ಉಡುಪಿ:ನ್ಯಾಯಕ್ಕಾಗಿ ಪ್ರತಿಭಟಿಸಿದ ಶಿಕ್ಷಕರ ಮೇಲೆ FIR ದಾಖಲಿಸಲು ಸೂಚನೆ: ರಾಜ್ಯ ಸರ್ಕಾರದ ನಡೆಯ ವಿರುದ್ಧ ಸುನಿಲ್ ಕುಮಾರ್ ಕೆಂಡಾಮಂಡಲ

ಕಾರ್ಕಳ ಸೆ,09:ಶಿಕ್ಷಕ ಬಿ.ಜಿ.ರಾಮಕೃಷ್ಣ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟಿಸಿದ ಹನ್ನೊಂದು ಜನ ಶಿಕ್ಷಕರ ವಿರುದ್ಧ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ.…

ಕಾರ್ಕಳ ಜ್ಞಾನಸುಧಾದ ಯಕ್ಷೋತ್ಕರ್ಷ ಬಳಗದಿಂದ “ಜಾಂಬವತಿ ಕಲ್ಯಾಣ” ತಾಳಮದ್ದಳೆ

ಕಾರ್ಕಳ : ಕಾರ್ಕಳ ಜ್ಞಾನಸುಧಾದ ಆವರಣದಲ್ಲಿರುವ ಶ್ರೀಮಹಾಗಣಪತಿ ದೇವಸ್ಥಾನದ ಸಹಯೋಗದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ, ದಶಮಾನೋತ್ಸವದ ಸಂಭ್ರಮದಲ್ಲಿರುವ ಹವ್ಯಾಸಿ ಯಕ್ಷಗಾನ ಕಲಾವಿದರ ಸಂಗಮವಾಗಿರುವ ಜ್ಞಾನಸುಧಾದ ಯಕ್ಷೋತ್ಕರ್ಷ ಬಳಗದಿಂದ, ಜಾಂಬವತಿ ಕಲ್ಯಾಣ ಯಕ್ಷಗಾನ ತಾಳಮದ್ದಳೆ ಜರುಗಿತು. ಸ.ಪ.ಪೂ.ಕಾಲೇಜು ಬೈಲೂರಿನ ಭೌತಶಾಸ್ತç ಉಪನ್ಯಾಸಕ ಗೋಪಾಲಕೃಷ್ಣ…

ಉಡುಪಿಯಲ್ಲಿ ನಾಪತ್ತೆಯಾಗಿದ್ದ ಹಂದಾಡಿಯ ಬಾಲಕ: ಕೇರಳ ಪಾಲ್ಘಾಟ್ ನ ರೈಲ್ವೆ ನಿಲ್ದಾಣದಲ್ಲಿ ಪತ್ತೆ

ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬಾಲಕನೋರ್ವ ಇಂದು ಬೆಳಿಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ನಾಪತ್ತೆಯಾಗಿದ್ದ ಬಾಲಕ. 8 ತರಗತಿಯಲ್ಲಿ ಓದುತ್ತಿದ್ದ…

ಮೋಹಕ ತಾರೆ ರಮ್ಯಾಗೆ ಮದುವೆ ಫಿಕ್ಸ್….!: ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿ ಜೊತೆ ಮದುವೆ

ಕರಾವಳಿ ನ್ಯೂಸ್ ಸಿನಿ ಡೆಸ್ಕ್: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ ಮದುವೆ ಫಿಕ್ಸ್‌ ಆಗಿದೆ. ಮೋಹಕ ತಾರೆ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಅಲ್ಲಿ ಮದುವೆ ವಿಷಯ ಪ್ರಸ್ತಾಪ ಆಗಿಯೇ ಆಗುತ್ತದೆ. ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿ ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ…

