ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಸ್ಮರಣಾರ್ಥ: ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಹೆಬ್ರಿ : ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ.ಅಂಕ ಗಳಿಕೆಯ ತರಬೇತಿಯೊಂದೇ…
ತುಳುವರಿಗೆ ಸಂತಸದ ಸುದ್ದಿ : ಯೂನಿಕೋಡ್ ಗೆ ಇದೀಗ ತುಳು ಲಿಪಿ ಸೇರ್ಪಡೆ
ಉಡುಪಿ: ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ತುಳು ಭಾಷೆ ಇದೀಗ ಯೂನಿಕೋಡ್ ನಲ್ಲಿ ಸೇರ್ಪಡೆಗೊಳಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. . ಇದೀಗ ಯೂನಿಕೋಡ್ ನ 16ನೇ ಆವೃತ್ತಿಯಾಗಿ ತುಳು ಲಿಪಿ ಸೇರ್ಪಡೆಯಾಗಿದ್ದು ಇದರಲ್ಲಿ 80…
ಚಿಕ್ಕಮಗಳೂರು: ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್ ಗಳಿಗೆ ಅರಣ್ಯ ಇಲಾಖೆ ನೋಟಿಸ್
ಚಿಕ್ಕಮಗಳೂರು: ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್ ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ. ಚಿಕ್ಕಮಗಳೂರು ಅರಣ್ಯ ವಲಯ…
ಪ್ರಭಾವಿ ಅಧಿಕಾರಿಗಳಿಗೆ ಸೈಟ್ ಹಂಚಿಕೆ ಆರೋಪ: ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್
ಮೈಸೂರು: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೈಸೂರು…
ಕಡ್ತಲ ಗಣೇಶೋತ್ಸವ ಸಮಿತಿ ವತಿಯಿಂದ ವೈದ್ಯರಾದ ಡಾ.ಪ್ರಮೋದ್ ಹೆಗ್ಡೆಯವರಿಗೆ ಸನ್ಮಾನ
ಕಾರ್ಕಳ:ಕಡ್ತಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡ್ತಲದಲ್ಲಿ ಕಳೆದ 25 ವರ್ಷಗಳಿಂದ ದುರ್ಗಾಂಬ ಕ್ಲಿನಿಕ್ ಮೂಲಕ ಸಾವಿರಾರು ರೋಗಿಗಳ ಪಾಲಿನ ಸಂಜೀವಿನಿಯಾಗಿರುವ ನಗುಮೊಗದ ವೈದ್ಯರಾದ ಡಾ.ಪ್ರಮೋದ್ ಹೆಗ್ಡೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಶೇಖರ ಕಡ್ತಲ, ಗ್ರಾಮ ಪಂಚಾಯತಿ…
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ನಾಳೆ ನಡೆಯಲಿರೋ ಬೆಂಗಳೂರು ವಿವಿಯ 59ನೇ ಘಟಿಕೋತ್ಸವದಲ್ಲಿ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತದೆ ಅಂತ ಬೆಂಗಳೂರು ವಿವಿ ಕುಲಪತಿ ಡಾ.ಜಯಕರ್ ತಿಳಿಸಿದ್ದಾರೆ. ಘಟಿಕೋತ್ಸವದ…
ಜಯಕರ್ ಶೆಟ್ಟಿ ಇಂದ್ರಾಳಿ ಅವರಿಗೆ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024”
ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ನ್ನು ಈ ವರ್ಷ ಕನ್ನಡ ನಾಡು- ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ…
ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು ವಿಫಲ :ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಸ್ಪೋಟ ಕೇಸ್ ಸಂಬಂಧ ಎನ್ಐಎ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಆ ಚಾರ್ಜ್ ಶೀಟ್ ನಲ್ಲಿ ರಾಮೇಶ್ವರಂ ಕೆಫೆ ದಿನವೇ ಕರ್ನಾಟಕ ಬಿಜೆಪಿ ಕಚೇರಿಯನ್ನು ಸ್ಪೋಟಿಸಲು ಪ್ಲಾನ್ ಮಾಡಿದ್ದರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.…
ಮುಡಾ ಹಗರಣ: ಸಿಎಂ ಮತ್ತೆ ನಿರಾಳ – ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು(ಸೆ.09) ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಇನ್ನು ಸೆ.12ರಂದು ಸಿಎಂ…
ಕಾರ್ಕಳ: ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ : ಓರ್ವ ಪೊಲೀಸ್ ವಶಕ್ಕೆ, ಸಂತ್ರಸ್ತೆಯ ರಕ್ಷಣೆ
ಕಾರ್ಕಳ : ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿ, ಸಂತ್ರಸ್ತೆಯ ಮಹಿಳೆಯನ್ನು ರಕ್ಷಿಸಲಾಗಿದೆ. ಜಯಶ್ರೀ ಎಸ್ ಮಾನೆ, ಪೊಲೀಸ್ ನಿರೀಕ್ಷಕರು ಪ್ರಭಾರ, ಕಾರ್ಕಳ ನಗರ ಠಾಣೆ ಇವರಿಗೆ ದೊರೆತ ಮಾಹಿತಿಯಂತೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಅವಿನಾಶ್…
