ನಡೆಸಿ ಧಾರ್ಮಿಕತೆ ಮೆರೆದ ಅಂಗನವಾಡಿ ಕಾರ್ಯಕರ್ತೆಗೆ ಶಾಸಕರ ಒತ್ತಡದ ಮೇಲೆ ಅಮಾನತಿನ ಶಿಕ್ಷಯಾದರೆ,ನಯಾಪೈಸೆ ಅನುದಾನವಿಲ್ಲದೇ ನಿಟ್ಟೆಯಲ್ಲಿ ಜವಳಿ ಪಾರ್ಕ್‌ಗೆ ಗುದ್ದಲಿಪೂಜೆ ನಡೆಸಿದ ಶಾಸಕರಿಗೆ ಯಾವ ಶಿಕ್ಷೆಯಾಗಬೇಕು? ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಪ್ರಶ್ನಿಸಿದ್ದಾರೆ. ಪ್ರೋಟೋಕಾಲ್ ಉಲ್ಲಂಘನೆ…

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಸ್ಮರಣಾರ್ಥ: ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಹೆಬ್ರಿ : ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ.ಅಂಕ ಗಳಿಕೆಯ ತರಬೇತಿಯೊಂದೇ…