ಬ್ರಹ್ಮಾವರ : ಬಾಲಕ ನಾಪತ್ತೆ

ಬ್ರಹ್ಮಾವರ : ಬ್ರಹ್ಮಾವರ – ಬಾರ್ಕೂರು ರಸ್ತೆಯ ಹಂದಾಡಿ ಗ್ರಾಮದ ನಿವಾಸಿಯಾದ ಪ್ರಕಾಶ್ ರವರ ಪುತ್ರನಾದ ಆರ್ಯ ನಿನ್ನೆಯಿಂದ ನಾಪತ್ತೆಯಾಗಿದ್ದಾನೆ. ಬಾಲಕ ಆರ್ಯನಿಗೆ 13 ವರ್ಷ ವಯಸ್ಸಾಗಿದ್ದು ನಿನ್ನೆ ಆಕಾಶ್ ಇನ್ಸ್ಟಿಟ್ಯೂಟ್ ಗೆ ತೆರಳಿದವನು ಮರಳಿ ಮನೆಗೂ ಬಾರದೇ ಸಂಭಂಧಿಕರ ಮನೆಗೂ…

ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ ಶಯನ್ ಡಿ. ಶೆಟ್ಟಿಗೆ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ

ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ 9ನೇ ತರಗತಿಯ ಶಯನ್ ಡಿ. ಶೆಟ್ಟಿ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಇವರು ಕರಾಟೆ ಮಾಸ್ಟರ್ ಗಳಾದ ಸೋಮನಾಥ ಡಿ. ಸುವರ್ಣ ಮತ್ತು ಡಾ| ವಿಜಯಲಕ್ಷ್ಮಿ ಆರ್ ನಾಯಕ್ ಅವರ ಶಿಷ್ಯರಾಗಿದ್ದು…

ಮುಡಾ ಹಗರಣ: ಇಂದು ಹೈಕೋರ್ಟ್ ನಲ್ಲಿ ವಿಚಾರಣೆ- ಈ ವಾರವೇ ಆದೇಶ ಸಾಧ್ಯತೆ

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಪಕ್ಷದಲ್ಲಿಯೂ ಅಂತರ್ಯುದ್ಧಕ್ಕೆ ವೇದಿಕೆ ಮಾಡಿಕೊಟ್ಟಿದೆ. ಮುಡಾ ಕೇಸ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನಿಂದ ವ್ಯತಿರಿಕ್ತ ಆದೇಶ ಬಂದರೆ ಸಿಎಂ ಬದಲಾಗುತ್ತಾರೆಂಬ ಚರ್ಚೆ ನಡಯುತ್ತಿದೆ. ಹೀಗಾಗಿ ಸಿಕ್ಕರೆ ಯಾಕೆ ಬಿಡಬೇಕು ಎಂದು…

ಮಲ್ಪೆ ಬಂದರಿನಲ್ಲಿ ಹೃದಯಾಘಾತದಿಂದ ಅಪರಿಚಿತ ಯುವಕ ಮೃತ್ಯು : ವಿಳಾಸ ಪತ್ತೆಗೆ ಸಹಕರಿಸಲು ಮನವಿ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸುಮಾರು 35 ವರ್ಷ ಪ್ರಾಯದ ಅಪರಿಚಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಮುಂಜಾನೆ 5:30ರ ಸುಮಾರಿಗೆ ನಡೆದಿದೆ. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸಕ್ಕೆ ಬಂದಿದ್ದ ಈ ಯುವಕ ಅಸ್ವಸ್ಥಗೊಂಡು ಕುಸಿದು ಬಿದ್ದ ಎನ್ನಲಾಗಿದೆ. ಸ್ಥಳೀಯರ…

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಮುನಿಯಾಲು ಕೆಪಿಎಸ್ ನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಬ್ರಿ: ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆಯುವ ಉಡುಪಿ ಜಿಲ್ಲಾಮಟ್ಟದ…

ಮೀಸಲಾತಿ ದುರ್ಬಳಕೆ ಆರೋಪ: ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಸೇವೆಯಿಂದ ವಜಾಗೊಳಿಸಿ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ತನನ್ನು ವಜಾಗೊಳಿಸುವ ಅಧಿಕಾರ ಯುಪಿಎಸ್ ಸಿಗೆ ಇಲ್ಲ ಎಂದು ದರ್ಪ ತೋರಿದ್ದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರಕಾರ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ. ತಮ್ಮ ಹೆಸರು ಸೇರಿದಂತೆ ಇತರ…